ಮಂಗಳೂರು ಜೂನ್ 30: ಕೊರೊನಾ ಲಾಕ್ ಡೌನ್ ಹಿನ್ನಲೆ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ನಾಳೆ ಆರಂಭವಾಗಲಿದ್ದು, ಶೇಕಡ 20 ರಷ್ಟು ಟಿಕೇಟ್ ದರ ಏರಿಕೆಯೊಂದಿಗೆ ಬಸ್ ಸಂಚಾರ ಆರಂಭಿಸಲಿದೆ. ಕೊರೊನಾ ಎರಡನೇ ಅಲೆ ಹಿನ್ನಲೆ...
ಉಡುಪಿ, ಜೂನ್ 30: ಕಾರು ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉದ್ಯಾವರದಲ್ಲಿ ನಡೆದಿದೆ. ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು...
ಮಂಗಳೂರು: ಅಕ್ಷರ ಸಂತ ಹಾಜಬ್ಬ ಅವರಿಗೆ ಈ ಬಾರಿಯ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ದೊರೆತಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡುವ 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಗೌರವ...
ಪುತ್ತೂರು ಜೂನ್ 30: ಅಕ್ರಮವಾಗಿ ಟ್ಯಾಂಕರ್ ಗಳಿಂದ ಫರ್ನೇಸ್ ಆಯಿಲ್ ನ್ನು ಕದ್ದು ಮಾರಾಟ ಮಾಡುತ್ತಿದ್ದ ಆಯಿಲ್ ದಂಧೆಯ ಬೃಹತ್ ಜಾಲವನ್ನು ದಕ್ಷಿಣಕನ್ನಡ ಪೊಲೀಸರು ಪುತ್ತೆ ಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಯನ್ನುಬಂಧಿಸಲಾಗಿದೆ. ಬಂಧಿತರನ್ನು ರಘುನಾಥನ್,...
ಬೆಂಗಳೂರು, ಜೂನ್ 30: ‘ಸಿಕ್ಸ್ ಪ್ಯಾಕ್’ ಮಾಡಿಸುವ ಆಸೆ ಹುಟ್ಟಿಸಿ ಸಾಫ್ಟ್ವೇರ್ ಎಂಜಿನಿಯರೊಬ್ಬರಿಂದ ₹ 6.20 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಕೆರೆಹಳ್ಳಿ ದತ್ತಾತ್ರೇಯ ನಗರದ ನಿವಾಸಿ ಕೌಶಿಕ್...
ಮ(ಗು)ಣ್ಣು ಮಣ್ಣು ಅಳುತ್ತಿದೆ .ನಮ್ಮ ಕಿವಿಗಳಿಗೆ ಕೇಳುತ್ತಿಲ್ಲ. ಟಿವಿಗಳ ಬೊಬ್ಬೆ, ಹೋರಾಟದ ಕಿಚ್ಚು, ಸುದ್ದಿಗಳ ತಲ್ಲಣವೇ ತುಂಬಿರುವಾಗ ಅಳುವಿನ ಕೂಗು ಕೇಳೋದು ಹೇಗೆ ಅಲ್ವಾ?. ನೀಲಾಕಾಶದ ಕೆಳಗೆ ಜೀವಂತವಾಗಿ ಪಡಿಸಿರುವ ನೆಲ ಕಾಯುತ್ತಿದೆ ಮುಕ್ತಿ ನೀಡಲು....
ಮಂಗಳೂರು: ರಾತ್ರಿ ಕರ್ಪ್ಯೂ ಸಂದರ್ಭ ಗ್ರಾಮೀಣ ಮಹಿಳೆಯರನ್ನು ಮೆಡಿಕಲ್ ಕಾಲೇಜಿನ ಬಸ್ ಒಂದರಲ್ಲಿ ಸಾಗಾಟ ಮಾಡಲೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಕಾರಣ ಲಾಕ್ಡೌನ್ ನಿಯಮ ಉಲ್ಲಂಘನೆಯಡಿ ಕೇಸು ದಾಖಲಾಗಿದೆ. ಈ ಪ್ರಕರಣದ ಕುರಿತಂತೆ...
ಬೆಂಗಳೂರು ಜೂನ್ 29: ಕಿರಿಕ್ ಪಾರ್ಟಿ ಸಿನೆಮಾದ ಹಾಡಿಗೆ ಸಂಬಂಧಿಸಿದಂತೆ ಲಹರಿ ಸಂಸ್ಥೆ ಹಾಗೂ ನಟ ರಕ್ಷಿತ್ ಶೆಟ್ಟಿ ಅವರ ನಡುವಿನ ‘ಕಾಪಿರೈಟ್’ ವಿವಾದ ಮಾತುಕತೆ ಮೂಲಕ ಬಗೆಹರಿದಿದೆ ಎಂದು ಹೇಳಲಾಗಿದ್ದು, ಇದಕ್ಕೆ ಪೂರಕವಾಗುವಂತೆ ಲಹರಿ...
ಉಡುಪಿ ಜೂನ್ 29: ಉಡುಪಿ ಜಿಲ್ಲೆ ಬೈಂದೂರು ತಾಲೂಕು ನಾವುಂದ ಗ್ರಾಮದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು 42 ವರ್ಷ ಪ್ರಾಯದ ಜಾಫರ್ ಸಾದಿಕ್ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಐದು...
ಪುತ್ತೂರು ಜೂನ್ 29: ಲಾಕ್ ಡೌನ್ ಹಿನ್ನಲೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿದ್ದು, ಘಟನೆ...