ಮಂಗಳೂರು ಅಗಸ್ಟ್ 20: ತಾಲಿಬಾನ್ ಗಳ ವಶದಲ್ಲಿರುವ ಅಪ್ಘಾನಿಸ್ತಾನದಿಂದ ಮರಳಿ ಭಾರತಕ್ಕೆ ಬರಲಾರದೇ ಮಂಗಳೂರು ಮೂಲದ ಕ್ರೈಸ್ತ ಸನ್ಯಾಸಿನಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ..ಮೂಲತಃ ಕಾಸರಗೋಡು ಜಿಲ್ಲೆಯ ಬೇಲ ನಿವಾಸಿಯಾಗಿರುವ ಥೆರೆಸಾ ಅವರು...
ಮಣಿಪಾಲ ಅಗಸ್ಟ್ 20: ವುಡ್ ಲ್ಯಾಂಡ್ ಪಾದರಕ್ಷೆ ಮಳಿಗೆಯಲ್ಲಿ ಉಂಟಾದ ಅಗ್ನಿ ಆಕಸ್ಮಿಕಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ಪಾದರಕ್ಷೆಗಳು ಸುಟ್ಟು ಕರಕಲಾದ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರ ಸಮೀಪದ ಕಟ್ಟಡವೊಂದರಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕಿಟ್...
ಯಾಕೆ ಹೀಗಾಗಿದ್ದೀಯಾ ನಾನು ಸಣ್ಣಗೆ ಮಳೆ ಹನಿಯುತ್ತಿರುವಾಗ ಒಂದು ಗ್ಲಾಸ್ ಟೀ ಹಿಡಿದು ಅದನ್ನು ಆಸ್ವಾದಿಸುತ್ತಿದ್ದವಳು. ಈಗ ಆ ಟೀ ರುಚಿಸುತ್ತಿಲ್ಲ. ಅದರೊಳಗೆ ಬೆರೆತ ಸಕ್ಕರೆ ಕರಗಿಲ್ಲವೆಂದಲ್ಲ. ನನ್ನೊಂದಿಗೆ ಸಪ್ತಪದಿ ತುಳಿದು ,ಮೂರು ಗಂಟು ಹಾಕಿದ...
ಉಡುಪಿ, ಆಗಸ್ಟ್. 19: ಕೊರೊನಾ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಇನ್ನು ಮಾಸ್ಕ್ ಧರಿಸದೇ ಓಡಾಟ ನಡೆಸುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ನಡೆಸಲು ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು, ಸಾರ್ವಜನಿಕ ಸ್ಥಳಗಳಲ್ಲಿ...
ಮಂಗಳೂರು ಅಗಸ್ಟ್ 19: ರಾಜ್ಯ ಸರಕಾರ ಇದೇ ತಿಂಗಳ 23 ರಿಂದ 9 ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸಲು ಸೂಚಿಸಿದೆ. ಆದರೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲಿರುವ ಕಾರಣ ಅಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ...
ಕುಂದಾಪುರ ಅಗಸ್ಟ್ 19: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರೂ ಚಿಕಿತ್ಸೆ ಪಡೆದು ಆಂಬುಲೆನ್ಸ್ ನಲ್ಲಿ ಬಂದು ಪರೀಕ್ಷೆ ಬರೆದ ಘಟನೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದಿದೆ. ತಾಲೂಕಿನ ಕೊಡಪಾಡಿ ಬಳಿ ನಡೆದ ಬೈಕ್ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು...
ಉಡುಪಿ ಅಗಸ್ಟ್ 19: ಜನಾಶೀರ್ವಾದ ಯಾತ್ರೆ ಪ್ರಯುಕ್ತ ಉಡುಪಿ ಪ್ರವಾಸದಲ್ಲಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಕಡೇಕಾರು ಗ್ರಾಮದಲ್ಲಿ ಭತ್ತದ ಗದ್ದೆಯಲ್ಲಿ ಕಳೆ ಕೀಳುವ ಮೂಲಕ...
ಕಾಬೂಲ್ : ತಾಲಿಬಾನ್ ಗಳ ಕಪಿಮುಷ್ಠಿಗೆ ಅಪ್ಘಾನ್ ದೇಶ ಬಂದಿದ್ದು, ತಾಲಿಬಾನ್ ಗಳ ಅಟ್ಟಹಾಸದಿಂದ ತಪ್ಪಿಸಿಕೊಳ್ಳಲು ಅಪ್ಘನ್ನರು ಇನ್ನಿಲ್ಲದ ಕಷ್ಟಪಡುತ್ತಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬರು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಳಿ ಇರುವ ಅಮೇರಿಕದ...
ಮಂಗಳೂರು ಅಗಸ್ಟ್ 19: ವಿಮಾನಗಳ ಹಾರಾಟವಿಲ್ಲದೆ ಬಣಗುಡುತ್ತಿದ್ದ ಮಂಗಳೂರು ವಿಮಾನ ನಿಲ್ದಾಣ ಇದೀಗ ಮತ್ತೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಮತ್ತೆ ಚೇತರಿಕೆಯ ಹಾದಿಯತ್ತ ಮರಳುತ್ತಿದೆ. ಕೊರೊನಾ ಲಾಕ್ ಡೌನ್ ನಿಂದಾಗಿ ಎರಡು ತಿಂಗಳ ಹಿಂದೆ ದಿನಕ್ಕೆ...
ಯುಎಇ ಅಗಸ್ಟ್ 19: ತಾಲಿಬಾನ್ ಅಪ್ಘಾನಿಸ್ತಾನವನ್ನು ವಶಕ್ಕೆ ಪಡೆಯುತ್ತಿದ್ದಂತೆ ದೇಶದಿಂದ ನಾಪತ್ತೆಯಾಗಿದ್ದ ಅಪ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ತಮ್ಮ ಮೇಲಿದ್ದ ಹಣದ ಆರೋಪವನ್ನು ಅಲ್ಲಗೆಳೆದಿದ್ದಾರೆ. ಘನಿ 169 ದಶಲಕ್ಷ...