ಬೆಂಗಳೂರು : ಕುಂದಾಪುರದ ವಾಜಪೇಯಿ ಎಂದೇ ಖ್ಯಾತರಾಗಿರುವ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಪೋಟೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ವಿಧಾನ ಸೌಧದಲ್ಲಿರುವ ಶಾಸಕರ ಭವನದ ತಮ್ಮ ರೂಂ ನ...
ಬಂಟ್ವಾಳ ಜುಲೈ 29: ಪಾಣೆಮಂಗಳೂರು ಹೊಸ ಸೇತುವೆ ಸಮೀಪ ಮಧ್ಯರಾತ್ರಿ ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರು ಬೈಕ್ ಸವಾರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನಾಪತ್ತೆಯಾಗಿರುವ ಬೈಕ್ ಸವಾರನನ್ನು ಮೂಲತ: ಬೆಂಗಳೂರು ದಾಸರಹಳ್ಳಿ...
ಕನಸು ಮಾತಾಡಿತು ಹಲೋ.., ನಾನು ಮೌನವಾಗಿದ್ದಾನೆ ಅಂದುಕೊಂಡು ನಿನಗಿಷ್ಟ ಬಂದ ಹಾಗೆ ಆಟ ಆಡಿಸುತ್ತಾ ಇದ್ದೀಯಾ. ಓಡಾಡ್ತಾ ಇರೋದು ಸಾಕು. ನಿನ್ನಲಿ ಒಂದಿಷ್ಟು ಮಾತನಾಡಬೇಕು?.” ನನ್ನ ಹೆಸರು ಡ್ರೀಮ್!. ಅದೇ ನೀನು ಕನಸು ಅಂತ ಕರಿತಿಯಲ್ಲ...
ಮಂಗಳೂರು ಜುಲೈ 28: ಸ್ನೇಹಿತರ ಮನೆಯಲ್ಲಿ ಪಾರ್ಟಿ ಮಾಡಲು ಹೋಗಿ ಹನಿಟ್ರ್ಯಾಪ್ ಗೆ ಒಳಗಾದ ಪ್ರಕರಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅಝೀನ್ ಸಿ.ಎಂ ಹಾಗೂ ಹತೀಜಮ್ಮ ಎಂದು ಗುರುತಿಸಲಾಗಿದೆ. ಉಳ್ಳಾಲ ಠಾಣಾ...
ಮಂಗಳೂರು ಜುಲೈ 28: ದೂರು ನೀಡಲು ಹೋದಾಗ ಅಪ್ರಾಪ್ತ ಬಾಲಕಿಯ ಮೊಬೈಲ್ ನಂಬರ್ ಪಡೆದು ಬಳಿಕ ಅಸಭ್ಯವಾಗಿ ಬಾಲಕಿಯ ಜೊತೆ ಮೊಬೈಲ್ ನಲ್ಲಿ ಸಂಭಾಷಣೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕಂಕನಾಡಿ ನಗರ ಠಾಣೆಯ ಸಿಬ್ಬಂದಿಯೋರ್ವನನ್ನು...
ಕುಂದಾಪುರ ಜುಲೈ 28: ಕಾರೊಂದು ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್(52) ಎಂದು...
ಬಂಟ್ವಾಳ: 7ಕ್ಕೂ ಅಧಿಕ ಮಂದಿ ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಓರ್ವ ಸಾವನಪ್ಪಿರುವ ಘಟನೆ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85)...
ಮಂಗಳೂರು ಜುಲೈ 28: ಗಂಡನಿಂದ ದೂರವಾಗಿರುವ ಮಹಿಳೆಯೊಬ್ಬರನ್ನು ನಂಬಿಸಿ ಕಾರಿನಲ್ಲಿ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಮಹಿಳೆಯೊಬ್ಬರು ಮೂಡಬಿದಿರೆಯ ವ್ಯಕ್ತಿಯೊಬ್ಬರನ್ನು ಮದುವೆಯಾಗಿದ್ದು ಸಂಸಾರಿಕ...
ಗುವಾಹಟಿ: ಶಾಂತವಾಗಿ ತಮ್ಮಷ್ಟಕ್ಕೆ ರಸ್ತೆ ದಾಟುತ್ತಿದ್ದ ಆನೆಗುಂಪೊಂದನ್ನು ಕೆಣಕಲು ಹೋಗಿ ವ್ಯಕ್ತಿಯೊಬ್ಬ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಜುಲೈ 25 ರಂದು ಈ ಘಟನೆ ನಡೆದಿದ್ದು...
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ಜುಲೈ 26 ರಂದು ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಯಿತು. ಈ ಪ್ರಯುಕ್ತ ಕಾಲೇಜಿನ ಎನ್ ಸಿಸಿ ಘಟಕದ ವತಿಯಿಂದ ದೀಪ ಬೆಳಗಿಸಿ, ಪುಷ್ಪಾರ್ಚನೆ ಗೈದು ಹುತಾತ್ಮ ಯೋಧರನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ...