ವಿಟ್ಲ ಸೆಪ್ಟೆಂಬರ್ 15: ಕೃಷಿ ಅಧ್ಯನಕ್ಕಾಗಿ ಫಾರ್ಮ್ ಹೌಸ್ ಗೆ ಬಂದಿದ್ದ ಯುವತಿಯೊಬ್ಬಳು ಸಾಹಸಕ್ರೀಡೆಗಳನ್ನು ಆಡುವ ನೀರಿನ ಹೊಂಡಕ್ಕೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್...
ದಾಟಿಸಬೇಕಾಗಿದೆ ಇಲ್ಲ ನನಗೊಂದು ಮಂತ್ರದ ಅವಶ್ಯಕತೆ ಇದೆ. ತುಂಬಾ ತುರ್ತಾಗಿ ಬೇಕಾಗಿದೆ. ಎಲ್ಲೂ ಸಿಕ್ತಾ ಇಲ್ಲ. ನಿಮಗೆ ಗೊತ್ತಿದ್ದರೆ ತಿಳಿಸುತ್ತೀರಾ?. ಯಾವ ಮಂತ್ರ ಅಂತನಾ… ಯಾವ ಮಂತ್ರವನ್ನು ನಾನು ಹೇಳಿ ಈ ನೋವು ದುಃಖ ಕಷ್ಟ...
ಹೈದರಾಬಾದ್: ಬಹುಭಾಷಾ ನಟಿ ಶೃುತಿ ಹಾಸನ್ ತಮ್ಮ ಬೋಲ್ಡ್ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ತಮಿಳು, ತೆಲುಗು ಹಿಂದಿಯಲ್ಲಿ ಬಹುಬೇಡಿಕೆಯ ನಟಿಯಾಗಿರುವ ಅವರು ಇತ್ತೀಚೆಗೆ ಮಾಧ್ಯಮವೊಂದರ ಸಂದರ್ಶನದಲ್ಲಿ ನೀಡಿರುವ ಒಂದು ಹೇಳಿಕೆ ಸದ್ಯ ಹಾಟ್ ಟಾಫಿಕ್...
ಬಂಟ್ವಾಳ:ರಾತ್ರಿ ಸಂದರ್ಭ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಸಡನ್ ಆಗಿ ರಸ್ತೆ ಮೇಲೆ ಮಲಗಿದ್ದರ ಪರಿಣಾಮ ಅವರ ಮೇಲೆ ಬೈಕ್ ಒಂದು ಹರಿದು ಸಾವನಪ್ಪಿರುವ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ನಡೆದಿದೆ....
ಮಂಗಳೂರು ಸೆಪ್ಟೆಂಬರ್ 14 :- ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಕಡಿಮೆಗೊಳಿಸುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಂದು ಜಿಲ್ಲೆಯಾದ್ಯಂತ ಮೆಗಾ ವ್ಯಾಕ್ಸಿನ್ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಅಧಿಕಾರಿಗಳು ಮೆಗಾ ವ್ಯಾಕ್ಸಿನ್ ಮೇಳವನ್ನು ಯಶಸ್ವಿಗೊಳಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ...
ಉಡುಪಿ ಸೆಪ್ಟೆಂಬರ್ 14: ಅಗಲಿದ ಧೀಮಂತ ನಾಯಕ ಕಾಂಗ್ರೇಸ್ ನ ಹಿರಿಯ ಮುಖಂಡ ಆಸ್ಕರ್ ಪೆರ್ನಾಂಡಿಸ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿಯಿಂದ ನುಡಿನಮನ ಸಲ್ಲಿಸಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಗಲಿದ ನಾಯಕ...
ಉಡುಪಿ ಸೆಪ್ಟೆಂಬರ್ 14: ನಿನ್ನೆ ನಿಧನರಾದ ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೇಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಉಡುಪಿಗೆ ಇಂದು ತರಲಾಯಿತು. ಮಂಗಳೂರಿನಿಂದ ಹೊರಟ ಆಸ್ಕರ್ ಅವರ ಪಾರ್ಥಿವ...
ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ರಿಕ್ಷಾ ಚಾಲಕ ಸಹಿತ ಅದರಲ್ಲಿ ಇದ್ದ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳು ರಿಕ್ಷಾ ಚಾಲಕ...
ಪುತ್ತೂರು ಸೆಪ್ಟೆಂಬರ್ 14: ಕಡಬ ಪೇಟೆಯಲ್ಲಿ ಸಾಕುಪ್ರಾಣಿಗಳ ಕಿರಿಕಿರಿಗೆ ವ್ಯಕ್ತಿಯೊಬ್ಬರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಡಬದ ಪೇಟೆಯಲ್ಲಿ ಇತ್ತೀಚೆಗೆ ಆಡುಗಳ ಉಪಟಲ ಜಾಸ್ತಿಯಾಗಿದ್ದು,ಆಡು ಸಾಕು ಮಂದಿ ಆಡುಗಳನ್ನು ಮೇಯಲು ರಸ್ತೆ ಸಮೀಪವೇ ಬಿಟ್ಟಿದ್ದಾರೆ. ಇದರಿಂದಾಗಿ...
ಬೇಟೆ ಅವತ್ತು ಭಾನುವಾರ ಮನೇಲಿ ಮಾಡೋಕೆ ಕೆಲಸ ಇರಲಿಲ್ಲ. ಅಪ್ಪನ ಜೊತೆ ಏಡಿ ಹಿಡಿಯೋಕೆ ನಮ್ಮೂರ ಸಣ್ಣ ಕಿಂಡಿ ಅಣೆಕಟ್ಟಿನ ಜಾಗಕ್ಕೆ ಹೋದೆ. ಅಲ್ಲಿ ಏಡಿ ಹೆಚ್ಚಾಗಿರುತ್ತದಂತೆ. ಸ್ವಲ್ಪ ಕೋಳಿ ಮಾಂಸ ಸಣ್ಣಕತ್ತಿ ಹಿಡಿದು ರಣಭೂಮಿಗೆ...