ಉಡುಪಿ ಜುಲೈ 20: ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಗಾಗಿ ವಿಶಾಲ ಗಾಣಿಗ ಅವರ ಪತಿ ರಾಮಕೃಷ್ಣ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು...
ಮಂಗಳೂರು, ಜುಲೈ 20: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊರ್ವರ ಶವ ಸಸಿಹಿತ್ಲು ಮುಂಡ ಬೀಚ್ ಬಳಿ ಪತ್ತೆಯಾಗಿದೆ. ಮೃತರನ್ನು ಮುಕ್ಕ ನಿವಾಸಿ ಕಿರಣ್ ಶೆಟ್ಟಿ (42) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ...
ದೃಷ್ಟಿ ನನ್ನ ವಿಷಯದಲ್ಲಿ ಈ ಕಚ್ಚಾಟ ಏಕೆ ಗೊತ್ತಾಗುತ್ತಿಲ್ಲ?. ನಾನು ಎಲ್ಲಿದ್ದರೂ ಬದುಕುತ್ತಿದ್ದೆ. ನಾನು ಯಾರು ಅಂತ ನಾ ?. ಅದೇ ಕೆಲವರು ಮನೆ ಹೊರಗಡೆ, ಕೆಲವರು ಒಳಗಡೆ ಸಾಕುತ್ತಾರೆ. ಇಲ್ಲದಿದ್ದರೆ ಬೀದಿಯಲ್ಲಿಯೇ ಬದುಕುತಿರುತ್ತೇನೆ. ಆ...
ಮುಂಬೈ: ಬ್ಲೂ ಫಿಲ್ಮ್ ಗಳನ್ನು ನಿರ್ಮಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ನಿರ್ಮಿಸಿ, ಮೊಬೈಲ್ ಅಪ್ಲಿಕೇಶನ್...
ಬಂಟ್ವಾಳ ಜುಲೈ 19: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 30 ಸಾವಿರ ರೂಪಾಯಿ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಸಜಿಪಮೂಡ ಗ್ರಾಮದ ಸುಭಾಶ್...
ಉಡುಪಿ ಜುಲೈ 19: ನವಿಲೊಂದು ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳಪು ನಿವಾಸಿ ಅಬ್ದುಲ್ಲಾ...
ಬೆಂಗಳೂರು ಜುಲೈ 19: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೇಸ್ ಪಕ್ಷ ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ...
ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. ಕನ್ನಡ ಪ್ರಭ...
ಮಂಗಳೂರು: ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಇಂದು ಇಹಲೋಕ ತ್ಯಜಿಸಿ ವಿಷ್ಣುಪಾದ ಸೇರಿದ್ದಾರೆ. 1945ರಲ್ಲಿ ಗಂಗೊಳ್ಳಿಯಲ್ಲಿ ಜನಿಸಿದ ಶ್ರೀ ಗಳ ಪೂರ್ವಾಶ್ರಮದ ಹೆಸರು ರಾಘವೇಂದ್ರ. 1967ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ಸನ್ಯಾಸ...
ಉಡುಪಿ ಜುಲೈ 19: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿವಾದಾಸ್ಪದ ಆಡಿಯೋ ವಿಚಾರ ಸಂಬಂಧಿಸಿದಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದು, ಸ್ವತಃ ನಳಿನ್ ಕುಮಾರ್ ಅವರೇ ಆಡಿಯೋದಲ್ಲಿ ಧ್ವನಿ ನನ್ನದಲ್ಲ ಎಂದು...