ಪುತ್ತೂರು, ಅಗಸ್ಟ್ 17: ಪುತ್ತೂರಿನಲ್ಲಿ ಸ್ವಾತಂತ್ರ್ಯ ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರಕ್ಕೆ ಅಡ್ಡಿಪಡಿಸಿದ ಎಸ್.ಡಿ.ಪಿ.ಐ ಘಟನೆಯನ್ನು ಖಂಡಿಸಿ ಬಿಜೆಪಿ, ಸಂಘಪರಿವಾರ ಮಾಡುತ್ತಿರುವ ಪ್ರತಿಭಟನೆ ರಾಜಕೀಯ ಡೊಂಬರಾಟ ಎಂದು ಹಿಂದೂ ಮಹಾಸಭಾ ಆರೋಪ ಮಾಡಿದೆ. ಸಾವರ್ಕರ್, ನಾಥುರಾಮ್...
ಮಂಗಳೂರು, ಅಗಸ್ಟ್ 17 : ಚಲಿಸುತ್ತಿದ್ದ ಖಾಸಗಿ ಬಸ್ ಮೇಲೆ ತೆಂಗಿನ ಮರವೊಂದು ಬಿದ್ದ ಘಟನೆ ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೆಲ್ಲರೂ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಮಂಗಳಾದೇವಿ- ಸುರತ್ಕಲ್ ನಡುವೆ...
ಬಂಟ್ವಾಳ , ಅಗಸ್ಟ್ 17: ಬಂಟ್ವಾಳ ಪುರಸಭೆಯ ಕಾಂಗ್ರೆಸ್ ಸದಸ್ಯ ವಾಸು ಪೂಜಾರಿ ಲೋರೊಟ್ಟೊ ಇವರು ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿ ಅಗೌರವ ತೋರಿದ ವಿಡಿಯೋ ಇದೀಗ ವೈರಲ್ ಅಗಿದೆ. ಬಂಟ್ವಾಳ ಪುರಸಭೆ ಸದಸ್ಯರಾಗಿರುವ ವಾಸು ಪೂಜಾರಿಯವರು...
ಮಂಗಳೂರು, ಅಗಸ್ಟ್ 17: ಕೊರೊನಾ ಪೀಡಿತ ದಂಪತಿ ನಗರ ಪೊಲೀಸ್ ಕಮೀಷನರ್ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುರತ್ಕಲ್ನ ಚಿತ್ರಾಪುರದ ರಹೆಜಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ರಮೇಶ್ ಕುಮಾರ್ ಮತ್ತು ಗುಣ ಆತ್ಮಹತ್ಯೆ ಮಾಡಿಕೊಂಡ...
ಗೊಂದಲ “ಲೋ ಜೀವನ ಅಂದರೆ ಏರಿಳಿತಗಳು ಸಾಮಾನ್ಯ ,ನಾವು ತಲುಪುವ ದಾರಿ ಬಗ್ಗೆ ಗೊತ್ತಿರಬೇಕು .ಶ್ರದ್ಧೆಯಿಂದ ಕೆಲಸ ಮಾಡಿದರೆ ಅದೇ ನಮ್ಮನ್ನ ಹಿಡಿದೆತ್ತಿ ನಿಲ್ಲಿಸುತ್ತದೆ” ಈ ತರಹದ ನೀತಿ ಪಾಠಗಳು ಅವನಿಗೆ ಎಲ್ಲರೂ ಹೇಳುವವರೇ .ಇವನು...
ಮಂಗಳೂರು ಅಗಸ್ಟ್ 16: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರದ ಹಿನ್ನಲೆ ಅಗಸ್ಟ್ 30 ರ ತನಕ ಜಿಲ್ಲೆಯಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಮಂಗಳೂರು: ದೇಶದ ಮಾಜಿ ಪ್ರಧಾನಿ ನೆಹರೂ ಅವರನ್ನು ಟೀಕಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ಸಿ.ಟಿ ರವಿ ವಿರುದ್ದ ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದ್ದು, ದೇಶದ ಒಳಿತಿಗಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ...
ಮಂಗಳೂರು ಅಗಸ್ಟ್ 16: ಪರವಾನಗಿ ಇಲ್ಲದೆ 1,500 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿರುವ ಘಟನೆ ಬಂದರ ನಲ್ಲಿ ನಡೆದಿದೆ. ಬಂಧಿತನನ್ನು ಬಂಟ್ವಾಳ ತಾಲ್ಲೂಕು ಮುಡಿಪು ಕೈರಂಗಳ ನಿವಾಸಿ ಆನಂದ...
ಕಾಬೂಲ್ ಅಗಸ್ಟ್ 16: ಅಪ್ಘಾನಿಸ್ಥಾನದ ಪರಿಸ್ಥಿತಿ ಉಹಿಸಲು ಅಸಾಧ್ಯವಾಗಿದ್ದು, ಜನರು ತಮ್ಮ ಜೀವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಿಕ್ಕ ಸಿಕ್ಕ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾರೆ. ಟೇಕಾಪ್ ಗೆ ರೆಡಿಯಾಗಿದ್ದ ಅಮೇರಿಕಾದ ಯುದ್ದ ವಿಮಾನದಲ್ಲಿ ಜನರು ಹತ್ತಿಕೊಳ್ಳಲು ಪ್ರಯತ್ನಿಸಿರುವ ವಿಡಿಯೋ...
ಅಪ್ಘಾನಿಸ್ತಾನ ಅಗಸ್ಟ್ 16: ಇಡೀ ಆಫ್ಘಾನಿಸ್ತಾನ ತಾಲೀಬಾನ್ ವಶವಾಗುತ್ತಿದ್ದಂತೆಯೇ, ಶ್ರೀಮಂತ ಅಪ್ಘನ್ ರು ತಮ್ಮ ಪ್ರಾಣ ಉಳಿಸಿಕೊಳ್ಳಲು ಕಾಬೂಲ್ ವಿಮಾನ ನಿಲ್ದಾಣಕ್ಕೆ ಅಗಮಿಸಿದ್ದು, ಇಡೀ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಜನ ಸಾಗರದಿಂದ ತುಂಬಿತುಳುಕುತ್ತಿದ್ದು, ರೈಲುಗಳಲ್ಲಿ ಹತ್ತುವಂತೆ...