ಉಡುಪಿ ಜೂನ್ 8: ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರನ್ನು ಡಿಸಿಎಂ , ರಾಜ್ಯಾಧ್ಯಕ್ಷರನ್ನಾಗಿ ಮಾಡುವುದು ಎಲ್ಲಾ ತಪ್ಪು ಕಲ್ಪನೆಯಾಗಿದ್ದು. ವಿಜಯೇಂದ್ರ ದೆಹಲಿಗೆ ಹೋಗಿದ್ದು ವೈಯಕ್ತಿಕ ಕೆಲಸದ ಮೇಲೆ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ...
ಮುಂಬೈ : ಬಾಲಿವುಡ್ ನಟ ಮನೋಜ್ ಬಾಜ್ಪಾಯಿ ನಟಿಸಿರುವ ದಿ ಫ್ಯಾಮಿಲಿ ಮ್ಯಾನ್ ವೆಬ್ ಸಿರಿಸ್ ನ ಎರಡನೇ ಸೀಸನ್ ಈಗಾಗಲೇ ಹಿಟ್ ಆಗಿದೆ. ಈ ನಡುವೆ ವೆಬ್ ಸಿರಿಸ್ ನಲ್ಲಿ ನಟಿ ಸಮಂತಜಾ ಅಕ್ಕಿನೇನಿ...
ಕೊಲ್ಕತ್ತಾ ಜೂನ್ 8: ಸಿಡಿಲು ಬಡಿದು 23 ಮಂದಿ ಸಾವನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸೋಮವಾರ ಸುರಿದ ಭಾರಿ ಮಳೆ ಸಂದರ್ಭ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಲ್ಲಿ 9 ಮಂದಿ,...
ಕುಂದಾಪುರ ಜೂನ್ 08: ಕರಾವಳಿಯಲ್ಲಿ ಭಾರೀ ಸಂಚಲನ ಮೂಡಿಸಿರುವ ಯಡಮೊಗೆಯ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಭಾವಿ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಾಲಚಂದ್ರ ಭಟ್ ಮತ್ತು ರಾಜೇಶ್ ಭಟ್ ಎಂದು...
ಕಂಬಿಯ ಹಿಂದೆ ಅವನು ಗೀಚುತ್ತಿದ್ದ ವರ್ಣ ರೇಖೆಗಳಲ್ಲಿ ಗೂಡಾರ್ಥವಿತ್ತೆಂದು ಅರಿವಾಗಬೇಕಾದರೆ ಅವನ ಜೀವನದ ಯಾತ್ರೆಯಲ್ಲಿ ನೀವು ಪಯಣಿಗರಾಗಲೇಬೇಕು. ಅವನ ಚಿತ್ರಗಳು ಮೂಲಭೂತವಾಗಿ ಹೇಳುತ್ತಿದ್ದ ಮಾತುಗಳೆಂದರೆ “ಕಂಬಿಯ ಹಿಂದೆ ಒಂದು ಬದುಕಿದೆ” ಆ ಬಂಧನದ ನಡುವೆ ಅರಳುವ...
ನವದೆಹಲಿ ಜೂನ್ 07: ಜೂನ್ 21 ರಿಂದ ದೇಶದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದೆಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಜೂ.21ರಂದು ಅಂತರರಾಷ್ಟ್ರೀಯ...
ಉಡುಪಿ ಜೂನ್ 07: ಉಡುಪಿ ಜಿಲ್ಲೆಯ ಕೊರೊನಾ ಮಹಾಮಾರಿ ಪ್ರವಾಸೋಧ್ಯಮ ಇಲಾಖೆಯ ಸಹಾಯ ನಿರ್ದೇಶಕರೊಬ್ಬರನ್ನು ಬಲಿ ತೆಗೆದುಕೊಂಡಿದೆ. ಉಡುಪಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾಗಿರುವ ಸೋಮಶೇಖರ್ ಬನವಾಸಿ (49) ಅವರು ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ....
ಮಂಗಳೂರು ಜೂನ್ 7: ಹಸಿ ಕಸ ಮತ್ತು ಒಣ ಕಸ ವಿಂಗಡಿಸಲು ವಿಫಲವಾದ ಅಪಾರ್ಟ್ ಮೆಂಟ್ ಒಂದಕ್ಕೆ ಮಂಗಳೂರು ಮಹಾನಗರಪಾಲಿಕೆ 53 ಸಾವಿರ ರೂಪಾಯಿ ದಂಡ ವಿಧಿಸಿದೆ. ಮಂಗಳೂರು ನಗರದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿ ನಡೆಸಲು...
ಉಡುಪಿ ಜೂನ್ 7: ವೃದ್ದೆಯೊಬ್ಬರ ಕಣ್ಣಿನಿಂದ 9 ಸೆಂಟಿ ಮೀಟರ್ ಉದ್ದದ ಜೀವಂತ ಹುಳವನ್ನು ತೆಗೆಯುವಲ್ಲಿ ಪ್ರಸಾದ್ ನೇತ್ರಾಲಯದ ವೈದ್ಯರು ಯಶಸ್ವಿಯಾಗಿದ್ದಾರೆ. ಎಡ ಕಣ್ಣಿನ ನೋವಿನಿಂದ ನರಳುತ್ತಿದ್ದ 70 ವರ್ಷದ ವೃದ್ದೆಯೊಬ್ಬರು ಜೂನ್ 1 ರಂದು...
ನವದೆಹಲಿ, ಜೂನ್ 07: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ. ಇದಾಗಲೇ ಹಲವು ರಾಜ್ಯಗಳಲ್ಲಿ ಲಾಕ್ಡೌನ್ ಮಾಡಲಾಗಿದ್ದು, ಕೆಲವು ರಾಜ್ಯಗಳು ಲಾಕ್ಡೌನ್ ಸಡಿಲಗೊಳಿಸುತ್ತಿವೆ....