ಮಂಗಳೂರು, ಮೇ 17: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೋಗ ಲಕ್ಷಣಗಳಿದ್ದು ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಕೋವಿಡ್ ಸೋಂಕಿತರಿಗೆ ವಿತರಿಸುವ ಕೋವಿಡ್ ಕಿಟ್ ನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ...
ಮಂಗಳೂರು, ಮೇ 17: ಹಾಪ್ ಕಾಮ್ಸ್ ಮಳಿಗೆಯಲ್ಲಿ ದರಪಟ್ಟಿಯಲ್ಲಿ ಗೊಂದಲ ಉಂಟಾಗುವ ಕುರಿತು ಸಾರ್ವಜನಿಕ ದೂರಿನ ಮೇರೆಗೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಕರಂಗಲ್ಪಾಡಿ ಹಾಪ್ ಕಾಮ್ಸ್ ಮಳಿಗೆಗೆ ಭೇಟಿ ನೀಡಿ...
ಉಡುಪಿ, ಮೇ 17: ಕೊರೊನಾ ಸೋಂಕು ದೃಢಪಟ್ಟು ಯಾವುದೇ ರೋಗ ಲಕ್ಷಣಗಳಿಲ್ಲದೆ ಮನೆಯಲ್ಲಿಯೇ ಐಸೋಲೇಷನ್ ಆದವರಿಗೆ ಪ್ರತಿದಿನ ಅವರ ಆಕ್ಸಿಜನ್ ಸ್ಯಾಚುಲೇಶನ್ ಲೇವೆಲ್ ಪರೀಕ್ಷಿಸಲು ಉಪಯೋಗವಾಗುವಂತೆ ಫಲ್ಸ್ ಆಕ್ಸೀ ಮೀಟರ್ ಆರೋಗ್ಯ ಇಲಾಖೆ ಮುಖಾಂತರ ನೀಡಲು...
ಉಡುಪಿ, ಮೇ 17: ರೋಗ ಲಕ್ಷಣ ಇರುವ ಕೋವಿಡ್ – 19 ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಿ – ಆಕ್ಸಿಜನ್ ಸ್ಯಾಚುಲೇಶನ್ 94 ಕ್ಕಿಂತ ಕಡಿಮೆ ಬಂದವರನ್ನು ಆಸ್ಪತ್ರೆಗೆ ದಾಖಲಿಸಿ –...
ಉಪ್ಪಿನಂಗಡಿ, ಮೇ 17 : ಕೊರೊನಾ ನಿಯಂತ್ರಿತ ಕೋವಿಶೀಲ್ಡ್ ವ್ಯಾಕ್ಸಿನ್ ಸಾಗಾಟದ ಟಾಟಾ ಸುಮೋ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಪೆರಿಯ ಶಾಂತಿ ಬಳಿ ನಡೆದಿದೆ. ಸೋಮವಾರ ನೆಲ್ಯಾಡಿ ಸಮೀಪದ...
ಉಡುಪಿ, ಮೇ 17: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 34 ಶೇಕಡಾ ಇದೆ, ಕೆಲವು ದಿನ 37 ಶೇಕಡಾದಷ್ಟು ಪಾಸಿಟಿವಿಟಿ ರೇಟ್ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಒಟ್ಟು 63 ಕಂಟೋನ್ಮೆಂಟ್ ಜೋನ್ ಮಾಡಲಾಗಿದ್ದು, ಯಾವುದೇ ಕಾರಣಕ್ಕೂ...
ಉಡುಪಿ, ಮೇ 17: ನಗರದ ಸಗ್ರಿ ವಾರ್ಡ್ ನ ಹಯಗ್ರೀವ ನಗರದಲ್ಲಿ ಜಿಂಕೆಯ ಮೃತ ದೇಹ ಪತ್ತೆಯಾಗಿದೆ. ನಗರ ಪ್ರದೇಶದಲ್ಲಿ ಜಿಂಕೆ ಓಡಾಟ ಕಂಡು ಜನರಲ್ಲಿ ಅಚ್ಚರಿ ಉಂಟಾಗಿದೆ. ರಾತ್ರಿ ಹೊತ್ತು ವಾಹನ ಅಪಘಾತದಿಂದ ಮೃತಪಟ್ಟಿರುವ...
ಮಂಗಳೂರು, ಮೇ 17: ಮೇ ೧೫ ರಂದು ತೌಖ್ತೆ ಭೀಕರ ಅಲೆಗಳಿಗೆ ಸಿಕ್ಕಿದ ಎಂ ಆರ್ ಪಿ ಎಲ್ ಗೆ ಸೇರಿದ ಟಗ್ ಕಾಪು ದೀಪಸ್ತಂಬದ ಬಳಿಯ ಕಲ್ಲಿಗೆ ಢಿಕ್ಕಿ ಹೊಡೆಯಿತು. ಗಜ ಗಾತ್ರದ ಅಲೆಗಳ...
ಕಾಪು, ಮೇ 17: ಕಾಪುಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್ಪ್ರೆಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಸಿಲುಕಿರುವ 9 ಮಂದಿ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ. ಇಂದು ಬೆಳಗ್ಗೆ...
ಮಂಗಳೂರು, ಮೇ 17: ಟಗ್ ದುರಂತ ಹಾಗೂ ಕೋರಮಂಡಲ ಸರ್ವಿಸ್ ಹಡಗಿನ ದುರಂತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಯಾರೂ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ. ರಾಜ್ಯ ಸರಕಾರ ಕರಾವಳಿಯಲ್ಲಿ ಮುಂಜಾಗ್ರತಾ...