ಉಡುಪಿ ಜುಲೈ 25: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಯಾವುದೇ ಸೂಚನೆ ಸಂದೇಶ ಹೈಕಮಾಂಡ್ನಿಂದ ಬಂದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಭಾನುವಾರ ಪರ್ಕಳದಲ್ಲಿ ಹಡಿಲುಭೂಮಿ ಕೃಷಿ ಆಂದೋಲನದಲ್ಲಿ...
ಉಡುಪಿ ಜುಲೈ 25: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಹಿದಾ ಹೋರಾಟ ಮಾಡಿ ಮುಖ್ಯಮಂತ್ರಿಯಾದರು, ಸಿಎಂ ಆದ ಮೇಲೂ ಅಹಿಂದ ಮರೆತು ದಲಿತ ಮುಖ್ಯಮಂತ್ರಿ ಚರ್ಚೆಯನ್ನೇ ಮುಚ್ಚಿಹಾಕಿದ್ದರು, ಆದರೆ ಈಗ ತಾಕತ್ ಇದ್ದರೆ ದಲಿತ ಸಿಎಂ...
ಮುಂಬೈ ಜುಲೈ 25: ಬ್ಲೂಫಿಲ್ಮ್ ದಂಧೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ ಕುಂದ್ರಾ ಮಾಡಿದ ತಪ್ಪಿನಿಂದಾಗಿ ಅವರ ಇಡೀ ಕುಟುಂಬವೇ ಮುಜುಗರ ಅನುಭವಿಸುವಂತಾಗಿದೆ. ಶಿಲ್ಪಾ...
ಮಂಗಳೂರು ಜುಲೈ 25: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಇನ್ನೂ 5 ದಿನಗಳ ಮಳೆ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿರುವ ಪ್ರಕಾರ,...
ಬೆಳಗಾವಿ ಜುಲೈ 25: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಇಂದು ಸಂಜೆಯೊಳಗೆ ಹೈಕಮಾಂಡ್ನಿಂದ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗೆಂದು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ ಬಂದಿಳಿದ...
ಪತ್ರವೊಂದು ನನ್ನವಳೇ ,ತುಂಬಾ ಕಾಯಿಸಬೇಡ. ವಿಪರೀತ ಕಾಡಿಸಬೇಡ. ಕಣ್ಣೋಟದ ಮೊದಲ ಸಿಂಚನ ನನ್ನೆದೆಗೆ ಬಿಟ್ಟು ಅದು ಪ್ರೀತಿಯ ಮೊಳಕೆಯೊಡೆದು ಮರವಾಗಿದೆ. ಆ ದಿನ ಮರೆಯಾದ ಜೀವ ಆಗಾಗ ಫೋನಾಯಿಸಿದೆ ವಿನಃ ಮುಖತಃ ಭೇಟಿ ಇಲ್ಲ. ಬಂದು...
ಮಂಗಳೂರು ಜುಲೈ 24: ಅನಾರೋಗ್ಯದಿಂದ ಸಾವನ್ನಪ್ಪಿದ ಪೋಲೀಸ್ ಶ್ವಾನವೊಂದಕ್ಕೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ಕ್ರಿಯೆ ನಡೆಸಲಾಗಿದೆ. ಮಂಗಳೂರು ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಅಪರಾಧ ಪತ್ತೆಯಲ್ಲಿ ತನ್ನನ್ನು ತೊಡಗಿಸಿಕೊಂಡು ನಿಸ್ವಾರ್ಥ ಸೇವೆ...
ಮಂಗಳೂರು ಜುಲೈ 24: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಗ್ರಾಮದ ಮಿತ್ತೊಟ್ಟು ಎಂಬಲ್ಲಿ ನಡೆದ ಒಂಟಿ ಮಹಿಳೆಯೊಬ್ಬರ ಕರಿಮಣಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರೇ ಶಾಕ್...
ಲಕ್ನೋ ಜುಲೈ 24: ಬಂದೂಕಿನೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭ ಅಕಸ್ಮಿಕವಾಗಿ ಗುಂಡು ಹಾರಿ ಮಹಿಳೆ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತನ್ನ ಮಾವನ ಸಿಂಗಲ್ ಬ್ಯಾರೆಲ್ ಬಂದೂಕಿನೊಂದಿಗೆ ಮಹಿಳೆ ಸೆಲ್ಫಿ ಕ್ಲಿಕ್ಕಿಸುವಾಗ ಈ ದುರಂತ...
ಕಾಸರಗೋಡು ಜುಲೈ 24: ನವವಿವಾಹಿತೆಯೊಬ್ಬರು ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶ್ರೇಯ (22) ಎಂದು ಗುರುತಿಸಲಾಗಿದೆ. ಇವರು 6 ತಿಂಗಳ ಹಿಂದಷ್ಟೇ...