ಕಾಸರಗೋಡು ಅಕ್ಟೋಬರ್ 16: ಮಂಗಳೂರು ದಸರಾ ನೋಡಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕುಂಬಳೆಯ ಇಬ್ಬರು ಯುವಕರು ಮೃತಪಟ್ಟ ಘಟನೆ ರಾತ್ರಿ ತಲಪಾಡಿ ಕೆ.ಸಿ ರೋಡ್’ನಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂಬಳೆ...
ಪುತ್ತೂರು ಅಕ್ಟೋಬರ್ 16: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಜಿಗದ ಪರಿಣಾಮ ಬೈಕ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಮೃತರನ್ನು ರಾಮಚಂದ್ರ ಅರ್ಬಿತ್ತಾಯ (50) ಎಂದು ಗುರುತಿಸಲಾಗಿದ್ದು, ಬೈಕ್ ನಲ್ಲಿದ್ದ...
ಮಂಗಳೂರು, ಅಕ್ಟೋಬರ್ 16: ನಗರದ ಪಂಪ್ ವೆಲ್ ಸಮೀಪದ ಲಾಡ್ಜ್ ಒಂದರಲ್ಲಿ ಪಾರ್ಟಿ ಮಾಡುವ ಸಲುವಾಗಿ ಸೇರಿದಾಗ ಇಬ್ಬರ ನಡುವೆ ಜಗಳ ನಡೆದು ಯುವಕನೋರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಮೃತ ಯುವಕನನ್ನು ಧನುಷ್ (20)...
ಬದುಕಿನ ರಂಗೋಲಿ ಆ ಮನೆಯ ರೂಪದಲ್ಲಿ ಏನು ಬದಲಾವಣೆಯಾಗಿಲ್ಲ. ಸದ್ದುಗದ್ದಲ ಮಾತುಕತೆ ತುಂಬಿದ್ದ ಮನೆ ಮೌನವಾಗಿದೆ .ಮನೆಯ ಹಿರಿಯರ ಭಾವಚಿತ್ರ ಗೋಡೆಗೆ ತೂಗು ಬಿದ್ದಿದೆ. ಎಲ್ಲರ ಗುಂಪು ನಗುವಿನ ಫೋಟೋ ಕೂಡ ಅದರ ಪಕ್ಕದಲ್ಲಿ ಇದೆ....
ಉಡುಪಿ ಅಕ್ಟೋಬರ್ 15: ಇಂಧನ ಸಚಿವ ಸುನಿಲ್ ಕುಮಾರ್ ಭಾಗವಹಿಸಿರುವ ಉಡುಪಿಯಲ್ಲಿ ಹಿಂದೂಜಾಗರಣ ವೇದಿಕೆಯಿಂದ ದುರ್ಗಾದೌಡ್ ಕಾರ್ಯಕ್ರಮದ ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು ತಲವಾರ್ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಹೆಚ್ಚಾಗಿ ನಡೆಯುವ ಈ ದುರ್ಗಾ ದೌಡ್ ಇದೇ ಮೊದಲ...
ಉಪ್ಪಿನಂಗಡಿ ಅಕ್ಟೋಬರ್ 15: ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ. ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು...
ಬಂಟ್ವಾಳ ಅಕ್ಟೋಬರ್ 15: ಬೈಕ್ ಗಳ ನಡುವೆ ನಡೆದ ಮುಖಾಮುಖಿ ಅಪಘಾತದಲ್ಲಿ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್ ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಅಬೂಬಕ್ಕರ್...
ಪುತ್ತೂರು ಅಕ್ಟೋಬರ್ 15: ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆ ಹೊರತಂದಿರುವ ಎರಡನೇ ತರಗತಿಯ ಇಂಗ್ಲಿಷ್ ಪಠ್ಯ ಪುಸ್ತಕ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಪುಸ್ತಕದಲ್ಲಿರುವ ರವೀಂದ್ರನಾಥ ಟಾಗೋರ್ ಬರೆದಿರುವ ಕವಿತೆಯಲ್ಲಿನ ಅಂಶಗಳು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ...
ಉಡುಪಿ ಅಕ್ಟೋಬರ್ 15: ರಾಜ್ಯದಲ್ಲೇ ಅವತರಿಸಿದ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರಕಾರ ರಾಜ್ಯದೆಲ್ಲಡೆ ಆಚರಿಸುವಂತಾಗಬೇಕೆಂದು ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸರಕಾರವನ್ನು ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಭಾರತದಲ್ಲಿ ಅವತರಿಸಿದ ಅನೇಕ ದಾರ್ಶನಿಕರಲ್ಲಿ ಅದರಲ್ಲೂ...
ಪುತ್ತೂರು ಅಕ್ಟೋಬರ್ 15: ಚಾಲಕನ ನಿಯಂತ್ರಣ ತಪ್ಪಿದ್ದ ಕಾರೊಂದು ರಸ್ತೆ ಬದಿಯ ಪೊದೆಗೆ ನುಗ್ಗಿದ ಪರಿಣಾಮ ಮಗು ಸಹಿತ ಐವರು ಗಾಯಗೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪ ಬೆಳಂದೂರು ನಡೆದಿದೆ. ಗಾಯಾಳುಗಳ ಬಿಜೆಪಿ ರಾಷ್ಟ್ರೀಯ...