ಭೋರ್ಗರೆತ ಧೀರಜ್ ಬೆಳ್ಳಾರೆ ಹುಟ್ಟಿನಿಂದ ಅಮ್ಮನ ಲಾಲಿಗಿಂತ ಕಡಲ ಬೋರ್ಗರೆತವೇ ಕೇಳುತ್ತಿರುವಾಗ ಅದೇ ಹೆಚ್ಚು ಆಪ್ಯಾಯಮಾನವಾಗುತ್ತಿದೆ. ಜನರ ಊರಿಗೆ ,ಅಲೆಯ ನೀರಿಗೆ ಮಧ್ಯದಲ್ಲಿರುವ ಮರಳೇ ನಮ್ಮ ಕ್ರೀಡಾಂಗಣ. ಯಾವತ್ತೂ ಸಮುದ್ರ ನಮ್ಮನ್ನ ಭಯ ಪಡಿಸಿಲ್ಲ ....
ತೆಕ್ಕಟ್ಟೆ ಮಾರ್ಚ್ 7: ದೇವಸ್ಥಾನದ ಒಳಗೆ ಯುವನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ, ಆತ್ಮಹತ್ಯೆಗೆ ಶರಣಾದ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35 ವ) ಎಂದು ಗುರುತಿಸಲಾಗಿದೆ....
ಮಂಗಳೂರು ಮಾರ್ಚ್ 6: ಸರಕಾರಿ ಅತಿಕ್ರಮಣ ಜಾಗವನ್ನು ತೆರವು ಮಾಡಿಸುವ ನೆಪದಲ್ಲಿ ಮುಕ್ಕೋಟಿ ದೇವರುಗಳು ವಾಸ ಮಾಡುವ ದನಕರುಗಳನ್ನು ಬಿಜೆಪಿಯವರು ಬೀದಿಪಾಲು ಮಾಡಿದ್ದಾರೆ ಎಂದು ಮಾಜಿ ಮೇಯರ್ ಕವಿತಾ ಸನಿಲ್ ಆರೋಪಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...
ಬಂಟ್ವಾಳ ಮಾರ್ಚ್ 6 : ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಸೂರ ಕ್ವಾರ್ಟರ್ಸ್ ನಿವಾಸಿ ಸೇಸಪ್ಪ ಪೂಜಾರಿ(60)...
ಉಡುಪಿ: ಕರಾವಳಿಯಲ್ಲಿ ಈಗ ಕಂಬಳ ಸೀಸನ್..ಬಹುತೇಕ ವಾರಾಂತ್ಯದಲ್ಲಿ ಜಿಲ್ಲೆಯ ಒಂದಲ್ಲ ಒಂದು ಕಡೆ ಕಂಬಳ ನಡೆಯತ್ತಲೆ ಇದೆ. ಪ್ರತಿ ಕಂಬಳ ಋತುವಿನಲ್ಲಿ ಒಂದಲ್ಲ ಒಂದು ವಿಶೇಷತೆ ಕಂಡು ಬರುತ್ತಲೆ ಇದೆ. ಇತ್ತೀಚೆಗ ನಡೆದ ಕಂಬಳ ಒಂದರಲ್ಲಿ...
ಬೆಂಗಳೂರು ಮಾರ್ಚ್ 65: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ , ರಾಜ್ಯ ಬಿಜೆಪಿ ಸರಕಾರದಲ್ಲಿ ಕೆಲವು ಸಚಿವರಿಗೆ ನಡುಕ ಪ್ರಾರಂಭವಾಗಿದ್ದು, ತಮ್ಮ ವಿರುದ್ದ ಯಾವುದೇ ಮಾನಹಾನಿಕಾರಿ ಸುದ್ದಿಯನ್ನು...
ಬೆಂಗಳೂರು: ಎಲ್ಲಿ ಜಾರಿತೋ ಮನವು, ಎಲ್ಲೆ ಮೀರಿತೋ ಪ್ರಸಿದ್ದ ಭಾವಗೀತೆ ಬರೆದಿದ್ದ ಖ್ಯಾತ ಕವಿ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟರು ಇಂದು ನಿಧನರಾಗಿದ್ದಾರೆ. ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ನೈಲಾಡಿ ಶಿವರಾಮ...
ಅವಸರ ಅಲ್ಲಿಯ ಬಾಗಿಲು ಮುಚ್ಚಲಾಗಿದೆ .ಎಷ್ಟು ಬೇಡಿದರೂ ಒಳ ಬಿಡುತ್ತಿಲ್ಲ. ಒಳಗೆ ಪಾದವಿರಿಸುವ ಅರ್ಹತೆ ಸಂಪಾದಿಸದಿದ್ದರೆ ಬಾಗಿಲ ಬಳಿ ಬಂದವರನ್ನು ತಿರಸ್ಕರಿಸುತ್ತಾರೆ. ಬಾಗಿಲು ದಾಟಿ ಒಳಹೊಕ್ಕರೆ ಸಾಕು ಅದೊಂದು ಅದ್ಭುತ ಪ್ರಪಂಚ. ಮಿನುಗುವ ತಾರೆಗಳ ಉಸಿರ...
ಸುಳ್ಯ ಮಾರ್ಚ್ 05: ಸುಬ್ರಹ್ಮಣ್ಯ ಏನೆಕಲ್ಲಿನಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಉಯ್ಯಾಲೆಯಾಡುತ್ತಿದ್ದ ಸಂದರ್ಭ ಉಯ್ಯಾಲೆ ಬಿಗಿದು ಬಾಲಕಿ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಏನೆಕಲ್ಲು ಗ್ರಾಮದ ಮುತ್ಲಾಜಡ್ಕ ಬಾಬು ಅಜಿಲ...
ಮಂಗಳೂರು ಮಾರ್ಚ್ 5: ವಾಟ್ಸಪ್ ಸ್ಟೇಟಸ್ ವಿಚಾರಕ್ಕೆ ಯುವಕರ ತಂಡವೊಂದು ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೆಕ್ಕಿಲಾಡಿ ನಿವಾಸಿಗಳಾದ ನೌಷಾದ್, ಮಹಮ್ಮದ್ ಫಯಾಝ್ ಹಾಗೂ ರಫೀಕ್...