ಮಂಗಳೂರು, ಜೂನ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಜಿಲ್ಲೆಯ ಯಾವ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಸೋಂಕು ಹೆಚ್ಚಿರುವುದು ಕಂಡುಬರುತ್ತಿದೆಯೋ...
ಉಡುಪಿ ಜೂನ್ 12 : ಉಡುಪಿ ಜಿಲ್ಲೆಯಲ್ಲಿ ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ , ಇತರೆ...
ಮಂಗಳೂರು ಜೂನ್ 12 : ಮಂಗಳೂರಿನ ನವಭಾರತ್ ಸರ್ಕಲ್ ನ್ನು ನಿನ್ನೆ ರಾತ್ರಿ ನೆಲಸಮ ಮಾಡಲಾಗಿದ್ದು, ಅದೇ ಜಾಗದಲ್ಲಿ ಹೊಸದಾಗಿ ಸರ್ಕಲ್ ನಿರ್ಮಿಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ. ಮಂಗಳೂರಿನ ಹೃದಯಭಾಗದಲ್ಲಿರುವ ನವಭಾರತ್ ಸರ್ಕಲ್( ರಾಷ್ಟ್ರಕವಿ...
ಪಕ್ಕದ ಸೀಟು-2 ನಮಸ್ಕಾರ ನಾನು “ಪಕ್ಕದ ಸೀಟಿನ” ಆಸಾಮಿ. ಏನ್ ಹೇಳೋದು ಸ್ವಾಮಿ ಇಷ್ಟು ದಿನ ಕಳೆದರೂ ನನ್ನ ಪಕ್ಕದ ಸೀಟು ಭರ್ತಿಯಾಗಲೇ ಇಲ್ಲ. ಹಾ! ಆದರೆ ಇವತ್ತು ಸರಿ ಆ ಘಟನೆ ಹೇಳ್ತೇನೆ. ನಾನು...
ಮಂಗಳೂರು ಜೂನ್ 11: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಜನ ಶ್ರೀಲಂಕಾ ಪ್ರಜೆಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ಬಂಧಿತರು ಶ್ರೀಲಂಕಾದಿಂದ ಮಾರ್ಚ್ 17ಕ್ಕೆ ಹೊರಟು...
ಮಂಗಳೂರು ಜೂನ್ 11: ಮಾದಕ ವಸ್ತುಗಳ ವಿರುದ್ದ ಮಂಗಳೂರು ಪೊಲೀಸರ ಸಮರ ಮುಂದುವರೆದಿದ್ದು, ಪಾರ್ಟಿಗಳಿಗೆ ಮಾದಕ ವಸ್ತು ಎಲ್ಎಸ್ಡಿ ಡ್ರಗ್ ಸ್ಟ್ರಿಪ್ಸ್ಗಳನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಕ್ಯಾಲಿಕಟ್...
ಮಂಗಳೂರು ಜೂನ್ 11: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಪ್ರಾರಂಭವಾಗಿದ್ದು ಜೂನ್ 12 ರಿಂದ 15 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನವ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು...
ಉಡುಪಿ ಜೂನ್ 11: ಕೊರೊನಾ ಹಿನ್ನಲೆ ಲಾಕ್ ಡೌನ್ ಆಗಿರುವ ಗ್ರಾಮದ ಗಡಿಯಲ್ಲಿ ಹಾಕಲಾದ ಪೊಲೀಸ್ ಬ್ಯಾರಿಗೇಟ್ ಬಳಿ ಯುವಕನೊಬ್ಬ, ಜಿಲ್ಲಾಡಳಿತದ ನಿಯಮ ಉಲ್ಲಂಘನೆ ಮಾಡುತ್ತಿರುದನ್ನು ಪ್ರಶ್ನಿಸಿ ಗಲಾಟೆ ಮಾಡಿದ ವಿಡಿಯೋ ಬಾರೀ ಸಾಮಾಜಿಕ ಜಾಲತಾಣದಲ್ಲಿ...
ಆತ ಮನೆ ಮೌನವಾಗಿದೆ. ಮನಸ್ಸು ಅಳುತ್ತಿದೆ. ಅಪ್ಪ ಉಸಿರು ನಿಲ್ಲಿಸಿದ್ದಾನೆ. ಹೊಟ್ಟೆಯೊಳಗೆ ಅನ್ನ ಇಳಿಯುವುದು ಹೇಗೆ?. ಅಲ್ಲಲ್ಲ ಮನೆಯೊಳಗೆ ಅನ್ನ ಬೇಯೋದಾದರೂ ಹೇಗೆ?. ಸೂರ್ಯ ಏಳುವ ಮೊದಲೇ ಮನೆ ಬಿಡುತ್ತಿದ್ದ ಅಪ್ಪ ಮನೆಮನೆಗೆ ತೆರಳಿ ಗುಜರಿ...
ಬೆಂಗಳೂರು ಜೂನ್ 10: ಕೊರೊನಾ ಪ್ರಕರಣಗಳು ಏರಿಕೆಯಲ್ಲಿರುವ ರಾಜ್ಯದ 11 ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಾವಳಿಗಳಲ್ಲಿ ಸಡಿಲಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ...