ಕಾರ್ಕಳ ಅಕ್ಟೋಬರ್ 12:ಮಾನಸಿಕ ಖಿನ್ನತೆಗೆ ಒಳಗಾದ ವಿಧ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿ ಶಿರ್ಲಾಲು ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಶಬರೀಶ್ (20) ಎಂದು ಗುರುತಿಸಲಾಗಿದ್ದು, ಈತ ಕಾರ್ಕಳದ ಎಂಪಿಎಂ ಕಾಲೇಜಿನ...
ಮಂಗಳೂರು ಅಕ್ಟೋಬರ್ 12:ನಾಳೆ ಕರಾವಳಿ ಪ್ರವಾಸ ಮಾಡಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಜೆ ಕುದ್ರೋಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭ ಭಕ್ತಾಧಿಗಳಿಗೆ ದೇವಸ್ಥಾನ ಪ್ರವೇಶ ನಿರ್ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ...
ಖ್ಯಾತ ನಟಿ ಶ್ರಿಯಾ ಶರಣ್ 2 ವರ್ಷಗಳ ನಂತರ ತಮಗೆ ಹೆಣ್ಣು ಮಗು ಜನಿಸಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ. ಶ್ರಿಯಾ ಶರಣ್ 2018ರಲ್ಲಿ ರಷ್ಯನ್ ಬಾಯ್ಫ್ರೆಂಡ್ ಆಂಡ್ರೇ ಕೊಶ್ಚೀವ್ ಜೊತೆ ದಾಂಪತ್ಯ ಬದುಕಿಗೆ ಕಾಲಿಟ್ಟ ಬಳಿ ಸಾಮಾಜಿಕ...
ಉಪ್ಪಿನಂಗಡಿ ಅಕ್ಟೋಬರ್ 12: ಬಸ್ ನಿಲ್ದಾಣಕ್ಕೆ ವೇಗವಾಗಿ ನುಗ್ಗಿದ ಕೆಎಸ್ ಆರ್ ಟಿಸಿ ಬಸ್ ಅಡಿಗೆ ಬಿದ್ದು ತಾಯಿ ಹಾಗೂ ಒಂದು ವರ್ಷದ ಮಗು ಧಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೂಲತಃ...
ಮಂಗಳೂರು ಅಕ್ಟೋಬರ್ 12: ಇತ್ತೀಚಿನಿಂದ ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅನೈತಿಕ ಪೋಲಿಸ್ ಗಿರಿ ನಡೆಸಿದ ಭಜರಂಗದಳದ ಗೂಂಡಾಗಳಿಗೆ ತಕ್ಷಣ ಜಾಮೀನು ದೊರಕಲು ಬಿಜೆಪಿ ಜನಪ್ರತಿನಿಧಿಗಳು ತಮ್ಮ ಅಧಿಕಾರದ ಪ್ರಭಾವವನ್ನು ದುರುಪಯೋಗ ಪಡಿಸಿಕೊಂಡು ಪೋಲಿಸ್ ಅಧಿಕಾರಿಗಳಿಗೆ ಒತ್ತಡ...
ಮೂಡಬಿದಿರೆ ಅಕ್ಟೋಬರ್ 12: ಮೂಡಬಿದಿರೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಆರೋಪಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಪ್ರಭಾವ ಬಳಿಸಿ ಬಿಡುಗಡೆಗೊಳಿಸಿದ್ದು, ಇದು ಹಾಲಿ ಶಾಸಕರು ನೈತಿಕ ಪೊಲೀಸ್ ಗಿರಿಗೆ ನೇರ ಬೆಂಬಲ ನೀಡುತ್ತಿದ್ದಾರೆ ಎಂದು ಮಾಜಿ...
ಮಂಗಳೂರು ಅಕ್ಟೋಬರ್ 12: ಬೆಂಗಳೂರಿನಿಂದ ನಾಪತ್ತೆಯಾಗಿದ್ದ 4 ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಈ ಮೂಲಕ ನಾಪತ್ತೆಯಾದ 7 ಮಕ್ಕಳು ಸುರಕ್ಷಿತವಾಗಿದ್ದು ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. 21 ವರ್ಷದ ಯುವತಿ ಸೇರಿದಂತೆ ನಾಲ್ವರು ಇಂದು...
ಬಂಟ್ವಾಳ ಅಕ್ಟೋಬರ್ 12: ತೆಂಕುತಿಟ್ಟಿನ ಅಗ್ರಪಂಕ್ತಿಯ ಭಾಗವತ ಪದ್ಯಾಣ ಗಣಪತಿ ಭಟ್ (66) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 7.30 ಕ್ಕೆ ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ 50 ವರ್ಷಗಳಿಂದ ಯಕ್ಷಗಾನ ರಂಗದಲ್ಲಿ...
ವಿಚಿತ್ರ ಆಲೋಚನೆ ಚಿದಂಬರನನ್ನು ಸುಲಭದಲ್ಲಿ ಅರ್ಥೈಸಿಕೊಳ್ಳಲಾಗುವುದೇ ಇಲ್ಲ. ಎಲ್ಲರೂ ಅದ್ಭುತವಾಗಿದೆ ಎಂದ ಚಿತ್ರ ಆತನಿಗೆ ರುಚಿಸುವುದೇ ಇಲ್ಲ. ಉಳಿದವರೆಲ್ಲ ಯಾವುದೋ ಒಂದು ದೃಶ್ಯಕ್ಕೆ ಖುಷಿಯಿಂದ ಕುಣಿಯುತ್ತಿರಬೇಕಾದರೆ ಆತನಿಗೆ ಯಾವ ಭಾವವೂ ಮೂಡುವುದಿಲ್ಲ. ಉಳಿದವರು ಒಂದು ವಿಷಯವನ್ನು...
ಪುತ್ತೂರು ಅಕ್ಟೋಬರ್ 11: ಕಡಬದ ಕುಂತೂರು ಗ್ರಾಮದ ಎರ್ಮಾಳ ಎಂಬಲ್ಲಿ ಪುರುಷ ದೇಹ ತಲೆ ಬುರಡೆ ಮತ್ತು ಅಸ್ಥಿ ಪಂಜರ ಪತ್ತೆಯಾದ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಮಹಿಳೆಯೊಬ್ಬರು ತನ್ನ ಗಂಡ ಕಳೆದ 2 ತಿಂಗಳಿನಿಂದ...