ಮಂಗಳೂರು/ಉಡುಪಿ ಜುಲೈ 05: ರಾಜ್ಯ ಸರಕಾರ ಅನ್ಲಾಕ್ 3.0 ದಲ್ಲಿ ಧಾರ್ಮಿಕ ಕ್ಷೇತ್ರಗಳಲ್ಲಿ ದರ್ಶನಕ್ಕೆ ಅವಕಾಶ ನೀಡಿರುವ ಹಿನ್ನಲೆ ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ಭಕ್ತರ ದಂಡೆ ಆಗಮಿಸುತ್ತಿದೆ. ಪ್ರಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ...
ನವದೆಹಲಿ ಜುಲೈ 05: ಕೊರೊನಾ ಅಲೆಯ ನಡುವೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯ ಅಲೆ ಬಂದಿದ್ದು, ತೈಲ ಕಂಪನಿಗಳು ಸೋಮವಾರ ಮತ್ತೆ ಪೆಟ್ರೋಲ್ ದರವನ್ನು 36 ಪೈಸೆ ಏರಿಕೆ ಮಾಡಿವೆ. ಈ ಮೂಲಕ 2 ತಿಂಗಳಲ್ಲಿ...
ಮಂಗಳೂರು ಜುಲೈ 05: ಗೂಗಲ್ ಮ್ಯಾಪ್ ನಲ್ಲಿ ಮಂಗಳೂರಿನ ಪ್ರಖ್ಯಾತ ಪಂಪ್ ವೆಲ್ ಪ್ಲೈಓವರ್ ನ ಕೆಳಗಿನ ರಸ್ತೆಯ ಹೆಸರನ್ನು ‘ನಳಿನ್ ಕಟೀಲ್ ಸೀಸನಲ್ ಲೇಕ್’ ಎಂದು ಬದಲಾಯಿಸಿ ಟ್ರೋಲಿಗರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಇದೀಗ...
ಕಾಸರಗೋಡು ಜುಲೈ 5: ಕಾಸರಗೋಡಿನ ಕಿಯೂರಿನಲ್ಲಿ ನಿನ್ನೆ ಮೀನು ಹಿಡಿಯಲು ಹೋಗಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು,...
ಅಜ್ಜಿ ಬಿಸಿಲಿನ ಝಳವನ್ನು ತಡಿಯೋಕ್ಕಾಗದೆ ಸೂರ್ಯ ಮೋಡವನ್ನು ಕರೆದು ಮರೆಮಾಡಿ ನೆರಳಿಗೆ ಬಂದು ನಿಂತ. ಅದಕ್ಕೆ ಕಾಯುತ್ತಿದ್ದರೋ ಅಥವಾ ಸಮಯವಾಯಿತೋ ಗೊತ್ತಿಲ್ಲ ಕತ್ತಿಹಿಡಿದು ಹುಲ್ಲು ತರೋಕೆ ತೋಟದ ಕಡೆಗೆ ನಡೆದರು ನನ್ನ ಲಕ್ಷ್ಮಿ ಅಜ್ಜಿ. ಅವರ...
ಪುತ್ತೂರು: ಯುವತಿಯೊಬ್ಬಳ ಮೋಹಕ್ಕೆ ಬಲಿಯಾಗಿ ಹನಿಟ್ರ್ಯಾಪ್ ಆಗಿ ಲಕ್ಷಾಂತರ ಹಣ ಕಳೆದುಕೊಂಡ ಯುವಕನೊಬ್ಬ 7 ಮಂದಿ ವಿರುದ್ದ ಪೊಲೀಸರಿಗೆ ದೂರು ನೀಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು...
ವಿಟ್ಲ ಜುಲೈ 4: ಯುವಕನೊಬ್ಬನಿಗೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಗಾಯಗೊಂಡ ಯುವಕನನ್ನು ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29)...
ಉಡುಪಿ ಜುಲೈ 04: ರಾಜ್ಯ ಸೋಮವಾರದಿಂದ ಅನ್ಲಾಕ್ ಆಗಲಿದ್ದು, ದೇವಸ್ಥಾನ ಮಠ ಮಂದಿರಗಳನ್ನು ತೆರೆಯಲು ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ. ಆದರೆ ಉಡುಪಿ ಶ್ರೀಕೃಷ್ಣ ನ ದರ್ಶನಕ್ಕೆ ಇನ್ನು ಒಂದು ವಾರ ಕಾಯಬೇಕಾಗಿದೆ. ಈಗಾಗಲೇ ಕೊರೊನಾ...
ಪೊಟೋಗ್ರಾಪರ್ ಅಕ್ಷತೆಗಳು ನೆಲದ ಮೇಲೆ ಬಿದ್ದಿವೆ. ಸಂಭ್ರಮದ ಮಾತುಗಳು ಸುತ್ತಲೆಲ್ಲ ತುಂಬಿದೆ. ಶುಭಾಶಯಗಳ ವಿನಿಮಯ ,ಗಟ್ಟಿಮೇಳದ ನಾದನ, ಜೀವನದ ಅದ್ಭುತ ಕ್ಷಣವನ್ನ ಕಣ್ತುಂಬಿಕೊಳ್ಳುತ್ತಿದ್ದಾರೆ ಎಲ್ಲಾ.ಹಲವು ವರ್ಷವಾದ ಮೇಲೆ ಮತ್ತೊಮ್ಮೆ ಈ ಸಂಭ್ರಮವನ್ನು ನೆನಪಿಸಿಕೊಳ್ಳಬೇಕೆಂಬ ಕಾರಣಕ್ಕೆ ಅವನನ್ನು...
ಬೆಂಗಳೂರು, ಜುಲೈ 03: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಇಳಿಕೆಯಾಗಿರುವ ಬೆನ್ನಲ್ಲೇ ಮೂರನೇ ಹಂತದ ಲಾಕ್ಡೌನ್ ಸಡಿಲಿಕೆಯಾಗಿದ್ದು, ವಾರಾಂತ್ಯ ಕರ್ಫ್ಯೂವನ್ನು ತೆಗೆದು ಹಾಕಲಾಗಿದೆ. ಈ ಕುರಿತು ಅಧಿಕಾರಿಗಳು, ತಜ್ಞರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ...