ಮಂಗಳೂರು ಅಗಸ್ಟ್ 10: ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ ಪ್ರಾರಂಭವಾಗಿದ್ದು, ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಆಗಸ್ಟ್ 12ರವರೆಗೂ ಕರ್ನಾಟಕದ ಕರಾವಳಿ...
ಕೇರಳ ಅಗಸ್ಟ್ 10: ಕ್ಯಾನ್ಸರ್ ಹಾಗೂ ಬ್ರೇನ್ ಟ್ಯೂಮರ್ನಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ತಮ್ಮ 35ನೇ ವಯಸ್ಸಿನಲ್ಲಿ ಸಾವನಪ್ಪಿದ್ದಾರೆ. ಮಲೆಯಾಳಂ ನ ಕಿರುತೆರೆ ಹಾಗೂ ಚಲನ ಚಿತ್ರಗಳಲ್ಲಿ...
ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನನ ವೇಷಧಾರಿ ಅಮ್ಮುಂಜೆ ಮೋಹನ್ ಕುಮಾರ್ ಅವರು ನಿಂತಲ್ಲಿಗೆ ತಲೆಸುತ್ತು ಬಂದು ಕುಸಿದು ಬಿದ್ದ ಘಟನೆ ನಡೆದಿದೆ. ಮೂಡಬಿದಿರೆಯ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ನಡೆದ...
ಬೆಂಗಳೂರು ಅಗಸ್ಟ್ 09: ರಾಜ್ಯದಲ್ಲಿ ಹಿಂದೂ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಹಾಕಲಾಗಿದ್ದ ಸುಳ್ಳು ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವರಾದ ಆರಗ ಜ್ನಾನೇಂದ್ರರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಹಿಂದಿನ...
ನವದೆಹಲಿ : ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಗಳಿಗಾಗಿ ಜನರು ಹುಚ್ಚರಾಗುವುದನ್ನು ನಾವು ಹೆಚ್ಚಾಗಿ ನೋಡಿದ್ದೇವೆ. ಅನೇಕ ಸೆಲೆಬ್ರಿಟಿಗಳು, ಮಾಡೆಲ್ಗಳು ಅಥವಾ ನಟಿಯರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಗುರುತನ್ನು ನಿರ್ಮಿಸಿಕೊಳ್ಳಲು ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಹಾಟ್...
ಮಂಗಳೂರು ಅಗಸ್ಟ್ 09: ಆನ್ ಲೈನ್ ತರಗತಿಗೆ ಸರಿಯಾದ ನೆಟ್ ವರ್ಕ್ ಸಿಗದಿದ್ದರೂ ಗ್ರಾಮೀಣ ಪ್ರದೇಶ ವಿಧ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಾದ...
ಮಂಗಳೂರು ಅಗಸ್ಟ್ 09: ಕೇರಳದಿಂದ ಕರ್ನಾಟಕಕ್ಕೆ ಆಗಮಿಸುವ ಜನರನ್ನು ಕೊರೊನಾ ನೆಪದಲ್ಲಿ ನಿರ್ಬಂಧಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಇಂದು ಮತ್ತೆ ತಲಪಾಡಿ ಗಡಿಯಲ್ಲಿ ಕರ್ನಾಟಕ ಸರಕಾರದ ವಿರುದ್ದ ಪ್ರತಿಭಟನೆ ನಡೆದಿದ್ದು, ಲಸಿಕೆ ಸರ್ಟಿಫಿಕೇಟ್ ನ್ನು ಸುಟ್ಟು ಆಕ್ರೋಶ...
ಸುಳ್ಯ ಅಗಸ್ಟ್ 09: ಗ್ರಾಮದ ಜನರ ಭೇಟಿಗೆ ಹೊರಟ ರಾಜ್ಯದ ಮೀನುಗಾರಿಕಾ ಮತ್ತು ಬಂದರು ಸಚಿವ ಎಸ್.ಅಂಗಾರ ಅವರಿಗೆ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅವ್ಯವಸ್ಥೆಯ ದರ್ಶನವಾದ ಘಟನೆ ನಡೆದಿದ್ದು, ಈ ಸಂದರ್ಭ ತೆಗೆದ ವಿಡಿಯೋ ಈಗ...
ಬಂಟ್ವಾಳ: ಅನೈತಿಕ ಸಂಬಂಧ ಶಂಕೆಯಲ್ಲಿ ತಮ್ಮನನ್ನು ಕೊಲೆ ಮಾಡಿದ ಆರೋಪಿ ಅಣ್ಣನನ್ನು ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ರವಿ ಎಂದು ಗುರುತಿಸಲಾಗಿದೆ. ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ಸುಂದರ(30)...
ಮಂಗಳೂರು ಅಗಸ್ಟ್ 09: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವಿಕೇಂಡ್ ಲಾಕ್ ಡೌನ್, ಕೇರಳ ಗಡಿ ಭಾಗಗಳನ್ನು ಬಂದ್ ಮಾಡಿದರೂ ಭಾನುವಾರ ಬೆಂಗಳೂರಿಗಿಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತೀ ಹೆಚ್ಚು ಪ್ರಕರಣ...