ಉಪ್ಪಿನಂಗಡಿ: ಮಾಸ್ಕ್ ಹಾಕಿಲ್ಲ ಎಂದು ವ್ಯಕ್ತಿಯೊಬ್ಬನನ್ನು ಪೊಲೀಸರು ಆತನ ಮಕ್ಕಳೆದುರೇ ಕಾಲರ್ ಪಟ್ಟಿ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಕಡಬ ತಾಲೂಕಿನ ಆಲಂಕಾರು ಸಮೀಪ ನಡೆದಿದ್ದು, ಪೊಲೀಸರ ಈ ವರ್ತನೆ ವಿರುದ್ದ ಸ್ಥಳೀಯರು ಕಡಬ...
ಚಿಕ್ಕಬಳ್ಳಾಪುರ : ಕೆಎಸ್ಆರ್ ಟಿಸಿ ಬಸ್ ನಲ್ಲಿ ಕೋಳಿಗೂ ಅರ್ಧ ಟಿಕೆಟ್ ನೀಡಿರುವ ಘಟನೆ ನಡೆದಿದ್ದು, ಸದ್ಯ ಬಸ್ ಕಂಡಕ್ಟರ್ ಕೋಳಿಗೆ ಟಿಕೆಟ್ ನೀಡಿದ ಈ ಸುದ್ದಿಯ ಜತೆಗೆ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಿಕ್ಕಬಳ್ಳಾಪುರ...
ಉಡುಪಿ: ಉಡುಪಿ ಜಿಲ್ಲೆಯ ಜನತೆ ತೋರಿರುವ ಅಭಿಮಾನ, ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ, ಇಲ್ಲಿಯ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯ ಉನ್ನತ ಹುದ್ದೆಗೆ ಹೋಗಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ರಜತಾದ್ರಿಯ ಅಟಲ್...
ಬೆಂಗಳೂರು ಸೆಪ್ಟೆಂಬರ್ 01: ಪೆಟ್ರೋಲಿಯಂ ಕಂಪೆನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಿದ್ದು, ಸಾಮಾನ್ಯ ಜನರಿಗೆ ಕೊರೊನಾ ಸಂದರ್ಭದಲ್ಲಿ ಮತ್ತೊ ಹೊಡೆತ ನೀಡಿದೆ. ಪೆಟ್ರೋಲಿಯಂ ಕಂಪೆನಿಗಳು ಎಲ್ ಪಿಜಿ ಸಿಲೆಂಡರ್ ಗಳ ದರವನ್ನು ಮತ್ತೆ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲೆ ಇರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾತ್ರಿ ಕರ್ಪ್ಯೂ ಮತ್ತು ವಿಕೇಂಡ್ ಲಾಕ್ ಡೌನ್ ಮುಂದುವರೆದಿದೆ. ರಾಜ್ಯ ಸರ್ಕಾರದ ಆದೇಶ ಹಾಗೂ ಜಿಲ್ಲೆಯ ವಿದ್ಯಮಾನಗಳನ್ನು ಗಮನಿಸಿ, ಕೋವಿಡ್-19...
ಮಂಗಳೂರು ಸೆಪ್ಟೆಂಬರ್ 01: ವಿಷಕಾರಿ ಹಾವಿನ ಕಡಿತಕ್ಕೊಳಗಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬಡಗಕಜೆಕಾರು ಗ್ರಾಮದ ಪಾಂಡವರ ಕಲ್ಲು ನಿವಾಸಿ ಆಸಿದ್ ( 26) ಎಂದು ಗುರುತಿಸಲಾಗಿದೆ. ಆಸಿದ್ ಅವರು...
ಕಾಪಾಡುತ್ತಿದೆ ಒತ್ತಾಯಪೂರ್ವಕವಾಗಿ ,ನಮ್ಮ ಉಳಿವಿಗೆ ಮನೆಯ ಬಾಗಿಲನ್ನು ಮುಚ್ಚಲಾಗಿದೆ. ಅಲ್ಲೊಂದು ಮನೆಯೊಳಗಿಂದ ಸಣ್ಣದಾಗಿ ಹಸಿವಿನ ಅಳು ನಿಮಗೆ ಕೇಳುಸ್ತಾ ಇಲ್ವಾ?. ದಿನದ ದುಡಿಮೆಯನ್ನು ನಂಬಿದ ಮನೆಗಳು ಅವು. ಕಾಡಿನೊಳಗಡೆ ಸಣ್ಣ ಸೂರು ಕಟ್ಟಿ ಯಾರದೋ ತೋಟಕ್ಕೆ...
ಮಂಗಳೂರು ಅಗಸ್ಟ್ 31: ಪೋಕ್ಸೊ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಯೊಬ್ಬ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತರನ್ನು ಕಿನ್ಯಾ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದ...
ಉಡುಪಿ ಅಗಸ್ಟ್ 31: ಕೊರೊನಾದಿಂದಾಗಿ ಈ ಬಾರಿ ಕೃಷ್ಣ ಜನ್ಮಾಷ್ಠಮಿ ಹುಲಿವೇಷಗಳ ಸದ್ದಿಲ್ಲದೆ ಮುಗಿದಿದೆ. ಕೊರೋನಾ ಕಾರಣದಿಂದ ಉಡುಪಿಯಲ್ಲಿ ಈ ಬಾರಿ ಸರಳ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲಾಗುತ್ತಿದೆ. ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿ...
ಮಂಗಳೂರು ಅಗಸ್ಟ್ 31: ಕಾರಿನಲ್ಲಿ ಕೊರಗಜ್ಜನ ಭಾವಚಿತ್ರ ಇದೆ ಎಂದು ಆಕ್ಷೇಪಿಸಿದ ಅದನ್ನು ತೆಗಯಲು ಹೇಳಿದ ಪೊಲೀಸ್ ಸಿಬ್ಬಂದಿಯ ವಿರುದ್ದ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಗರ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಬಳಿ...