ಉಪ್ಪಿನಂಗಡಿ ಸೆಪ್ಟೆಂಬರ್ 06: ಬುಲೆಟ್ ಟ್ಯಾಂಕರ್ ಒಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಬೈಪಾಸ್ ಬಳಿ ನಡೆದಿದೆ. ಬಾಲಕ ತನ್ನ ತಾಯಿ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ...
ಉಪ್ಪಿನಂಗಡಿ ಸೆಪ್ಟೆಂಬರ್ 06: ಕಳೆದ ಕೆಲ ದಿನಗಳ ಹಿಂದೆ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯಯ ಮೀನಿನ ಅಂಗಡಿಗೆ ಬೆಂಕಿ ಹಚ್ಚಿ ನಾಶ ಮಾಡಿದ್ದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್...
ಬೆಳ್ತಂಗಡಿ ಸೆಪ್ಟೆಂಬರ್ 06: ಬೆಳ್ತಂಗಡಿಯ ಕರಂಬಾರಿನ ಮನೆಯೊಂದರಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾದ ಘಟನೆ ನಡೆದಿದೆ. ಬೆಳ್ತಂಗಡಿಯ ಕರಂಬಾರಿನ ಮನೆಯೊಂದರಲ್ಲಿ ಈ ಬಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಸ್ಥಳೀಯರು ಸ್ನೇಕ್ ಜಾಯ್ ಅವರಿಗೆ...
ಕಾಬೂಲ್: ತಾಲಿಬಾನ್ ಗಳಿಗೆ ಸಂಪೂರ್ಣ ಅಪ್ಘಾನಿಸ್ತಾನ ವಶಕ್ಕೆ ಎದುರಾಗಿ ನಿಂತಿರಿವ ಪಂಜ್ ಶೀರ್ ನ ರೆಸಿಸ್ಟೆನ್ಸ್ ಫೋರ್ಸ್ ಪಡೆಗಳ ನಡುವಿನ ಘರ್ಷಣೆ ಮುಂದುವರೆದಿದ್ದು, ಇತ್ತ ತಾಲಿಬಾನ್ ಪಡೆಗಳ ದಾಳಿಯಲ್ಲಿ ರೆಸಿಸ್ಟೆನ್ಸ್ ಫೋರ್ಸ್ ವಕ್ತಾರರು ಸಾವನ್ನಪ್ಪಿದ್ದಾರೆ ಎಂದು...
ಭಾರ ಶಾಲೆಗೆ ತಲುಪುವ ಹಾದಿ ತುಂಬಾ ದೂರ ಇದೆ. ನಡೆಯುತ್ತಾ ಸಾಗಬೇಕು ತನ್ನ ಮಗಳ ಜೊತೆ ಹೆಜ್ಜೆ ಹಾಕುತ್ತಿದ್ದಾನೆ ರಮೇಶ. “ಅಪ್ಪ ಬ್ಯಾಗು ತುಂಬಾ ಭಾರ. ಸ್ವಲ್ಪ ಹಿಡಿತಿಯ. ಹೆಜ್ಜೆ ಇಡೋಕಾಗಲ್ಲ .ನೋವಾಗ್ತಿದೆ” . ಮಗಳ...
ಬೆಂಗಳೂರು ಸೆಪ್ಟೆಂಬರ್ 05: ಸರಕಾರದ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ನಿಷೇಧ ಮಾಡಿ ಸಿಂಪಲ್ ಸಿಎಂ ಎಂದು ಹೆಸರು ಮಾಡಿದ್ದ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಈಗ ತಾವೇ ಮಾಡಿದ್ದ ನಿಯಮವನ್ನು ಉಲ್ಲಂಘಿಸಿ, ಸನ್ಮಾನ ಮಾಡಿಸಿಕೊಂಡಿರುವ...
ಮಂಗಳೂರು ಸೆಪ್ಟೆಂಬರ್ 05: ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ವಿಕೇಂಡ್ ಕರ್ಪ್ಯೂ ಕುರಿತಂತೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರಿಗೆ ಕರೆ ಮಾಡಿದ ವ್ಯಕ್ತಿಗೆ ಸಮಾಧಾನ ಚಿತ್ತದಿಂದ ಉತ್ತರಿಸಿದ ಆಡಿಯೋ ಈಗ ವೈರಲ್ ಆಗಿದೆ. ರೆಡಿಮೇಡ್ ಬಟ್ಟೆ, ಫ್ಯಾನ್ಸಿ, ಚಪ್ಪಲಿ...
ಉಡುಪಿ ಸೆಪ್ಟೆಂಬರ್ 05: ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೈಡ್ರೋ ಕ್ಲೋರಿಕ್ ಆಸಿಡ್ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಒಂದು ಪಲ್ಟಿಯಾಗಿದ್ದು, ಟ್ಯಾಂಕರ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಾರವಾರದಿಂದ ಮಂಗಳೂರು ಹೈಡ್ರೋ ಕ್ಲೋರಿಕ್ ಆಸಿಡ್...
ಕೇರಳ ಸೆಪ್ಟೆಂಬರ್ 5: ಕೊರೊನಾ ವೈರಸ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಕೇರಳಕ್ಕೆ ಇದೀಗ ಮತ್ತೊಂದು ವೈರಸ್ ಕಾಟ ಪ್ರಾರಂಭವಾಗಿದ್ದು, ನಿಫಾ ವೈರಸ್ ಸೋಂಕಿನ ಲಕ್ಷಣಗಳಿಂದ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಸೋಂಕಿಗೊಳಗಾಗಿರುವ...
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಎರಡು ವಾರಗಳ ಒಳಗೆ ಶೇ.1 ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ, ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ, ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ನಿಯಂತ್ರಣಕ್ಕಾಗಿ ರಚಿಸಲಾಗಿರುವ ವಿವಿಧ ಕಾರ್ಯಪಡೆ ತಂಡಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ...