ಪುತ್ತೂರು ಸೆಪ್ಟೆಂಬರ್ 10: ಖೋಟಾ ನೋಟು ಸಾಗಾಟ ಪ್ರಕರಣದಲ್ಲಿ ಕಳೆದ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಮುಳಿಯಾರ್ ಬೋವಿಕ್ಕಾನ ಪರಪಿಡಕ ನಿವಾಸಿ ಸಿದ್ದಿಕಾ ಯಾನೆ ಕಲಂದರ್ ಸಿದ್ದಿಕ್ (41)...
ಮಂಗಳೂರು ಸೆಪ್ಟೆಂಬರ್ 10: ಕರಾವಳಿಯಲ್ಲಿ ಮುಂಗಾರು ಮಳೆ ಇನ್ನು ಮುಂದುವರೆದಿದ್ದು, ಕಳೆದ ವಾರದಿಂದ ಸುರಿಯುತ್ತಿರುವ ಮಳೆ ಸೆಪ್ಟೆಂಬರ್ 11 ರವರೆಗೆ ಮಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ ಯೆಲ್ಲೋ ಅಲರ್ಟ್ ಘೋಷಣೆ...
ಪೋಸ್ಟ್ ಬಾಕ್ಸ್ ಗೇಟನ್ನು ಬಡಿದು ಬಡಿದು ಕೈ ಕೆಂಪಗಾಗಿದೆ .ಆ ಗೇಟಿನ ಬಳಿಗೆ ತಲುಪಿ ಆಗಲೇ ಗಂಟೆ 4 ದಾಟಿದೆ. ಗೇಟು ಬೀಗ ಹಾಕಿತ್ತು .ಹಾರಿ ಒಳ ಹೋಗುವುದಕ್ಕೂ ಸಾದ್ಯವಾಗದಷ್ಟು ಎತ್ತರವಾಗಿದೆ, ಸುಭದ್ರವಾಗಿದೆ .ಬಡಿತಾ ಇರೋದು...
ಬೆಂಗಳೂರು ಸೆಪ್ಟೆಂಬರ್ 09: ಡ್ರಗ್ಸ್ ಪ್ರಕರಣದ ಬಗ್ಗೆ ಕೇಳಿ ಬಂದಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಆ್ಯಂಕರ್ ಅನುಶ್ರೀ ತನ್ನ ವಿರುದ್ದ ಮಾಡುತ್ತಿರುವ ಆರೋಪ ಮಾಡುತ್ತಿರುವವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಸಿಂಪಲ್ ಲೈಫ್ನಲ್ಲಿ ನನ್ನನ್ನು ಯಾರೋ ಟಾರ್ಗೆಟ್...
ಬೆಂಗಳೂರು ಸೆಪ್ಟೆಂಬರ್ 09: ಮಾದಕ ವಸ್ತು ಸೇವನೆ ಕುರಿತ ಆರೋಪಕ್ಕೆ ಇದೇ ಮೊದಲ ಬಾರಿಗೆ ಮಾದ್ಯಮಗಳೊಂದಿಗೆ ಮಾತನಾಡಿರುವ ನಿರೂಪಕಿ ಅನುಶ್ರೀ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, ಕಿಶೋರ್ ಅಮಾನ್ ಶೆಟ್ಟಿ ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಆರೋಪಿಗಳು ಸಾವಿರ...
ಮಂಗಳೂರು ಸೆಪ್ಟೆಂಬರ್ 09: ಕೋವಿಡ್ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೇರಲಾಗಿದ್ದ ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಲಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ರಾತ್ರಿ ಕರ್ಪ್ಯೂ ಎಂದಿನಂತೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ...
ಪುತ್ತೂರು ಸೆಪ್ಟೆಂಬರ್ 09: ಪುತ್ತೂರು ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ಮರ,ಮರಳು ಲೂಟಿಕೋರರು ತಕರಾರು ಎತ್ತಿ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ನೊಂದ ಶಿಕ್ಷಕ ದಂಪತಿಗಳು ನ್ಯಾಯಕ್ಕಾಗಿ ಮೊರೆ...
ಕೊಲ್ಕತ್ತಾ : ವೈಯುಕ್ತಿಕ ಜೀವನದಲ್ಲಿ ನಡೆದ ಘಟನೆಗಳಿಂದ ಸುದ್ದಿಯಲ್ಲಿದ್ದ ಟಿಎಂಸಿ ಸಂಸದೆ ಬೆಂಗಾಲಿ ನಟಿ ನುಸ್ರತ್ ಜಹಾನ್ ತಮ್ಮ ಚೊಚ್ಚಲ ಹೆರಿಗೆ ನಂತರ ಇದೇ ಪ್ರಥಮ ಬಾರಿಗೆ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ. ಆಗಸ್ಟ್ 8 ರಂದು...
ಮಂಗಳೂರು ಸೆಪ್ಟೆಂಬರ್ 09: ಕೇರಳದಲ್ಲಿ ಕೊರೊನಾ ಹಾಗೂ ನಿಫಾ ವೈರಸ್ ಹಾವಳಿ ಹೆಚ್ಚಾಗಿರುವ ಹಿನ್ನಲೆ ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುವವರು ಹಾಗೂ ತೆರಳುವವರಿಗೆ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಲು ದಕ್ಷಿಣಕನ್ನಡ ಜಿಲ್ಲಾಡಳಿತ ಮುಂದಾಗಿದ್ದು, ಈ...
ಮಂಗಳೂರು ಸೆಪ್ಟೆಂಬರ್ 09: ಮಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಉಗ್ರರ ಪರ ಗೊಡೆಬರಹ ಬರೆದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಮತ್ತು ಸಾದತ್...