ಕೇರಳ : ದೇಶದಲ್ಲಿ ಅತೀ ಹೆಚ್ಚು ಆದಾಯ ತರುವ ತೀರ್ಥ ಕ್ಷೇತ್ರಗಳಲ್ಲಿ ಒಂದಾದ ಕೇರಳದ ಶಬರಿಮಲೆ ಕೊರೊನಾ ಕಾರಣದಿಂದ ಆದಾಯದಲ್ಲಿ ಭಾರೀ ಕಡಿಮೆ ಆಗಿದೆ. ಸತತ ಎರಡು ವರ್ಷಗಳಲ್ಲಿ ಭಕ್ತರಿಲ್ಲದೆ ಶಬರಿಮಲೆ ಬಿಕೋ ಎನುತ್ತಿದೆ. ಕೇರಳ...
ಪುತ್ತೂರು, ಜುಲೈ 02 : ಗಾಂಧಿ ಪ್ರತಿಮೆಗೆ ಟೀ ಶರ್ಟ್ ಹಾಕಿ ಕನ್ನಡಕ ತೆಗೆದು ವಿರೂಪಗೊಳಿಸಿದ ಘಟನೆ ಪುತ್ತೂರು ನಗರದ ಹೃದಯಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಈ ಘಟನೆ ನಿನ್ನೆ ಬೆಳಕಿಗೆ ಬಂದಿದ್ದು...
ಮಂಗಳೂರು ಜುಲೈ 2:ಗುದನಾಳದಲ್ಲಿ ಚಿನ್ನ ಇಟ್ಟು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಪ್ರಯಾಣಿಕನೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ 20.89 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದುಬೈನಿಂದ...
ಬಂಟ್ವಾಳ ಜುಲೈ 2: ಮೆಡಿಕಲ್ ಕಾಲೇಜಿನ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು-ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದ...
ಭಟ್ಕಳ ಜುಲೈ 2: ಭಟ್ಕಳದ ಪ್ರಧಾನ ಮತ್ತು ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯಗಳ ಸಂಕೀರ್ಣ ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ದಾಖಲೆಗಳು ಸುಟ್ಟು ಹೋಗಿರುವುದಾಗಿ ವರದಿಯಾಗಿದೆ. ಇಂದು ಮುಂಜಾನೆ 4.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ...
“ಮಾನವ?” ನಮ್ಮೂರಿನ ಗುಡ್ಡದಿಂದ ಇಳಿದು ಬರುವ ಸಣ್ಣ ತೊರೆಯು ಗದ್ದೆ ತೋಟಗಳನ್ನು ಹಾದು, ರೋಡು ಬೆಟ್ಟವನ್ನು ಹತ್ತಿ ಇಳಿದು, ಧುಮುಕಿ, ನದಿಯಾಗಿ ಸಾಗರವನ್ನು ಸೇರುತ್ತದೆ. ನಮ್ಮೂರಿನ ಗುಡ್ಡದಲ್ಲಿ ಹುಟ್ಟುವ ನೀರನ್ನ ಮಾತನಾಡಿಸುವ ಆಸೆಯಿಂದ ಸಮುದ್ರದ ಬಳಿ...
ಮಂಗಳೂರು ಜುಲೈ 01: ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲಾ ಅಂಗಡಿಗಳು ತೆರೆಯಲು ಹಾಗೂ ಬಸ್ ಓಡಾಟಕ್ಕೆ ಅವಕಾಶ ಕಲ್ಪಿಸಿ ರಾಜ್ಯ...
ಮಂಗಳೂರು, ಜುಲೈ 1: ಕಳೆದ ತಿಂಗಳು ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಗಾಯಾಳಾಗಿದ್ದ ಮಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನಪ್ಪಿದ್ದಾರೆ. ಮೃತರನ್ನು...
ಚಿಕ್ಕಬಳ್ಳಾಪುರ ಜುಲೈ 1: ಕನ್ನಡದ ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 44 ಅಗಲಗುರ್ಕಿಯ ಬಳಿ ಅಪಘಾತಕ್ಕೀಡಾಗಿದೆ. ಯತಿರಾಜ್ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದು, ರಸ್ತೆ ಮಧ್ಯೆ ಬಂದ ನಾಯಿಯೊಂದನ್ನು ತಪ್ಪಿಸಲು ಹೋಗಿ...
ನವದೆಹಲಿ: ಒಂದೆಡೆ ಶತಕ ಬಾರಿಸಿರುವ ಪೆಟ್ರೋಲ್ ಬೆಲೆ, ಇನ್ನೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅದರ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದ್ದು, ಇಂದಿನಿಂದಲೇ ಜಾರಿಗೆ ಬರುವಂತೆ ತೈಲ ಕಂಪನಿಗಳು ಗೃಹ ಬಳಕೆಯ...