ಉಡುಪಿ ಅಗಸ್ಟ್ 06: ಉಡುಪಿ ಜಿಲ್ಲೆಯಲ್ಲಿ ಆಶ್ಲೇಷ ಮಳೆಯ ಅಬ್ಬರ ಜೋರಾಗಿದ್ದು. ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಬಿಟ್ಟುಬಿಟ್ಟು ಮಳೆ ಸುರಿಯುತ್ತಿದೆ. ಕಾರ್ಮೋಡ ಮುಸುಕಿದ ವಾತಾವರಣ ಇದ್ದು, ಇನ್ನು ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...
ನಂಬಿದ ಬದುಕು ಧೂಳಿನ ಕಣಗಳು ಸೂರ್ಯನ ಬಿಸಿಲಿಗೆ ಬಿಸಿಯಾಗುತ್ತಿದೆ. ಅವನು ನಾಲ್ಕು ರಸ್ತೆ ಕೂಡುವಲ್ಲಿ ನಿಂತಿದ್ದಾನೆ. ಸಮವಸ್ತ್ರ ಮೈಗಂಟಿದೆ. ಬೆವರು ಬಿಸಿಲಿನ ಶಾಖಕ್ಕೆ ಹೊರಬಂದು ಆವಿಯಾಗುತ್ತಿದೆ. ಧೂಳಿನ ಕಣಗಳು ಮೈಯನ್ನು ಅಪ್ಪಿಕೊಂಡು ಮತ್ತಷ್ಟು ಬಿಸಿ ನೀಡುತ್ತಿದೆ....
ಮಂಗಳೂರು ಅಗಸ್ಟ್ 05: ನೆರೆಯ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾದ ಹಿನ್ನಲೆ ಮುಂದೂಡಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಗಳನ್ನು ಅಗಸ್ಟ್ 11 ರಿಂದ ಮತ್ತೆ ನಡೆಸಲು ತೀರ್ಮಾನಿಸಲಾಗಿದೆ. ಕಾಸರಗೋಡಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾದ...
ಉಡುಪಿ ಅಗಸ್ಟ್ 05: ಭತ್ತ ತುಂಬಿಕೊಂಡು ಶಿವಮೊಗ್ಗ ದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಟ್ರಕ್ ಒಂದು ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಸರಕು ಸಾಗಣೆ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯ ಮೇಲೇರಿ ನಿಂತಿದೆ. ಸ್ವಲ್ಪ ಮುಂದೆ...
ಉಡುಪಿ ಅಗಸ್ಟ್ 05: ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ನಿನ್ನೆ ಬುಧವಾರ ನಡೆದಿದೆ. ಮೃತ ಯುವಕನನ್ನು ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ 27 ಎಂದು...
ಮಂಗಳೂರು ಅಗಸ್ಟ್ 05: ಶಿಕ್ಷಕಿಯೊಬ್ಬರ ಕುತ್ತಿಗೆಯಿಂದ ಕರಿಮಣಿ ಸರ ಕಳ್ಳತನ ಮಾಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆ ಶಾಂತಿಪುರ ಕೊಪ್ಪದ ದುರ್ಗಬೆಟ್ಟು ನಿವಾಸಿ ಕೆ...
ಉಡುಪಿ ಅಗಸ್ಟ್ 05: ಜಿಲ್ಲೆಯಲ್ಲಿ ಕರೋನಾ ಸೋಂಕಿನ ಸರಪಳಿಯನ್ನು ತುಂಡರಿಸಿ, ಕೋವಿಡ್ 19 ವೈರಾಣುವಿನ ಹರಡುವಿಕೆಯನ್ನು ತಗ್ಗಿಸಿ , ಜಿಲ್ಲೆಯು ಜನರು ಕೋವಿಡ್ -19 ರ ಭಾದೆಗೆ ಒಳಗಾಗದಂತೆ ತಪ್ಪಿಸಲು, ಆಗಸ್ಟ್ 5 ರ ಗುರುವಾರದಿಂದ,...
ಉಡುಪಿ ಅಗಸ್ಟ್ 05: ಇತ್ತೀಚೆಗೆ ಪ್ರವಾಸಿಗರನ್ನು ಸಮುದ್ರಕ್ಕೆ ಆಟವಾಡಲು ಇಳಿದು ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯಲು ಸೆಪ್ಟೆಂಬರ್ ವರೆಗೆ ನಿರ್ಬಂಧ ಹೇರಲಾಗಿದೆ. ಕೊಡಗಿನ ಯುವತಿಯೊಬ್ಬಳು ಕೆಲವು...
ಮಂಗಳೂರು ಅಗಸ್ಟ್ 05: ಉಗ್ರ ಸಂಘಟನೆ ಪರ ಒಲವು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಶಾಸಕ ದಿ.ಇದಿನಬ್ಬ ಅವರ ಮೊಮ್ಮಗನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮಾಜಿ ಶಾಸಕ ದಿ. ಇದಿನಬ್ಬ ಅವರ...
ಮೂಲ? “ಯಾಕೆ ಹೀಗೆ? ನನ್ನ ಸೃಷ್ಟಿಗಳೇ ನನ್ನ ಸೃಷ್ಟಿಯ ಬಗ್ಗೆ ಹಕ್ಕು ಸ್ಥಾಪಿಸಲು ಹೊರಟಿದ್ದಾರೆ. ನನ್ನ ಹುಟ್ಟಿನ ಮೂಲವನ್ನು ತಮ್ಮಲ್ಲಿಯೇ ಎನ್ನುವ ವಾದವನ್ನು ಆರಂಭಿಸಿದ್ದಾರೆ. ನಾನು ಸರ್ವಶಕ್ತ, ಸರ್ವವ್ಯಾಪಕ. ಹುಟ್ಟಿದ ಸ್ಥಳದಲ್ಲಿ ವಿಶೇಷವಾಗಿದ್ದು ಉಳಿದ ಕಡೆ...