ಮುಂಬೈ ಜುಲೈ 18: ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಾಂಪೌಂಡ್ ಗೊಡೆ ಕುಸಿದು ಕನಿಷ್ಠ 11 ಮಂದಿ ಸಾವನಪ್ಪಿರುವ ಘಟನೆ ನಡೆದಿದ್ದು, ಹಲವಾರು ಜನರು ಮಣ್ಣಿನಡಿ ಸಿಲಕಿದ್ದು, ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ ಎಂದು...
ಮಂಗಳೂರು ಜುಲೈ 18: ನೀರಿನ ಬಕೆಟ್ ನಲ್ಲಿ ಮುಳುಗಿ ಒಂದೂವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದಿದೆ. ನಝೀರ್ ಎಂಬವರ ಒಂದುವರೆ ವರ್ಷದ ಮಗುವನ್ನು ತಾಯಿ ಮಲಗಿಸಿ ಕೆಲಸದಲ್ಲಿ ನಿರತರಾಗಿದ್ದರು, ಆದರೆ...
ಭರವಸೆ ಭೂಮಿಯು ಹಪಹಪಿಕೆ ಹೆಚ್ಚಾಗಿತ್ತು. ಕೂಗಿಗೆ ಪ್ರತಿಕ್ರಿಯೆ ನೀಡಿದ ಮಳೆರಾಯ ಹನಿಗಳ ಹೊತ್ತುಬಂದ . ನೆಲ ಸ್ವಲ್ಪ ನೀರು ಕುಡಿದು ತಂಪಾದದನ್ನು ಗಾಳಿ ಬೀಸುತ್ತಾ ದಾರಿಹೋಕರಿಗೆ ಹೇಳುತ್ತಿತ್ತು. ದಿನವೂ ಬಿಸಿಯಾಗಿರುವ ಕಣ್ಣುಗಳು ಇಂದು ತಂಪಾಗಿ ಅಜ್ಜನ...
ಮಂಗಳೂರು ಜುಲೈ 17: ಓಮ್ನಿ ಕಾರೊಂದು ಇದ್ದಕ್ಕಿದ್ದ ಹಾಗೆ ಚಲಿಸಿ ತರಕಾರಿ ಅಂಗಡಿಯೊಂದರ ಒಳಗೆ ನುಗ್ಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್ಡಿಎಂ ಕಾಲೇಜು ಬಳಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಾರ್ವರಿ ಕಾಂಪ್ಲೆಕ್ಸ್...
ಮಂಗಳೂರು ಜುಲೈ 17: ಮಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂದರಿನ ನಲಪಾಡ್ ಕುನಿಲ್ ಟಾವರ್ಸ್ಗೆ ಹೊಂದಿಕೊಂಡಿರುವ ಎಪಿಎಂಸಿ ಯಾರ್ಡ್ನ ತಡೆಗೋಡೆ ಕುಸಿದು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ಇಂದು ಸಂಜೆ ನಡೆದಿದೆ.ಸುಮಾರು ಒಂದೂವರೆ ಅಡಿ...
ಮಂಗಳೂರು ಜುಲೈ 17: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿಯಾಗಿರುವ ಶ್ರಿನಿವಾಸ ಗೌಡ ಅವರಿಗೆ ಪೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಬಂಗೇರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಮಂಗಳೂರು ಜುಲೈ 17: ಮಂಗಳೂರಿನ ಕುಲಶೇಖರ್–ಪಡೀಲ್ ನಿಲ್ದಾಣಗಳ ಮಧ್ಯೆ ಭೂ ಕುಸಿತದಿಂದಾಗಿ ರೈಲ್ವೆ ಹಳಿಗಳ ಮೇಲೆ ಬಿದ್ದಿ ತಡೆಗೊಡೆ ಸಹಿತ ಭಾರಿ ಪ್ರಮಾಣದ ಮಣ್ಣನ್ನು ತೆಗೆಯುವ ಕಾರ್ಯ ಮುಂದುವರೆದಿದ್ದು, ಮಂಗಳೂರನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಣ್ಣು...
ಉಡುಪಿ: ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿ ಮೂಲದ ಮುಂಬೈ ಹೊಟೇಲ್ ಉದ್ಯಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ಜಿಲ್ಲೆಯ ಬಜೆಗೋಳಿ ಮೂಲದ ಹೊಟೇಲ್ ಉದ್ಯಮಿ ವಿರಾರ್ ಕರುಣಾಕರ್ ಪುತ್ರನ್ ಆರ್ಥಿಕ ಸಂಕಷ್ಟದಿಂದ...
ಅಂದುಕೊಳ್ಳುವುದು ಬೇಜಾರು ನೋವಾದಾಗ ಒಬ್ಬೊಬ್ಬರು ಒಂದೊಂದು ತರಹ ವರ್ತಿಸ್ತಾರೆ. ಇಲ್ಲಿ ನಮ್ಮ ಪೃಥ್ವೀಶ್ ಗೆ ನೋವಿನ ಕಿರು ಬಿಸಿ ಮುಟ್ಟಿದರೂ ಕೆಲಸದ ಕಡೆಗೆ ಓಡುತ್ತಾನೆ. ಬೆವರು ಇಳಿದು ದೇಹದಂಡನೆಯಾಗುವವರೆಗೂ ದುಡಿಯುತ್ತಾನೆ. ಅವನ ನೋವುಗಳ ಕಾರಣದ ಪುಟಕ್ಕೆ...
ಕೇರಳ ಜುಲೈ 17: ಕೊರೊನಾ 2ನೇ ಅಲೆಯ ನಡುವೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ಭಕ್ತರಿಗೆ ಇಂದಿನಿಂದ ತರೆದಿದ್ದು, 5 ದಿನಗಳ ಕಾಲ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಸಿಗಲಿದೆ. ಆನ್ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ...