ಮಂಗಳೂರು ಜೂನ್ 04: ಕೇರಳದಲ್ಲಿ ಮುಂಗಾರು ಪ್ರವೇಶವಾಗುತ್ತಿದ್ದಂತೆ ಕರಾವಳಿಯಲ್ಲೂ ಮಳೆಯ ಆರ್ಭಟ ಜೋರಾಗಿದೆ. ನಿನ್ನೆ ರಾತ್ರಿಯಿಂದಲೇ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಭಾರತಕ್ಕೆ ಕೇರಳ ಮೂಲಕ ನಿನ್ನೆ ಮುಂಗಾರು ಮಳೆ ಪ್ರವೇಶ...
ಮಂಗಳೂರು, ಜೂನ್ 04: ಮೂಡಬಿದಿರೆಯ ಜೈನಪೇಟೆಯ ರಸ್ತೆ ಬದಿ ನಿಂತಿದ್ದ ವೃದ್ಧೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾ ಸವಾರನನ್ನು ಮೂಡಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೇ 30 ರಂದು ಜೈನಪೇಟೆಯ ಜೈನಮಠದ ತಿರುವಿನಲ್ಲಿ ವೃದ್ದ ಮಹಿಳೆ...
ಮಿಸ್ಸಿಂಗ್ ಕೇಸ್ ಮನೆಯ ಮೂಲೆಯೊಂದರಲ್ಲಿ ಭಯ ಉಸಿರಾಡುತ್ತಿದೆ .ಪಕ್ಕದಲ್ಲಿ ಆತಂಕ ,ಇನ್ನೊಂದೆಡೆ ಭರವಸೆ ನೀಡಿದಾದ ಉಸಿರನ್ನು ಬಿಡುತ್ತಿದೆ. ದಿನವೂ ಬರಿಯ ಗಾಳಿಯನ್ನೇ ತುಂಬಿಕೊಂಡಿದ್ದ ಮನೆ ಸದ್ಯಕ್ಕೆ ಆಮ್ಲಜನಕವನ್ನು ಹೊರಗಡೆ ಕಳುಹಿಸಿ ಕ್ರೂರ ಆತಂಕವನ್ನು ಬರಮಾಡಿಕೊಳ್ಳುತ್ತಿದೆ. ಮನೆಯ...
ಮೈಸೂರು ಜೂನ್ 03: ಮೈಸೂರು ಜಿಲ್ಲೆಯಲ್ಲಿ ಈಗ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ದು, ರೋಹಿಣಿ ಸಿಂಧೂರಿ ಅವರ ಆಡಳಿತ ವೈಖರಿ ವಿರುದ್ದ ಆಕ್ರೋಶ ಹೊರ ಹಾಕಿರುವ ಮೈಸೂರು ಮಹಾನಗರ ಪಾಲಿಕೆ...
ಬೆಂಗಳೂರು ಜೂನ್ 03: ರಾಜ್ಯದಲ್ಲಿ ಮತ್ತೆ ಜೂನ್ 14ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರೊನಾ ಪ್ರಕರಣಗಳ ಇಳಿಕೆಗೆ ಕಠಿಣ ಕ್ರಮ ಕೈಗೊಳ್ಳುವ...
ಬೆಂಗಳೂರು ಜೂನ್ 3: ಕೇರಳಕ್ಕೆ ಮಾನ್ಸೂನ್ ಮಳೆ ಇಂದು ಪ್ರವೇಶವಾಗಿದ್ದು, ಈ ಹಿನ್ನಲೆ ರಾಜ್ಯದಲ್ಲಿ ಇನ್ನು ಮೂರು ದಿನ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಉಡುಪಿ ಜೂನ್ 03: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 10ಕ್ಕಿಂತ ಅಥವಾ 5ಕ್ಕಿಂತ ಕಡಿಮೆ ಬಂದರೆ ಸಡಿಲಿಕೆ ಮಾಡಬಹುದು ಎಂದು ತಜ್ಞರ ಸಮಿತಿ ಶಿಫಾರಸು ಮಾಡಿದ್ದು, ಮುಖ್ಯಮಂತ್ರಿಗಳು ಈ ವಿಷಯದ ಬಗ್ಗೆ ಚರ್ಚೆ ನಡೆಸಿ ತೀರ್ಮಾನ...
ಬೆಳ್ತಂಗಡಿ ಜೂನ್ 6: ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ...
ಉಡುಪಿ : ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಹೆಸರಿನಲ್ಲಿ ಸೈಬರ್ ಕಳ್ಳರು ಮೂರನೇ ಬಾರಿ ನಕಲಿ ಫೇಸ್ ಬುಕ್ ಖಾತೆ ಸೃಷ್ಠಿ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಮೇ 31ರಂದು ಡಿಸಿ ಉಡುಪಿ...
ಮಂಗಳೂರು ಜೂನ್ 03: ಕಂಡು ಕೇಳರಿಯದ ವಿಪತ್ತು ನಷ್ಟವನ್ನು ತಂದಿಟ್ಟು ಜಗತ್ತನ್ನೇ ಬೆಚ್ಚಿಬೀಳಿಸಿದ ಕೊರೊನಾ ಮಹಾವ್ಯಾಧಿಯ ಮುಕ್ತಿಗಾಗಿ ಪ್ರಪಂಚಾದ್ಯಂತ ಅಸಂಖ್ಯ ಜನ ಅವರವರ ತಿಳುವಳಿಕೆ ಸಾಮರ್ಥ್ಯಕ್ಕನುಗುಣವಾಗಿ ಹಗಲಿರುಳೆನ್ನದೆ ಭಗೀರಥ ಯತ್ನ ನಡೆಸುತ್ತಿದ್ದಾರೆ . ಪೇಜಾವರ ಶ್ರೀ...