ನವದೆಹಲಿ: 200ಕ್ಕೂ ಅಧಿಕ ಸೀಟ್ ಇರುವ ಎರ್ ಇಂಡಿಯಾ ವಿಮಾನದಲ್ಲಿ ಕೇವಲ 15000 ರೂಪಾಯಿ ನೀಡಿ ಓಬ್ಬನೆ ಪ್ರಯಾಣಿಸಿದರೇ ಹೇಗೆ…? ಹೌದು ಮಹಾರಾಜನ ರೀತಿ ಅಮೃತಸರ್ ನಿಂದ ದುಬೈಗೆ ಎರ್ ಇಂಡಿಯಾ ವಿಮಾನದಲ್ಲಿ ಓಬ್ಬರೆ ಪ್ರಯಾಣಿಸಿದ...
ಬೆಂಗಳೂರು, ಜೂನ್ 25: ರಾಜ್ಯದಲ್ಲಿ ಮತ್ತೆ ಆತಂಕಕ್ಕೆ ಎಡೆಮಾಡಿಕೊಟ್ಟಿರುವ ಕರೊನಾ ರೂಪಾಂತರಿ ವೈರಾಣು ಡೆಲ್ಟಾ ಪ್ಲಸ್ ಸೋಂಕಿನ ಬಗ್ಗೆ ಆಶಾದಾಯಕ ಮಾಹಿತಿ ಹೊರ ಬಿದ್ದಿದೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...
ಕಾರಣ ಯಾರು? ನಾನು ನೇರವಾಗಿ ಹೇಳುತ್ತೇನೆ ಅಂತ ಬೇಜಾರ್ ಆದರೂ ಪರವಾಗಿಲ್ಲ?. ನನಗೆ ಯಾರು ಕಾರಣ ಅಂತ ಗೊತ್ತಾಗಬೇಕು?. ನಾನ್ಯಾರು ಅಂತನಾ…. ನನ್ನ ಹೆಸರು? ಅದು ನಿಮಗ್ಯಾಕೆ ನೀವು ಅಕ್ಕ-ತಂಗಿ ,ಪಕ್ಕದ ಮನೆಯವಳು, ಗೆಳತಿ, ಯಾರೋ...
ಮಂಗಳೂರು, ಜೂನ್ 24:- ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ ಕಫ್ರ್ಯೂನಲ್ಲಿ ಸಂಪೂರ್ಣ ಲಾಕ್ಡೌನ್ ಇದ್ದು ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಅವರು ಇಂದು ತಮ್ಮ ಕಚೇರಿಯ...
ಮಂಗಳೂರು ಜೂನ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 1 ರಿಂದ ಸಿಟಿಬಸ್ ಸಂಚಾರ ಆರಂಭಿಸಲಿದೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ರಾಜ್...
ಉಡುಪಿ ಜೂನ್ 24: ರಾಷ್ಟ್ರೀಯ ಹೆದ್ದಾರಿ 169ಎ ರ ಆಗುಂಭೆ ಘಾಟಿನಲ್ಲಿ ಅಕ್ಟೋಬರ್ 1 ರವರೆಗ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ...
ಬೆಂಗಳೂರು : ಲಾಕ್ ಡೌನ್ ನಲ್ಲಿ ಮೈದಾನದಲ್ಲಿ ನಿಲ್ಲಿಸಿದ್ದ ರೋಡ್ ರೊಲರ್ ನ್ನು ಕದ್ದು ಗುಜರಿಗೆ ಮಾರಾಟ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನಾಗರಬಾವಿ ನಿವಾಸಿ...
ಉಡುಪಿ ಜೂನ್ 24: ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸದ ಉಡುಪಿ ನಗರಸಭೆಯ ಜನಪ್ರತಿನಿಧಿಗಳ ವಿರುದ್ದ ಉಡುಪಿ ಜಿಲ್ಲಾಧಿಕಾರಿ ಗರಂ ಆಗಿದ್ದು, ಸಣ್ಣವರಿಗೆ ದೊಡ್ಡವರಿಗೆ ಕಾನೂನು ಒಂದೇ ಆಗಿದ್ದು, ಎಷ್ಟೆ ದೊಡ್ಡವರಾದರೂ ಬಿಡಲ್ಲ ಎಂದು ಎಚ್ಚರಿಸಿದ್ದಾರೆ. ನಿನ್ನೆ ಉಡುಪಿ...
ಉಡುಪಿ ಜೂನ್ 24:ಲಾಕ್ ಡೌನ್ ನಿಂದಾಗಿ ಉದ್ಯೋಗವಿಲ್ಲದೆ ಮಾನಸಿಕವಾಗಿ ನೊಂದ ಯುವಕನೊಬ್ಬ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆಯ ಇಂದಿರಾನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇಂದಿರಾನಗರದ ನಿವಾಸಿ ಧನಂಜಯ್ ಎಸ್(36) ಎಂದು ಗುರುತಿಸಲಾಗಿದೆ....
ಮಂಗಳೂರು : ಜೂನ್ 24: ಆನ್ಲೈನ್ ನಲ್ಲಿ ಭಾರತೀಯ ಸೇನೆಯ ಹೆಸರನ್ನು ಹೇಳಿ ವಂಚಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಮಂಗಳೂರಿನಲ್ಲಿ ತಾನೊಬ್ಬ ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ 51,300 ರೂ. ವಂಚಿಸಿರುವ ಪ್ರಕರಣ...