ಉಡುಪಿ ಜೂನ್ 7: ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಿನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದ ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ರಾಜಕಾರಣದಲ್ಲಿ ಗುಡುಗು ಸಿಡಿಲು ಮಿಂಚು ಬರುವುದು ಸಹಜ, ನಂತರ ತಣ್ಣನೆಯ ಮಳೆ ಬಂದು...
ಮಂಗಳೂರು ಜೂನ್ 07: ಕೊರೊನಾ ನಡುವೆ ಜನರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೆಟ್ರೋಲ್ ಬೆಲೆ ಕರ್ನಾಟಕದಲ್ಲಿ ಮೊದಲ ಬಾರಿಗೆ 100ರ ಗಡಿ ದಾಟಿದ್ದು, ಕರ್ನಾಟಕದ ಉತ್ತರ ಕನ್ನಡ, ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಶತಕ...
ಬೆಂಗಳೂರು, ಜೂನ್ 07 : ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರಸ್ತೆ ಕಾಮಗಾರಿ ಸ್ಥಳದಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ಕುಮಾರ್...
ಪರಾಶಕ್ತ ದೈನಂದಿನ ಬದುಕಿನ ಅಗತ್ಯಗಳಲ್ಲಿ ನಮ್ಮ ನಡುವೆ ನಮ್ಮಗಳ ಹಾಗೆ ಬದುಕಿದ್ದ ದೈವ-ದೇವರುಗಳು ತಮ್ಮ ರೂಪವನ್ನು ಬದಲಿಸಿಕೊಂಡಿದ್ದಾರೆ. ಇದು ರಮೇಶನ ನೋವಿನ ಕತೆ. ರಮೇಶ ಬ್ಯಾಂಕ್ ಉದ್ಯೋಗಿ, ಬೆಳಗಿನಿಂದ ಸಂಜೆಯವರೆಗೆ ಬರಿಯ ದುಡ್ಡು ಎಣಿಸುವಿಕೆಯ ನಡುವೆ...
ಕಾರ್ಕಳ ಜೂನ್ 06: ಲಾಕ್ ಡೌನ್ ಸಂದರ್ಭ ಕಾರ್ಕಳ ತಾಲೂಕಿನಾದ್ಯಂತ ಬಿಳಿ ಬೆಂಡೆ ಬೀಜ ವಿತರಣೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನಡೆಸಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಶುಭದ...
ಉಡುಪಿ ಜೂನ್ 6: ದಲಿತರೆಂಬ ಕಾರಣಕ್ಕೆ ಮೀನು ಅಂಗಡಿ ನಡೆಸಲು ಉಡುಪಿ ನಗರಸಭೆಯ ಆರೋಗ್ಯಾಧಿಕಾರಿ ಬಿಡುತ್ತಿಲ್ಲ ಎಂಬ ಆರೋಪದ ವಿಡಿಯೊ ಒಂದು ವೈರಲ್ ಈಗ ಆಗಿದೆ. ಈಗ ಭಾರಿ ವಿವಾದ ಸೃಷ್ಠಿಸಿದೆ. ಈ ವಿಡಿಯೋದಲ್ಲಿ ಆರೋಗ್ಯಾಧಿಕಾರಿಗಳು...
ಕುಂದಾಪುರ ಜೂನ್ 6: ಶನಿವಾರ ರಾತ್ರಿ ಯಡಮೊಗ್ರಾಮದ ನಿವಾಸಿಯಾದ ಉದಯ್ ಎಂಬವರಿಗೆ ಅದೇ ಗ್ರಾಮದ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಉದಯ್ ಸಾವನಪ್ಪಿದ್ದರು. ಈಗ...
ಮಂಗಳೂರು ಜೂನ್ 06: ಮಂಗಳೂರಿನ ಪಿಲಿಕುಳ ನಿಸರ್ಗಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ನಿಸರ್ಗಧಾಮದಲ್ಲಿರುವ ಹುಲಿ, ಕಾಡುಶ್ವಾನ ಮರಿಗಳನ್ನಿಟ್ಟರೆ ರಿಯಾ, ಹೆಬ್ಬಾವು, ಕಾಳಿಂಗ ಸರ್ಪ ಮೊಟ್ಟೆಗಳನ್ನಿಟ್ಟಿವೆ. ಕೊರೊನಾ ಲಾಕ್ ಡೌನ್ ಸಂದರ್ಭ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ...
ಚಂದಿರ ಖಾರ ಬಿಸಿಲಿಗೆ ಮೈಯೊಡ್ಡಿ ನೆರಳಿನ ಆಶ್ರಯ ಪಡೆದಾಗ ಮನಸ್ಸಿನ ತಂಪು ಸಂತಸಗೊಳ್ಳುತ್ತದೆ. ರಾತ್ರಿಗೆ ಮೈಯೊಡ್ಡಿ ಅಂಬರದ ಕೆಳಗೆ ಅರ್ಧ ದಿಗಂಬರನಾಗಿ ಇಷ್ಟರವರೆಗೂ ಉಳಿದಿರಲಿಲ್ಲ .ಅನಿವಾರ್ಯತೆಯೊಂದು ಇರುಳಿನ ತಂಪಿಗೆ ಆಶ್ರಯಿಸಲು ಕಾರಣವಾಯಿತು. ಅದೇನು ಸೊಗಸು ತಣ್ಣನೆಯ...
ಉಡುಪಿ,ಜೂ.5: ಪತಿಗೆ ಕೊರೊನಾ ಸೊಂಕು ತಗುಲಿದ ಹಿನ್ನಲೆ ಮನನೊಂದು ಮಹಿಳೆಯೊಬ್ಬರು ವಸತಿ ಸಂಕೀರ್ಣದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು 70 ವರ್ಷ ಪ್ರಾಯದ ಗಂಗಮ್ಮ ಎಂದು ಗುರುತಿಸಲಾಗಿದೆ. ಇವರು...