ಮಂಗಳೂರು ಜೂನ್ 10: ಇನ್ನು ಮುಂದೆ ಮಂಗಳೂರು ನಗರದಲ್ಲಿರುವ ಅಪಾರ್ಟ್ ಮೆಂಟ್ ಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾದರೇ ಅಪಾರ್ಟ್ಮೆಂಟ್ ನಲ್ಲಿ ವಾಸಿಸುವ ಎಲ್ಲಾ ಜನರ ಕೊರೊನಾ ಪರೀಕ್ಷೆ ನಡೆಸಲಾಗುವುದು ಎಂದು ಮಂಗಳೂರು ಪಾಲಿಕೆ ಆಯುಕ್ತ ಅಕ್ಷಿ...
ಉಡುಪಿ ಜೂನ್ 10: ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ಬಂಗೇರ(74) ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಪದ್ದು ಬಂಗೇರ ಅವರು ಭಾರತ ಫುಟ್ಬಾಲ್ ತಂಡದಲ್ಲಿ ಗೋಲ್ ಕೀಪರ್,...
ಮಂಗಳೂರು ಜೂನ್ 11: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆ ಸಭೆ ನಡೆದ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜೂನ್ 14ರ ಬಳಿಕ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಸಲಾಗುವುದು ಎಂದು ಕೋಟ ಶ್ರೀನಿವಾಸ...
ಮಂಗಳೂರು: ಮಂಗಳೂರಿನ ಅಪಾರ್ಟ್ಮಮೆಂಟ್ ಒಂದರ 14ನೇ ಮಹಡಿಯಿಂದ ಮಹಿಳೆಯೊಬ್ಬರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರದಲ್ಲಿ ನಡಿದಿದೆ. ಮೃತರನ್ನು ಮುಂಬೈ ಏರ್ಪೋರ್ಟ್ ನಲ್ಲಿ ಏರ್ ಇಂಡಿಯಾ ಕಂಪೆನಿಯಲ್ಲಿ ಮ್ಯಾನೇಜರ್ ಆಗಿ ನಿವೃತ್ತರಾಗಿರುವ ಪುಷ್ಪಲತಾ ನಾಯಕ್...
ಮಂಗಳೂರು ಜೂನ್ 10: ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಜೂನ್ 14 ರ ನಂತರವೂ ಮತ್ತೆ ಒಂದು ವಾರ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು...
ಮಂಗಳೂರು: ಲಾಕ್ ಡೌನ್ ನಡುವೆ ಅಂಗಡಿ ತೆರೆದು ವ್ಯವಹಾರ ನಡೆಸುತ್ತಿದ್ದಜ ಹಲವು ಅಂಗಡಿಗಳಿಗೆ ಮಂಗಳೂರು ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿ ಬೀಗ ಜಡಿದಿದ್ದಾರೆ. ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಮಾತ್ರ...
ಮಂಗಳೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ತಸ್ತೀಕ್ ಹಣವನ್ನು ಅನ್ಯ ಧರ್ಮಗಳ ಪ್ರಾರ್ಥನಾ ಮಂದಿರಗಳಿಗೆ ನೀಡುವುದನ್ನು ತಡೆಹಿಡಿಯಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮಂಗಳೂರು ಜೂನ್ 10: ಅಪ್ರಾಪ್ತೆ ಬಾಲಕಿಗೆ ಮೊಬೈಲ್ ಗಿಫ್ಟ್ ನೀಡಿ ಬಳಿಕ ಸಲುಗೆ ಬೆಳೆಸಿ ಆಕೆಯ ಮನೆಗೆ ತೆರಳಿ ನಿರಂತರ ಅತ್ಯಾಚಾರ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆರೋಪಿ ಜೋಕಟ್ಟೆಯ ಅಬ್ದುಲ್ ರಫೂರ್ ಎಂದು...
ಸುಳ್ಯ, ಜೂನ್ 10: ಪಿಕಪ್ ವಾಹನಕ್ಕೆ ಕಂಟೇನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ....
ಕಾರ್ಯಕ್ರಮ ಕಾರ್ಯಕ್ರಮ ಆಯೋಜನೆಯಾಗಿತ್ತು .ದುಡ್ಡು ಹರಿದುಬಂದಿತ್ತು. ಸಮೂಹಮಾಧ್ಯಮಗಳು ಹೊಸ ವೇದಿಕೆಯನ್ನು ಕಲ್ಪಿಸಿದ್ದವು. ರಾಜ್ಯದ ಮೂಲೆಮೂಲೆಗೂ ಸುದ್ದಿ ತಲುಪಿತು. ಸ್ಪರ್ಧಿಗಳು ಸಾವಿರ ಸಂಖ್ಯೆಯಲ್ಲಿ ನೋಂದಾಯಿಸಿದರು, ಕಾರ್ಯಕ್ರಮದ ಹಿಂದಿನ ದಿನದವರೆಗೆ ಆಯೋಜಕರ ಭಾಷಣಗಳು ನಿಯಮಗಳ ಪಟ್ಟಿಗಳು ಬೆಳೆಯುತ್ತಲೇ ಇದ್ದವು....