ಮಂಗಳೂರು, ಮೇ 22: ರಾಜ್ಯದಲ್ಲಿ 14 ದಿನಗಳ ಕಾಲ ಲಾಕ್ಡೌನ್ ವಿಸ್ತರಿಸಿರುವ ಬೆನ್ನಲ್ಲೇ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ತಪಾಸಣೆಯನ್ನು ಮತ್ತಷ್ಟು ಬಿಗಿಗೊಳಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್....
ಉಡುಪಿ, ಮೇ 22: ನಗರದ ಲಸಿಕಾ ಕೇಂದ್ರದಲ್ಲಿ ಇಂದು ದಿವ್ಯಾಂಗರಿಗೆ ಲಸಿಕಾ ಕಾರ್ಯಕ್ರಮ ನೆರವೆರಿತು. ಉಡುಪಿ ನಗರ ಪ್ರದೇಶದಲ್ಲಿರುವೆ ಅಂಗವಿಕಲತೆ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಹೊಂದಿರುವವರಿಗೆ ಲಸಿಕೆ ನೀಡಲಾಗಿದ್ದು, 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ...
ಬ್ರಹ್ಮಾವರ, ಮೇ 22: ಕವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಪಾಸಿಟಿವ್ ಹೋಮ್ ಐಸೋಲೇಶನ್ ನಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾವ್ರಾಡಿ ಗ್ರಾಮದ ಮಹಮ್ಮದ್ ಜಾಫರ್ ಎಂಬುವರು ನಿಯಮ...
ಅವಳು ಕಾಯುವಿಕೆಯ ಬೆವರ ಹನಿಗಳು ಮೈ ಮೇಲೆ ಹರಿದು ನೆಲವ ಸೇರಿ ಇಂಗಿ ಒಣಗಿಹೋಗಿದೆ. ಆದರೆ ಅವಳಲ್ಲಿ ಚೈತನ್ಯ ಬತ್ತುತ್ತಿಲ್ಲ. ಹಸಿರಿನ ನಡುವೆ ಬೆಳೆದವಳು, ಬಡಾವಣೆಗಳ ಒಳಗೆ ನಡೆದಿದ್ದಾಳೆ .ಪ್ರತಿಭೆಯೊಂದೇ ಮಾನದಂಡವೆಂದು ಅರಿತು ಕದ ಬಡಿದಿದ್ದಾಳೆ,...
ಬೆಂಗಳೂರು, ಮೇ 21 : ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕೊರೊನಾ ಮಹಾಮಾರಿಯನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ಲಾಕ್ ಡೌನ್ ಅವಧಿಯನ್ನು ಎರಡು ವಾರ ( ಜೂನ್ 7 ರವರೆಗೆ) ಗಳ ಕಾಲ ವಿಸ್ತರಿಸಲಾಗಿದೆ. ಇದರಿಂದಾಗಿ ಜೂನ್ 7...
ಸುಳ್ಯ, ಮೇ 21: ಬೈಕೊಂದು ಸ್ಕಿಡ್ ಆಗಿ ಬಿದ್ದ ಸಮಯದಲ್ಲಿ ರಕ್ಷಣೆಗೆ ಬಂದ ಸ್ಥಳೀಯರು ಪರಿಶೀಲನೆ ನಡೆಸಿದ ಸಮಯದಲ್ಲಿ ಸವಾರ ಕೊಂಡೊಯ್ಯುತ್ತಿದ್ದ ಮದ್ಯದ ಪ್ಯಾಕೆಟ್ ಗಳು ರಾಶಿಯಾಗಿ ಸಿಕ್ಕಿಬಿದ್ದ ಘಟನೆ ಕೊಲ್ಲಮೊಗ್ರದಿಂದ ವರದಿಯಾಗಿದೆ. ಸುಳ್ಯ ತಾಲೂಕಿನ...
ಉಡುಪಿ, ಮೇ 21: ಕೋವಿಡ್ ಸೋಂಕಿತರ ಮನೆಗಳು ಇನ್ನುಮುಂದೆ ಸೀಲ್ ಡೌನ್. ಹೋಂ ಐಸೋಲೇಷನ್ ಇರುವ ಮನೆಗಳಿಗೆ ಪಟ್ಟಿ ಅಳವಡಿಕೆ ಮಾಡಲಾಗಿದೆ. ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತರೆಲ್ಲರ ಚಲನವನಗಳ...
ಉಡುಪಿ, ಮೇ 21: ಕೋರೊನಾ ಲಕ್ಷಣವಿದ್ದರೆ ತಾತ್ಕಾಲಿಕ ಉಪಶಮನ ಚಿಕಿತ್ಸೆ ನೀಡಬೇಡಿ, ಕೊರೋನಾ ಸೋಂಕಿನ ಬಗ್ಗೆ ಪರೀಕ್ಷೆ ಮಾಡಿಸಿ ವರದಿ ಪಡೆಯಿರಿ ಎಂದು ಜಿಲ್ಲೆಯ ವೈದ್ಯರಿಗೆ ಉಡುಪಿ ಡಿಸಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಕ್ಲೀನಿಕ್ ಗಳಲ್ಲಿ...
ಉಡುಪಿ, ಮೇ 21: ಚರ್ಚ್ ಗಳಲ್ಲಿ ಕೋವಿಡ್ ಲಸಿಕೆ ವಿರುದ್ಧ ಪ್ರಚಾರ ಮಾಡಲಾಗುತ್ತಿದೆ ಎಂಬ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಯವರ ಹೇಳಿಕೆ ಬೇಜವಾಬ್ದಾರಿ ತನದ್ದು ಹಾಗೂ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಬಾಲಿಶ...
ಮಂಗಳೂರು, ಮೇ 21: ನಗರದ ಕಿನ್ಯಾ ಗ್ರಾಮದ ಬೆಳರಿಂಗೆ ಎಂಬಲ್ಲಿ ಮಾಸ್ಕ್ ಧರಿಸದೇ, ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಹಿನ್ನೆಲೆ ವ್ಯಕ್ತಿಯ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಕಿರ್ ಎಂಬಾತ ಮಾಸ್ಕ್ ಧರಿಸದೇ ಕರ್ತವ್ಯಕ್ಕೆ...