ಮಂಗಳೂರು ಅಗಸ್ಟ್ 09: ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಜನರನ್ನು ಕೊರೊನಾ ನೆಪದಲ್ಲಿ ನಿರ್ಬಂಧಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಇಂದು ಮತ್ತೆ ತಲಪಾಡಿ ಗಡಿಯಲ್ಲಿ ಕರ್ನಾಟಕ ಸರಕಾರದ ವಿರುದ್ದ ಪ್ರತಿಭಟನೆ ನಡೆದಿದ್ದು, ಲಸಿಕೆ ಸರ್ಟಿಫಿಕೇಟ್ ನ್ನು ಸುಟ್ಟು ಆಕ್ರೋಶ...
ಸುಳ್ಯ ಅಗಸ್ಟ್ 09: ಗ್ರಾಮದ ಜನರ ಭೇಟಿಗೆ ಹೊರಟ ರಾಜ್ಯದ ಮೀನುಗಾರಿಕಾ ಮತ್ತು ಬಂದರು ಸಚಿವ ಎಸ್.ಅಂಗಾರ ಅವರಿಗೆ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅವ್ಯವಸ್ಥೆಯ ದರ್ಶನವಾದ ಘಟನೆ ನಡೆದಿದ್ದು, ಈ ಸಂದರ್ಭ ತೆಗೆದ ವಿಡಿಯೋ ಈಗ...
ಬಂಟ್ವಾಳ: ಅನೈತಿಕ ಸಂಬಂಧ ಶಂಕೆಯಲ್ಲಿ ತಮ್ಮನನ್ನು ಕೊಲೆ ಮಾಡಿದ ಆರೋಪಿ ಅಣ್ಣನನ್ನು ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ಸುಂದರ(30)...
ಮಂಗಳೂರು ಅಗಸ್ಟ್ 09: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವಿಕೇಂಡ್ ಲಾಕ್ ಡೌನ್, ಕೇರಳ ಗಡಿ ಭಾಗಗಳನ್ನು ಬಂದ್ ಮಾಡಿದರೂ ಭಾನುವಾರ ಬೆಂಗಳೂರಿಗಿಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತೀ ಹೆಚ್ಚು ಪ್ರಕರಣ...
ಬೆಂಗಳೂರು ಅಗಸ್ಟ್ 09: ಕೊರೊನಾ ಪ್ರಕರಣ ನಿಭಾಯಿಸಲು ನೂತನ ಸಚಿವರಿಗೆ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿದರೆ ಬೇಜವಾಬ್ದಾರಿ ಸಚಿವರು ವಿಜಯೋಯತ್ಸವ ಆಚರಿಸಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಈ ಕುರಿತಂತೆ...
ಬೆಂಗಳೂರು, ಆಗಸ್ಟ್ 09: ಮೂರು ವಾರಗಳ ಹಿಂದೆ ನಡೆಸಲಾಗಿದ್ದ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. 8.71 ಲಕ್ಷ ವಿದ್ಯಾರ್ಥಿಗಳ ಹಣೆಬರಹ ತಿಳಿಯಲಿದೆ. ಇಂದು ಮಧ್ಯಾಹ್ನ ಮತ್ತು ಸಂಜೆಯ ಒಳಗೆ ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗಲಿದೆ....
ಪ್ರಾರ್ಥನೆ ನಮ್ಮದು 22ನೇ ಮಹಡಿ .ಅಲ್ಲಿನ ಕಿಟಕಿಯಿಂದ ಇಣುಕಿದರೆ ಕಾಣೋದು ದೊಡ್ಡ ಮೈದಾನ. ಇನ್ನೊಂದು ಕಡೆ ಕಟ್ಟಡಗಳ ಸಾಲು .ಇಷ್ಟು ದಿನ ಆ ಮೈದಾನದಲ್ಲಿ ಒಂದೆರಡು ದನಗಳನ್ನು ಅಡ್ಡಾಡುವುದು ಬಿಟ್ಟರೆ ಬೇರೇನೂ ಕಂಡಿಲ್ಲ ನನಗೆ. ಆದರೆ...
ಮಂಗಳೂರು ಅಗಸ್ಟ್ 08: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಕಂಬಳ ಖ್ಯಾತಿಯ ಗುರುವಪ್ಪ ಪೂಜಾರಿ ಕೆದುಬರಿ (78) ಮೃತಪಟ್ಟಿರುವ ಘಟನೆ ನಗರ ಹೊರವಲಯದ ಗುರುಪುರ ಸೇತುವೆ ಸಮೀಪದ ಕುಕ್ಕುದಕಟ್ಟೆಯಲ್ಲಿ ನಡೆದಿದೆ. ಗುರುವಪ್ಪ ಪೂಜಾರಿ...
ಸುಳ್ಯ ಅಗಸ್ಟ್ 08: ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಿದ್ದ ಆರೋಪದಡಿ ಇಲ್ಲಿನ ಸುಬ್ರಹ್ಮಣ್ಯ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ಶಿಕ್ಷಕನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ರಾಯಚೂರಿನ ಗುರುರಾಜ್ ಬಂಧಿತ...
ಸುಳ್ಯ ಅಗಸ್ಟ್ 08: ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿಯೂ ಸಾವನಪ್ಪಿರುವ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೆಮ್ರಾಜೆ ಗ್ರಾಮದ ಮಾಪಲಕಜೆಯ ಸಂಗೀತಾ ಮತ್ತು ಆಕೆಯ ಮಗು ನಾಲ್ಕು...