ಬಂಟ್ವಾಳ, ಜುಲೈ 11 : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಕೈ ಮಾಡಿ ನಿಂದಿಸಿ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ...
ಉಡುಪಿ ಜುಲೈ 11: ಕೊರೊನಾ ಎರಡನೇ ಅಲೆ ಹಿನ್ನಲೆ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ನಂತರ ಇದೀಗ ಕೊರೊನಾ ಪ್ರಕರಣ ಇಳಿಕೆ ಹಿನ್ನಲೆ ಧಾರ್ಮಿಕ ಕೇಂದ್ರಗಳಿಗೆ ಸರಕಾರ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ. ಈ...
ತಿರುವನಂತಪುರಂ: ಕೊನೆಗೂ ಅಯ್ಯಪ್ಪನ ದರ್ಶನಕ್ಕೆ ಅವಕಾಶ ದೊರೆತಿದ್ದು, ತಿಂಗಳ ಪೂಜೆ ಪ್ರಯುಕ್ತ ಜುಲೈ 17 ರಿಂದ ಜುಲೈ 21 ರವರೆಗೆ ಐದು ದಿನಗಳ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಎರಡನೇ ಅಲೆ ಪ್ರಾರಂಭವಾದ...
ಮಡಿಕೇರಿ, ಜುಲೈ 11: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಖಜಾನೆಯನ್ನೇ ಲೂಟಿ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಹಣ ಕಳವಾಗಿರುವ ಬಗ್ಗೆ ಎಸ್ಪಿಗೆ ನಗದು ಶಾಖೆಯ ವಿಷಯ ನಿರ್ವಾಹಕ ಬರೆದಿರುವ ಪತ್ರ ಬಹಿರಂಗವಾಗಿದೆ. ಕೊಡಗು ಪೊಲೀಸ್ ಇಲಾಖೆಗೆ...
ಕತ್ತಲಿನ ಕತೆ ‘ಕತ್ತಲು’ ಯಾವಾಗಲೂ ರಾತ್ರಿಯಾಗುವುದನ್ನೇ ಕಾಯುತ್ತಿತ್ತು. ಬೆಳಗ್ಗಿನ ಜಂಜಾಟವನ್ನು ಕಳೆಯಬೇಕೆನ್ನುವ ದಾವಂತ ದಿನವೂ ಹುಟ್ಟುತ್ತಿತ್ತು. ಇತ್ತೀಚಿಗೆ ವಿಪರೀತ ಅನ್ನುವಷ್ಟರಮಟ್ಟಿಗೆ ಹೆಚ್ಚಾಗಿತ್ತು. ರಾತ್ರಿಗೆ ಕಾಯೋದು ,ಒಮ್ಮೆ ನಿಡಿದಾಗಿ ಉಸಿರು ಬಿಟ್ಟು ಅದನ್ನು ಆಸ್ವಾದಿಸುತ್ತಾ ಬೆಳಗಿನ ಬೆಳಕಿಗೆ...
ಬಂಟ್ವಾಳ ಜುಲೈ 10: ಔಷಧಿ ತರಲು ಪೇಟೆಗೆ ಬಂದ ವೃದ್ದೆಯೋರ್ವರು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಶಾಂತಿ ಪಲ್ಕೆ ನಿವಾಸಿ ವೆಂಕಮ್ಮ ಮೂಲ್ಯ (65)...
ನಾರ್ತಂಪ್ಟನ್: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ನ ಮೊದಲ ಟಿ20 ಪಂದ್ಯದಲ್ಲಿ ಭಾರತದ ಹರ್ಲೀನ್ ಡಿಯೋಲ್ ಅವರು ಹಿಡಿದ ಕ್ಯಾತ್ ಇದೀಗ ಇಡೀ ಕ್ರಿಕೇಟ್ ಜಗತ್ತನ್ನೆ ಬೆರುಗುಗೊಳಿಸಿದ್ದು, ಹರ್ಲೀನ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಇಂಗ್ಲೆಂಡ್...
ಬಂಟ್ವಾಳ ಜುಲೈ 10: ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ – ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಶುಕ್ರವಾರ ತಡರಾತ್ರಿ ಘಟನೆ...
ಬೆಂಗಳೂರು ಜುಲೈ10: ಕರಾವಳಿ ಜಿಲ್ಲೆಯಲ್ಲಿ ಜುಲೈ 11 ರಿಂದ 13 ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ...
ಉಡುಪಿ ಜುಲೈ 10: ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ನಲ್ಲಿ...