ಮಂಗಳೂರು ಮಾರ್ಚ್ 8: ಆಸ್ಪತ್ರೆಯ ಕ್ಯಾಂಟಿನ್ ನಲ್ಲಿ ನೆಲ ಒರೆಸುತ್ತಿರುವ ಸಂದರ್ಭ ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿರುವ ಘಟನೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕೋಟೆಕಾರು ಬೀರಿ ನಿವಾಸಿ ಭಗವಾನ್ ಎಂಬವರ ಪುತ್ರ ಅನೀಸ್...
ಸುಳ್ಯ ಮಾರ್ಚ್ 8:ವೇದಾದ್ಯಯನ ಕಲಿಯುತ್ತಿದ್ದ ಬಾಲಕನೊಬ್ಬ ಕಾಲುಜಾರಿ ನದಿಗೆ ಬಿದ್ದು ಸಾವನಪ್ಪಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ಬಾಲಕನನ್ನು ದರ್ಬೆತ್ತಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಉದನೇಶ್ವರ ಭಟ್ (18) ಎಂದು ಗುರುತಿಸಲಾಗಿದೆ. ನಿನ್ನೆ...
ಉಡುಪಿ ಮಾರ್ಚ್ 8: ಕಂಬಳಗದ್ದೆಯಲ್ಲಿ ಚಾಂಪಿಯನ್ ಕೋಣಗಳಿಗೆ ಸರಿಸಾಟಿಯಾಗಿ ಅಸಂಖ್ಯಾತ ಪದಕಗಳಿಗೆ ಕೊರಳೊಡ್ಡಿದ್ದ ಕುಟ್ಟಿ ಎಂಬ ಕಂಬಳ ಗದ್ದೆಯ ಚಿರತೆ ಇದೀಗ ಶಾಶ್ವತ ನಿದ್ದೆಗೆ ಜಾರಿದೆ. ಕಂಬಳ ಕ್ಷೇತ್ರದಲ್ಲಿ ಕಳೆದೊಂದು ದಶಕದಿಂದ ಮೆರೆದಾಡಿದ್ದ ಕುಟ್ಟಿ ಎಂಬ...
ಭಟ್ಕಳ : ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣ ಇದೀಗ ಅಂತರಾಷ್ಟ್ರೀಯ ಪ್ರಯಾಣಿಕರ ಪಾಲಿಗೆ ಸಂಕಷ್ಟತಂದೊಡ್ಡಿದೆ. ಅಕ್ರಮ ಚಿನ್ನ ಸಾಗಾಟ ಮಾಡುವವರನ್ನು ಪತ್ತೆ ಹಚ್ಚಲು ಹೋಗಿ ಕ್ಯಾಲಿಕಟ್ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದು,...
ಮಂಗಳೂರು ಮಾರ್ಚ್ 8: ಬೈಕ್, ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಂಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂದು ಗುರುತಿಸಲಾಗಿದ್ದು, ಇತ ವಿಶ್ವಹಿಂದೂಪರಿಷತ್ ಹಾಗೂ...
ಧೀರಜ್ ಬೆಳ್ಳಾರೆ ಅಂದು ಓಡಿದ್ದೇವೆ ಜೀವ ಉಳಿಸಿಕೊಳ್ಳಲು. ಆದರೂ ಉಳಿದದ್ದು ಕೆಲವರದ್ದು ಮಾತ್ರ. ಕೆಲವು ವರ್ಷಗಳೇ ಸಂದಿವೆ.ಊರು ನೋಡಬೇಕೆನಿಸಿತು ತಿರುಗಿ ಬಂದಿದ್ದೇನೆ .ಯಾವುದು ಮೊದಲಿನ ಹಾಗಿಲ್ಲ. ಊರು ಅನಾಥವಾಗಿದೆ. ಮುಳ್ಳು ಪೊದೆಗಳೇ ಆಶ್ರಯ ಬೇಡಿ ಪಡೆದಿದೆ...
ಉಡುಪಿ ಮಾರ್ಚ್ 7:ಉಡುಪಿ ಪೇಜಾವರ ಮಠದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎರ್ ಕಂಡಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಎಸಿ...
ಉಡುಪಿ ಮಾರ್ಚ್ 7:ರಾಮನ ಭಕ್ತರು ಎಂದು ಹೇಳುವ ಬಿಜೆಪಿಯವರು ಮಾಡುವ ಕೆಲಸ ಇದೇನಾ ಎಂದು ಮಾಜಿ ಸಂಸದ ಕಾಂಗ್ರೆಸ್ ನ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ್ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ರಮೇಶ್ ಜಾರಕಿಹೋಳಿ ಸಿಡಿ ಸ್ಪೋಟ ಮತ್ತು...
ಓಡಿಶಾ : ಮದುವೆ ದಿನ ತನ್ನ ತಂದೆ ತಾಯಿಯನ್ನು ಬಿಟ್ಟು ಗಂಡನ ಮನೆಗೆ ಹೋರಡುವ ಸಂದರ್ಭ ಗಳಗಳನೆ ಅತ್ತ ನವವಧು, ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಓಡಿಶಾದ ಸೋನೆಪುರದಲ್ಲಿ ನಡೆದಿದೆ. ಮೃತಪಟ್ಟ ನವವಧುವನ್ನು ರೋಸಿ ಸಾಹು...
ನ್ಯೂಯಾರ್ಕ್: ಹದಿನಾಲ್ಕು ವರ್ಷದ ಬಾಲಕನ ಮೇಲೆ ಅತ್ಯಾಚಾರ ನಡೆಸುವ ಸಂದರ್ಭ ಸಾರ್ವಜನಿಕರಿಗೆ ಸಿಕ್ಕಿಬಿದ್ದಿದ್ದ ಮಹಿಳೆ ಈಗ ಗರ್ಭಿಣಿಯಾಗಿರುವ ವಿಚಾರ ಬಾರಿ ಸುದ್ದಿಯಾಗಿದೆ. ಬ್ರಿಟ್ನಿ ಗ್ರೇ ಎಂಬ 23 ವರ್ಷದ ಯುವತಿ 14 ವರ್ಷ ಬಾಲಕನನ್ನು 2020ರ...