ಉಡುಪಿ ಜೂನ್ 16: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಒತ್ತಿನೇಣೆ ಸಮೀಪ ಗುಡ್ಡ ಕುಸಿತ ಉಂಟಾಗಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಗುಡ್ಡ ಕುಸಿದ ಹಿನ್ನಲೆ...
ಮಂಗಳೂರು ಜೂನ್ 16: ಕರಾವಳಿಯಲ್ಲಿ ಮುಂಗಾರು ಮಳೆ ತನ್ನ ಆರ್ಭಟ ಮುಂದುವರೆಸಿದ್ದು. ಮಳೆ ಜೊತೆ ಭಾರಿ ಗಾಳಿ ಬೀಸುತ್ತಿದ್ದು, ಹಲವೆಡೆ ಅಪಾರ ಹಾನಿ ಸಂಭವಿಸಿದೆ. ಇಂದು ಬೆಳಿಗ್ಗೆ ಸುರಿದಗಾಳಿ ಮಳೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ...
ಮಂಗಳೂರು ಜೂನ್ 16: ಬ್ಯಾಂಕ್ ಖಾತೆ ಕೆವೈಸಿ ಅಪ್ಡೇಟ್ ಗೆ ಸಂಬಂಧಿಸಿದ ಲಿಂಕ್ ಕಳುಹಿಸಿ ಬ್ಯಾಂಕ್ ಖಾತೆಯಿಂದ ಹಣ ಲಪಾಟಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾಷ್ಟ್ರೀಕೃತ ಬ್ಯಾಂಕ್ ಒಂದರ ವೆಬ್ ಸೈಟ್ ಲಿಂಕ್ ತರಹ ಕಾಣಿಸುವ...
ಮಂಗಳೂರು ಜೂನ್ 16:ರಾಜ್ಯದಲ್ಲಿ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿ ಲಾಕ್ ಡೌನ್ ಸಡಿಲಿಕೆ ಮಾಡಿರುವುದು ಈಗ ಲಾಕ್ ಡೌನ್ ನಲ್ಲಿರುವ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ತಲೆ ನೋವು ತಂದಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಿರುವ ಹಿನ್ನಲೆ...
ಮಂಗಳೂರು ಜೂನ್ 16 : ನವಮಂಗಳೂರು ಬಂದರಿಗೆ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಭಾರದ ಬೃಹತ್ ಕಂಟೈನರ್ ಹಡಗು ಆಗಮಿಸಿದೆ. ಕೊಲಂಬೋದಿಂದ ನವಮಂಗಳೂರು ಬಂದರಿಗೆ ಆಗಮಿಸಿರುವ ಎಂ.ವಿ.ಎಸ್ಎಸ್ಎಲ್ ಬ್ರಹ್ಮಪುತ್ರ ವಿ084 ಎಂಬ ಹೆಸರಿನ ಬೃಹತ್...
ಮರೆತವರು ಅವರ ದುಡಿಮೆಯ ಬಗ್ಗೆ ನನಗರಿವಿಲ್ಲ. ಆದರೆ ಅವರು ನುಡಿಸಿದ ಪದಗಳು ರಾಗಗಳಾಗಿ ನಮ್ಮ ಕಿವಿಯಲ್ಲಿ ಇನ್ನೂ ಗುಂಯ್ ಗುಟ್ಟುತ್ತಿವೆ.ಮನಮೋಹಕ ಪದಪುಂಜಗಳು ಅರ್ಥವನ್ನು ಹೊತ್ತುಕೊಂಡು ಎದೆಗೂಡಿನಲ್ಲಿ ಭದ್ರವಾಗಿದೆ. ಸಾಹಿತ್ಯದ ಮುಕುಟದಲ್ಲಿ ತನ್ನದೂ ಒಂದು ರತ್ನದ ಹರಳು...
ಉಡುಪಿ ಜೂನ್ 15: ಚೀನಾ-ಪಾಕ್ ಯುದ್ಧದಲ್ಲಿ ಭಾಗಿಯಾಗಿದ್ದ ಮಾಜಿ ಕರ್ನಲ್ ರಾಮಚಂದ್ರ ರಾವ್ ನಿಧನ ಅವರು ಸೋಮವಾರ ರಾತ್ರಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಮಾಜಿ ಕರ್ನಲ್ ರಾಮಚಂದ್ರ ರಾವ್ ಅವರು ಭೂಸೇನೆಯಲ್ಲಿ ವಿವಿಧ...
ಮಂಗಳೂರು ಜೂನ್ 15: ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಹವಾಮಾನ ಇಲಾಖೆ ಜೂನ್ 15 ಹಾಗೂ 16ರಂದು ರೆಡ್ ಅಲರ್ಟ್ ಹಾಗೂ ಜೂನ್ 17ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದ ಮೂರು ದಿನಗಳಿಂದ ಪ್ರಾರಂಭವಾದ...
ಉಡುಪಿ ಜೂನ್ 15: ನದಿ ದಾಟುವ ವೇಳೆ ಯುವಕನೊಬ್ಬ ಕಾಲು ಜಾರಿ ನದಿಗೆ ಬಿದ್ದು ಸಾವನಪ್ಪಿರುವ ಘಟನೆ ನಿನ್ನೆ ನಡೆದಿದೆ. ಮೃತರನ್ನು ಬೈಂದೂರು ನಿವಾಸಿ ಕರಾ ಅಬ್ದುಲ್ ರಹೀಮ್ ಎಂದು ಗುರುತಿಸಲಾಗಿದೆ. ಇವರು ಗ್ರಾಮದ ಸಂಕದಗುಂಡಿ...
ಸುಳ್ಯ ಜೂನ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಹಾವಳಿಯಾದರೆ ಇನ್ನೊಂದೆಡೆ ಡೆಂಗ್ಯೂ ಜ್ವರ ಸದ್ದಿಲ್ಲದೇ ಕಾಟ ಕೊಡಲಾರಂಭಿಸಿದೆ. ಡೆಂಗ್ಯೂ ಜ್ವರಕ್ಕೆ 27 ವರ್ಷ ವಯಸ್ಸಿನ ಯುವಕನೊಬ್ಬ ಬಲಿಯಾಗಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಇದು...