ಉಡುಪಿ ಮಾರ್ಚ್ 10: ಯಕ್ಷಗಾನದ ಸಂದರ್ಭ ರಂಗಸ್ಥಳದ ಮುಂದೆ ಕುಳಿತು ಮೊಬೈಲ್ ಬಳಸುತ್ತಿದ್ದ ಮಕ್ಕಳನ್ನು ಯಕ್ಷಗಾನ ಪಾತ್ರಧಾರಿಯೇ ಹಿಂದೆ ಹೋಗಿ ಮಾತನಾಡಿ ಎಂದು ಎಚ್ಚರಿಸಿದ ಘಟನೆ ನಡೆದಿದ್ದು, ಈ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು ಮಾರ್ಚ್ 10: ಆತ್ಮಹತ್ಯೆಗೆ ಈಗ ದೇವಸ್ಥಾನಗಳನ್ನು ಬಳಸುವ ಪ್ರವೃತ್ತಿ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಾಗಿದ್ದು, ಕೋಟತಟ್ಟು ಪಡುಕರೆ ನಿವಾಸಿ ಚೆನೈಯ್ಯ ಪೂಜಾರಿ (51) ಎಂಬಾತ ಮನೆಯ ಸಮೀಪವಿರುವ ಶಿರಸಿ ಮಾರಿಕಾಂಬ ಅಮ್ಮನವರ ದೇವಳದ ಬಾವಿಯೊಳಗೆ ಬಾವಿಯ...
ತಲುಪದ ಸಂದೇಶ ಇವರು ನಮ್ಮವರಲ್ಲ ? ಅಂದರೆ ಈ ಊರಿನವರಲ್ಲ ಅಂತ ಅವರ ಭಾಷೆ ಮತ್ತು ಚಟುವಟಿಕೆಯಿಂದ ನನಗರ್ಥವಾಯಿತು. ಬಿಸಿಲ ನಾಡಿನಲ್ಲಿ ಸುಟ್ಟವರೆಂದು ಅವರ ಚರ್ಮ ತಿಳಿಸುತ್ತಿದೆ. ಸೂರ್ಯ ಕೆಲಸ ಮುಗಿಸಿ ಕೈ ಕಾಲು ತೊಳೆಯುವ...
ಲಂಡನ್: ದೇಶದಲ್ಲಿ ಈಗಾಗಲೇ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಲ್ಲೇ ತೊಡಗಿದೆ. ಈ ನಡುವೆ ಮತ್ತೊಂದು ಸಂಕಷ್ಟದ ಸುದ್ದಿ ಬಂದಿದ್ದು, ವಿಶ್ವದ ಅತಿದೊಡ್ಡ ತೈಲ ಕಂಪನಿಯಾಗಿರುವ ಸರ್ಕಾರಿ ಸ್ವಾಮ್ಯದ ಸೌದಿ ಅರಾಮ್ಕೋ ತೈಲ...
ಪಟ್ರಮೆ, ಮಾರ್ಚ್ 9: ಮರ ಕಡಿಯುವ ವೇಳೆ ಮರದ ಅಡಿಗೆ ಬಿದ್ದು ಮೂವರು ಯುವಕರು ಮೃತ ಪಟ್ಟ ಘಟನೆ ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲದಲ್ಲಿ ನಡೆದಿದೆ. ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಎಂಬಲ್ಲಿ...
ಪುತ್ತೂರು ಮಾರ್ಚ್ 9: ಬಸ್ ನಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರಿನ ಗಡಿಪಿಲ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿಯ...
ಪುತ್ತೂರು: ಸಕಲೇಶಪುರದಲ್ಲಿ ಪೊಲೀಸ್ ಬಲೆಗೆ ಬಿದ್ದಿದ್ದ ವಾಹನಕಳ್ಳರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ನಂಬರ್ ಪ್ಲೆಟ್ ಇಲ್ಲದ ವಾಹನವೊಂದನ್ನು ಸಕಲೇಶಪುರದ ಪೊಲೀಸರು ನಿಲ್ಲಿಸಿದ್ದರು. ತಪಾಸಣೆ ಸಂದರ್ಭ ಕಾರಿನಲ್ಲಿದ್ದ...
ಉಡುಪಿ, ಮಾರ್ಚ್ 8 : ಉಡುಪಿಜಿಲ್ಲೆಗೆ ನೆರೆಯ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರು ಕಡ್ಡಾಯವಾಗಿ 72 ಗಂಟೆಗಳ ಅವಧಿಯ ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದ್ದು, ವ್ಯವಹಾರಿಕ ಉದ್ದೇಶಗಳಿಗಾಗಿ ಎರಡೂ ರಾಜ್ಯಗಳಿಗೆ ನಿರಂತರವಾಗಿ ಓಡಾಡುವವರು 15...
ಉಡುಪಿ ಮಾರ್ಚ್ 9: ಆಕ್ಟಿವಾ ಹಾಗೂ ಟೆಂಪೋಟ್ರಾವೆಲರ್ ನಡುವೆ ಅಪಘಾತ ಸಂಭವಿಸಿ ಹಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಡುಪಿ ಸಮೀಪದ ಕಟಪಾಡಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ತಡರಾತ್ರಿ ನಡೆದಿದೆ. ಮಂಗಳೂರಿನಿಂದ ಸವದತ್ತಿಗೆ ಹೊರಟಿದ್ದ ಪ್ರವಾಸಿಗರು ಇದ್ದ...
ಕೊಲ್ಕತ್ತಾ, ಮಾರ್ಚ್ 09: ಕೊಲ್ಕತ್ತಾದಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಕೊಲ್ಕತ್ತಾದ ಸ್ಟಾಂಡ್ ರಸ್ತೆಯ ಈಸ್ಟರ್ನ್ ರೈಲ್ವೇ ಕಚೇರಿಯ 13 ನೇ ಮಹಡಿಯಲ್ಲಿ ಭಾರಿ ಅಗ್ನಿ ಅವಘಡ ಉಂಟಾಗಿದೆ.ಬೆಂಕಿ ನಂದಿಸುವ ವೇಳೆ...