ಉಡುಪಿ ಜೂನ್ 26: ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿಯ ಕಡೆಕಾರ್ ನಲ್ಲಿ ನಡೆದ ಹಡಿಲು ಭೂಮಿ ಕೃಷಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೃಷಿ ಸಚಿವ ಬಿ ಸಿ ಪಾಟೀಲ್ ರವರ ಕಾರು ಕೆಸರು ಗದ್ದೆಯಲ್ಲಿ ಸಿಲುಕಿದ ಘಟನೆ...
ಉಡುಪಿ ಜೂನ್ 26: ಪ್ರವಾಸೋದ್ಯಮ ಸಚಿವ ಸಿಪಿ ಯೋಗೀಶ್ವರ್ ದೆಹಲಿ ಪ್ರವಾಸದ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಯೋಗೇಶ್ವರ್ ಸಚಿವರಾಗಿರುವ...
ಬಂಟ್ವಾಳ ಜೂನ್ 26: ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಮರಳು ಅಡ್ಡೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಿ ಮರಳುಗಾರಿಕೆಗೆ ಬಳಸಲಾಗುತ್ತಿರುವ ಆರೋಪದಲ್ಲಿ ಎರಡು ಬೋಟ್ ಮತ್ತು ಟಿಪ್ಪರ್ ಅನ್ನು ವಶಪಡಿಸಿಕೊಳ್ಳಲಾಗಿದೆ....
ಸುಬ್ರಹ್ಮಣ್ಯ ಜೂನ್ 26: ಸ್ವತಃ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದರೂ ಕೂಡ ಜನರ ಬೇಡಿಕೆಯ ಸೇತುವೆ ನಿರ್ಮಿಸಲು ವಿಫಲರಾದ ಜನಪ್ರತಿನಿಧಿಗಳಿಗೆ ಸೆಡ್ಡು ಹೊಡೆದು ಗ್ರಾಮಸ್ಥರೇ ಸೇತುವೆ ನಿರ್ಮಿಸಿದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯ ತಾಲೂರಿನ...
ಮಂಗಳೂರು: ಕಳೆದ ಕೆಲವು ದಿನಗಳಿಂದ ಸ್ತಬ್ದವಾಗಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು, ಜೂನ್ 29 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಕರಾವಳಿ...
ನವದೆಹಲಿ ಜೂನ್ 26: ಗರ್ಭಿಣಿ ಮಹಿಳೆಯರಿಗೆ ಕೊರೊನಾ ಲಸಿಕೆ ನೀಡುವ ಕುರಿತಂತೆ ಇರುವ ಗೊಂದಲಗಳಿಗೆ ಕೇಂದ್ರ ಆರೋಗ್ಯ ಇಲಾಖೆ ತಿಲಾಂಜಲಿ ಇಟ್ಟಿದ್ದು, ಗರ್ಭಿಣಿ ಮಹಿಳೆಯರಿಗೆ ಅಗತ್ಯವಾಗಿ ಕೊರೊನಾ ಲಸಿಕೆ ನೀಡಬೆಕೆಂದು ತಿಳಿಸಿದೆ. ಗರ್ಭಿಣಿ (ಮತ್ತು ಮಗು)...
ಈತ ಹಲೋ ನಮಸ್ಕಾರ .ನಾನು ಅಂದರೆ ನಿಮಗೆ ಸಿಟ್ಟು ,ಕೋಪ ,ಅಸಹ್ಯ ಹೀಗೆ ಏನೇನೋ ಭಾವನೆಗಳು ಉಕ್ಕಿ ಬರಬಹುದು .ಆದರೆ ನನಗೂ ಹೇಳಿಕೊಳ್ಳೋದು ಇರುತ್ತಲ್ವಾ?. ಆದರೆ ನನ್ನ ಮಾತನ್ನು ನೇರವಾಗಿ ಯಾರು ಕೇಳುತ್ತಾರೆ .ಅದಕ್ಕೆ ಈ...
ಉಡುಪಿ ಜುಲೈ 25: ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಶೇಕಡ 25 ರ ಟಿಕೆಟ್ ದರ ಏರಿಕೆಯೊಂದಿಗೆ ಸಿಟಿ ಬಸ್ ಸಂಚಾರ ಆರಂಭಿಸಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಮಾಲೀಕರೊಂದಿಗೆ ಉಡುಪಿ ಜಿಲ್ಲಾಧಿಕಾರಿ...
ಉಡುಪಿ: ಉಡುಪಿ ಪೇಜಾವರ ಮಠದ ಈಗಿನ ಶ್ರೀಗಳು ತಮ್ಮ ಗುರುಗಳ ಹಾದಿಯಲ್ಲೇ ನಡೆಯುತ್ತಿದ್ದು, ಈಗಾಗಲೇ ರಾಮಮಂದಿರ ಟ್ರಸ್ಟ್ ನ ವಿಶ್ವಸ್ಥರಾಗಿಯೂ ಗುರುತರ ಜವಬ್ದಾರಿಯನ್ನು ಹೊತ್ತಿರುವ ಅವರು ತಾವೊಬ್ಬ ಅತ್ಯುತ್ತಮ ಯೋಗಪಟು ಎಂದು ತೊರಿಸಿಕೊಟ್ಟಿದ್ದಾರೆ. ಪೇಜಾವರ ವಿಶ್ವಪ್ರಸನ್ನ...
ಕಡಬ, ಜೂನ್ 25: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಇಂದು ಸಂಭವಿಸಿದೆ....