ಜಾತಿ ಅಲ್ಲಿ ಅರಳಿಮರದ ಕಟ್ಟೆಯ ಎಡಭಾಗದಲ್ಲಿ ಜನ ಗುಂಪಾಗಿದ್ದರೆ . ಮದ್ಯದಲ್ಲಿ ಒಬ್ಬನನ್ನು ಹಾಕಿ ತುಳಿಯುತ್ತಿದ್ದಾರೆ . ಕೈಗೆ ಸಿಕ್ಕ ವಸ್ತುವಿನಲ್ಲಿ ಬಡಿಯುತ್ತಿದ್ದಾರೆ. ಅವನಿಗೆ ಹೊಡೆತಗಳು ಹೆಚ್ಚಾದಂತೆ ಅಲ್ಲಿರುವವರ ಆವೇಶಗಳು ಹೆಚ್ಚಾಗುತ್ತಿದ್ದಾವೆ.ಶತ್ರು ರಾಷ್ಟ್ರವನ್ನ ಹಿಮ್ಮೆಟ್ಟಿಸುವ ದೇಶಭಕ್ತಿಯನ್ನು...
ಬಂಟ್ವಾಳ: ಕಾರಿಂಜ ದೇವಸ್ಥಾನ ಸಮೀಪ ತಿರುಗಾಡಲು ಆಗಮಿಸಿದ್ದ ಅನ್ಯಕೋಮಿನ ಯುವಕ ಯುವತಿಯರನ್ನು ಹಿಂದೂ ಸಂಘಟನೆ ಸದಸ್ಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಇವರೆಲ್ಲರೂ ಮಂಗಳೂರಿನ ಖಾಸಗಿ ಕಾಲೇಜಿನ ವಿಧ್ಯಾರ್ಥಿಗಳು ಎಂದು ತಿಳಿದು...
ಕಾಬೂಲ್ :ಕೊನೆಗೂ ಅಂತರಾಷ್ಟ್ರೀಯ ಬೇಹುಗಾರಿಕಾ ಸಂಸ್ಥೆಗಳು ಹೇಳಿದ ಹಾಗೆ ಕಾಬೂಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆದಿದ್ದು, 13ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಹಮೀದ್...
ಮಂಗಳೂರು ಅಗಸ್ಟ್ 26: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ...
ಕೋಲ್ಕತ್ತ : ಮದುವೆ ವಿಚಾರದಲ್ಲಿ ಭಾರೀ ವಿವಾದ ಸೃಷ್ಠಿಸಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ಹಾಗೂ ನಟಿ ನುಸ್ರತ್ ಜಹಾನ್ ಕೋಲ್ಕತ್ತದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಕೋಲ್ಕತ್ತದ ಪಾರ್ಕ್ ಸ್ಟ್ರೀಟ್ನಲ್ಲಿರುವ ಆಸ್ಪತ್ರೆಗೆ ಬುಧವಾರ...
ಬೆಂಗಳೂರು ಅಗಸ್ಟ್ 26: ಬಿಜೆಪಿಯ ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ನವರು ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದ್ದಾರೆ. ಅತ್ಯಾಚಾರ ಆಗಿದ್ದು...
ಮಂಗಳೂರು ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆ ಪ್ರವೇಶಕ್ಕೆ ನಕಲಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತಂದಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಗುರುವಾರ ತಲಪಾಡಿಯಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ಆದಿಲ್, ಹನಿನ್, ಇಸ್ಮಾಯಿಲ್ ಮತ್ತು ಅಬ್ದುಲ್ ತಮೀಮ್...
ಕಾಬೂಲ್: ತಾಲಿಬಾನಿಗಳಿಂದ ತಪ್ಪಿಸಿಕೊಂಡು ದೇಶ ತೊರೆಯುತ್ತಿರುವ ಅಪ್ಘಾನಿಗಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆಹಾರ ಪದಾರ್ಥಗಳ ಬೇಲೆ ಏರಿಕೆಯಾಗಿದ್ದು, 3 ಸಾವಿರ ರೂ ನೀಡಿ ಒಂದು ಬಾಟಲ್ ನೀರು ಖರೀದಿಸುವ ಹಂತಕ್ಕೆ...
ಮಂಗಳೂರು ಅಗಸ್ಟ್ 26: ಮೈಸೂರು ಮೂಲದ ಯುವಕನೊಬ್ಬ ಮಾತಿನ ಮೂಲಕ ಹಲವಾರು ಜನರಿಂದ ಹಣ ಪಡೆದು ವಂಚಿಸಿದ ಘಟನೆ ಕಡಬದಲ್ಲಿ ನಡೆದಿದೆ. ಈತನ ಪರಾರಿ ಬಗ್ಗೆ ಇದೀಗ ಸಾರ್ವಜನಿಕ ವಲಯದಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ...
ಬದಲಾವಣೆ ಬೇಕಾಗಿದೆ ನನ್ನ ಕೈಬೆರಳುಗಳು ಮೊಬೈಲ್ ಪರದೆಯ ಮೇಲೆ ಓಡಾಡುತ್ತಲಿವೆ.ಇನ್ನು ಅಲ್ಲಿ ಬರೋ ಮಾಹಿತಿಗಳನ್ನು ಓದುತ್ತಾ, ಸ್ಟೇಟಸ್ ಗಳನ್ನು ಓಡಿಸುತ್ತಲೇ ಇರುತ್ತೇನೆ. ಸುದ್ದಿಯೊಂದು ಹಾದುಹೋಯಿತು .ಛತ್ತೀಸ್ಗಡದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಪೊಲೀಸರನ್ನ ಹತ್ಯೆಗೈದರು, ಗಡಿಯಲ್ಲಿ ಉಗ್ರರ...