ಉಡುಪಿ ಅಕ್ಟೋಬರ್ 09: ಬಂಟ್ವಾಳದಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ 8 ರಂದುಈ ಘಟನೆ ನಡೆದಿದ್ದು, ಬಂಟ್ವಾಳ ನಿವಾಸಿಯಾಗಿರುವ ಬಾಲಕಿ ಬಂಟ್ವಾಳದ ಎಸ್.ವಿ.ಎಸ್ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ...
ಉಡುಪಿ ಅಕ್ಟೋಬರ್ 09: ಆರ್ ಎಸ್ ಎಸ್ ಬಗ್ಗೆ ಕುಮಾರಸ್ವಾಮಿ ಸಿದ್ದರಾಮಯ್ಯಗೆ ಚೆನ್ನಾಗಿ ಗೊತ್ತಿದೆ, ಆದರೂ ಒಂದು ವರ್ಗದ ಓಟ್ ಬ್ಯಾಂಕಿಗೆ ಅವರು ಜೊಲ್ಲು ಸುರಿಸುತ್ತಿದ್ದಾರೆ ಎಂದು ಗೃಹಸಚಿವ ಅರಗ ಜ್ಞಾನೆಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ...
ಉಡುಪಿ ಅಕ್ಟೋಬರ್ 09: ರಾಜ್ಯದಲ್ಲಿ ಪೊಲೀಸ್ ನೇಮಕಾತಿಗೆ ಲಂಚ ಕೇಳಿದವರ ಬಗ್ಗೆ ಮಾಹಿತಿ ಇದ್ದರೆ ನನಗೆ ನೇರವಾಗಿ ನೀಡಿ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಯಾರು...
ಉತ್ತರಕನ್ನಡ : ಕರ್ನಾಟಕದಲ್ಲಿ ಡಿಸೇಲ್ ಬೆಲೆ 100ಕ್ಕೆ ಏರಿಕೆಯಾಗಿದೆ. ಪೆಟ್ರೋಲ್ ನಂತರ ಡಿಸೇಲ್ ಬೆಲೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಶಿರಸಿಯಲ್ಲಿ ಪೆಟ್ರೋಲ್ ಬಂಕ್ಗಳಲ್ಲಿ ಶನಿವಾರ ಲೀಟರ್ ಡೀಸೆಲ್ ದರ ₹100.12ಕ್ಕೆ ಏರಿಕೆಯಾಗಿದ್ದು, ಇದು...
ಉಡುಪಿ ಅಕ್ಟೋಬರ್ 09: ಚೆಕ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸಾರಿಗೆ ಬಸ್ ನಿರ್ವಾಹಕ ಹಾಗೂ ಚೆಕಿಂಗ್ ಇನ್ಸ್ಪೆಕ್ಟರ್ ನಡುವೆ ನಡೆದ ಜಗಳಕ್ಕೆ ಕೋಪಕೊಂಡ ಪ್ರಯಾಣಿಕ ಮಹಿಳೆಯೊಬ್ಬರ ಚೆಕ್ಕಿಂಗ್ ಇನ್ಸ್ ಪೆಕ್ಟರನ್ನೇ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ....
ಬಂಟ್ವಾಳ, ಅಕ್ಟೋಬರ್ 09: ಬಂಟ್ವಾಳದ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ...
ನವದೆಹಲಿ: ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಹಾಗೂ ಇನ್ಸ್ಟಾಗ್ರಾಂ ಮತ್ತೆ ಡೌನ್ ಆಗಿದೆ. ಒಂದೇ ವಾರದಲ್ಲಿ ಎರಡನೇ ಬಾರಿಗೆ ಎರಡು ಗಂಟೆ ಕಾಲ ಫೇಸ್ಬುಕ್ ಸೇವೆ ಸ್ಥಗಿತಗೊಂಡಿದ್ದು, ತನ್ನ ಬಳಕೆಗಾರರಲ್ಲಿ ಫೇಸ್ಬುಕ್ ಇನ್ಕಾರ್ಪೊರೇಷನ್ ಕ್ಷಮೆ ಯಾಚಿಸಿದೆ....
ಉಡುಪಿ ಅಕ್ಟೋಬರ್ 9:ಕೊರಿಯರ್ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ನಡೆದಿದೆ. ಅಪಘಾತದಲ್ಲಿ ಟೆಂಪೊ ಚಾಲಕನ ಕೈ ಮುರಿದಿದ್ದು, ಗಂಭೀರ...
ಮರೆಯಲಾದೀತೆ? ತೊಟ್ಟಿಲಿನ ಮಗುವಿಗೆ ಕಲಿಸಿದವರಾರು?… ಗೆಳೆಯರು, ಶಿಕ್ಷಕರು, ಹೆತ್ತವರು, ಬಂಧು-ಬಳಗ ನಮಗೆ ಜೀವನದ ಪಾಠಗಳನ್ನು ಹೇಳಿಕೊಡುತ್ತಾರೆ. ಆದರೆ ತೊಟ್ಟಿಲಿನಲ್ಲಿ ಮಲಗಿರುವ ಹಸುಗೂಸಿಗೆ ನಗುವುದನ್ನ ಹೇಳಿಕೊಟ್ಟವರಾರು?.. ಹಸಿವಾದರೆ, ಅಮ್ಮನ ಅಪ್ಪುಗೆ ಬೇಕೆಂದರೆ, ಸೊಳ್ಳೇ ಏನಾದರೂ ಕಚ್ಚಿದರೆ ಮಗು...
ಹೈದರಾಬಾದ್ : ಅಧಿಕೃತ ವಿಚ್ಚೇದನ ಘೋಷಿಸಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಆಗುತ್ತಿರುವ ಗಾಸಿಫ್ ಗಳಿಗೆ ಸಮಂತಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತಂತೆ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿರುವ ಅವರು ನನ್ನ ಬಗ್ಗೆ ಹಲವು ರೂಮರ್ಗಳು ಹಬ್ಬಿವೆ....