ಉಡುಪಿ ಜುಲೈ 06: ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ಆಯ್ಕೆಯಾದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಉಡುಪಿ ಪ್ರವಾಸದಲ್ಲಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯದ...
ಕುಂದಾಪುರ ಜುಲೈ 6: ಮದುವೆ ಸಮಾರಂಭ ಮುಗಿಸಿ ಕಾರಿನಲ್ಲಿ ವಾಪಾಸ್ ಬರುತ್ತಿದ್ದ ಸಂದರ್ಭ ತಾವರೆಕೆರೆ ಹೆದ್ದಾರಿಯಲ್ಲಿ ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರಗಾಯಗೊಂಡಿದ್ದ ಕುಂದಾಪುರದ ಛಾಯಾಗ್ರಾಹಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ನಾವುಂದದ ಮಾನಸ ಸ್ಟೂಡಿಯೋ...
ನವದೆಹಲಿ ಜುಲೈ 06: ಕೇಂದ್ರ ಸರಕಾರದ ಸಂಪುಟ ಪುನಾರಚನೆಯ ಹೊತ್ತಿನಲ್ಲೇ, ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದ್ದು, ಕರ್ನಾಟಕದ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರು ನೇಮಕವಾಗಿದ್ದಾರೆ. ರಾಜ್ಯಸಭೆ ಸದಸ್ಯರಾಗಿರುವ ಅವರು...
ಪುತ್ತೂರು ಜುಲೈ 6: ಪುತ್ತೂರಿನ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನಟ್ಟಣಿಗೆ ಮುಡ್ನೂರು ಗ್ರಾಮದ ಕೊಟ್ಯಾಡಿ ನಿವಾಸಿ ಶಾಫಿ (34), ಸವಣೂರು ಗ್ರಾಮದ...
ಉಪ್ಪಿನಂಗಡಿ, ಜುಲೈ 06 : ಉಪ್ಪಿನಂಗಡಿ ಸಮೀಪದ ಇಳಂತಿಲ ಬಳಿ ಸ್ನಾನ ಮಾಡಲು ನೇತ್ರಾವತಿ ನದಿಗಿಳಿದಿದ್ದ ಇಬ್ಬರು ನೀರುಪಾಲಾದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ ಎಂಬವರ...
ಭಾವನೆ “ಮಾತು ಎಲ್ಲಿಂದ ಬಂದರು ಒಪ್ಪುವುದಾದರೆ ಪಡೆದುಕೋ” ಅಂತ ಸದಾಶಿವ ಸರ್ ಆಗಾಗ ಹೇಳ್ತಾಯಿದ್ರು ಹಾಗಾಗಿಯೇ ನಾನು ಅವನ ಮಾತನ್ನ ಕೇಳಿದ್ದು. ನನಗಿಂತ ಸಣ್ಣವ, ಹಾಗಂತ ನಾನೇನು ಎರಡು ಮಕ್ಕಳ ತಂದೆಯಲ್ಲ .ಅವನು ನನ್ನ ವಯಸ್ಸಿಗಿಂತ...
ದಾವಣಗೆರೆ ಜುಲೈ 5: ಮದುವೆ ಪೋಟೋಶೂಟ್ ಮುಗಿಸಿ ಬರುತ್ತಿದ್ದ ವೇಳೆ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕುಂದಾಪುರದ ಹಿರಿಯ ಪೋಟೋಗ್ರಾಫರ್ ಹಾಗೂ ಅವರ ಮಗ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ....
ಕೇರಳ : ಸಾಮಾಜಿಕ ಜಾಲತಾಣದಲ್ಲಿ ಪ್ರ್ಯಾಂಕ್ ಮಾಡಲು ಹೋಗಿ ನವಜಾತ ಶಿಶು ಸೇರಿದಂತೆ ಮೂವರು ತಮ್ಮ ಪ್ರಾಣ ಕಳೆದುಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದ್ದು, ನವಜಾತ ಶಿಶುವಿನ ಸಾವಿನ ಬೆನ್ನಟ್ಟಿದ್ದ ಪೊಲೀಸರ ತನಿಖೆಯಿಂದ ಈ ಪ್ರಕರಣ ಬೆಳಕಿಗೆ...
ಮಂಗಳೂರು ಜುಲೈ 05: ನಗರದ ಬಲ್ಮಠದಲ್ಲಿರುವ ಆ್ಯಪಲ್ ಶೋರೂಂ ಗೆ ಕಳ್ಳರು ನುಗ್ಗಿ 70 ಲಕ್ಷ ಮೌಲ್ಯದ ಮೊಬೈಲ್ ಪೋನ್ ಗಳನ್ನು ಕಳ್ಳತನ ಮಾಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ವಿಕೇಂಡ್ ಲಾಕ್ ಡೌನ್ ಹಿನ್ನಲೆ...
ಮಂಗಳೂರು ಜುಲೈ 5: ಶ್ರೀಲಂಕಾದ ಕರಾವಳಿ ಭಾಗದ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ತೀವ್ರಗೊಂಡ ಹಿನ್ನಲೆ ರಾಜ್ಯದಲ್ಲಿ ಇಂದಿನಿಂದ ಜುಲೈ 9 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ....