ಮೈದಾನ ನೀವು ದೊಡ್ಡೋರು ನಿಮ್ಮ ಮಾತಿಗೆ ಪೊಲೀಸ್ ಸ್ಟೇಷನ್, ಕೋರ್ಟುಗಳು ಸಹಕಾರ ನೀಡುತ್ತದೆ .ನಾನು ಯಾರ ಬಳಿ ಹೇಳಲಿ. ನನ್ನ ಆಡೋ ಮೈದಾನ ಮಾಯವಾಗಿದೆ. ಮಳೆಗಾಲವಾದರೆ ಕೆಸರಿನೊಂದಿಗೆ ,ಬಿಸಿಲಾದರೆ ಬಿಸಿಯೊಂದಿಗೆ ಆಟವಾಡುತ್ತಿದ್ದೆ ನಮ್ಮ ಖುಷಿಯ ಬಗ್ಗೆ...
ಬೆಂಗಳೂರು, ಮಾರ್ಚ್ 02: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ‘ಸಿಡಿ’ ಬಾಂಬ್ ಸ್ಫೋಟಗೊಂಡಿದ್ದು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಬಿಡುಗಡೆಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತ, ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್...
ಮಡಿಕೇರಿ, ಮಾರ್ಚ್ 02 : ರಸ್ತೆ ಮಧ್ಯದಲ್ಲಿ ಬರುತ್ತಿದ್ದ ದಾರಿಹೋಕನಿಗೆ ಸೈಡ್ ಸರಿಯುವಂತೆ ಬಸ್ ಚಾಲಕ ಹಾರ್ನ್ ಮಾಡಿದ್ದಾನೆ. ಈ ವೇಳೆ ಅವಾಜ್ ಹಾಕಿದ ದಾರಿಹೋಕನಿಗೆ ಬಸ್ ನಿರ್ವಾಹಕ ಗೂಸಾ ಕೊಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ.ಮಡಿಕೇರಿ...
ಮಂಗಳೂರು ಮಾರ್ಚ್ 2: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಯ್ಕೆ ಇಂದು ನಡೆದಿದ್ದು, ಪಾಲಿಕೆಯಲ್ಲಿ ಬಹುಮತ ಇರುವ ಬಿಜೆಪಿಯ ಸದಸ್ಯ ಪ್ರೇಮಾನಂದ ಶೆಟ್ಟಿ ಮೇಯರ್ ಆಗಿ ಹಾಗೂ ಬಿಜೆಪಿ ಸದಸ್ಯೆ ಸುಮಂಗಲಾ ರಾವ್ ಉಪ...
ನಾಗಪುರ, ಮಾರ್ಚ್ 02: ಬ್ಲ್ಯಾಕ್ ಮಾಜಿಕ್ ಹೆಸರಿನಲ್ಲಿ 50 ಕೋಟಿ ರೂಪಾಯಿ ಸಿಗುತ್ತೆ ಎಂದು ಬಾಲಕಿಗೆ ಆಮಿಷವೊಡ್ಡಿದ್ದಾರೆ. ಹಾಗೂ ಮಾಟ ಮಂತ್ರದ ಹೆಸರಿನಲ್ಲಿ ಬಾಲಕಿಯ ಬಟ್ಟೆ ತೆಗೆಯುವ ಪ್ರಯತ್ನ ಮಾಡಿದ್ದಾರೆ. ಮಹಾರಾಷ್ಟ್ರದ ನಾಗಪುರದಲ್ಲಿ ಈ ಘಟನೆ...
ಪತ್ತೂರು ಮಾರ್ಚ್ 2: ಕೌಟುಂಬಿಕ ಸಮಸ್ಯೆಯ ದೂರಿನ ವಿಚಾರಣೆ ಸಂದರ್ಭದಲ್ಲಿ ಮಹಿಳಾ ಎಸ್ ಐ ಒಬ್ಬರಿಗೆ ಮಹಿಳೆಯರಿಬ್ಬರು ಹಲ್ಲೆ ನಡೆಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಹಲ್ಲೆ ನಡೆಸಿದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 1...
ಬರಿದಾಗದ ಬದುಕು ಚೇಳ್ಯಾರಿನ ಆ ಏರು ಹತ್ತಿದರೆ ಅಲ್ಲೇ ಬಲ ಬದಿಗಿನ ಎರಡನೇ ಮನೆ ನಮ್ಮ ಗೋಪಿ ಅಜ್ಜಿದು. ಬೆನ್ನು ಬಾಗಿದರೂ ನೆರಿಗೆಗಳಿಗೆ ವಯಸ್ಸಾದರೂ ತುಟಿಯ ನಗು ಮಾಸಿಲ್ಲ. ಎಂಥವರಿಗೂ ಒಮ್ಮೆ ಮುದ್ದಿಸಬೇಕೆನ್ನುವ ಅಜ್ಜಿಯ ಪ್ರಸನ್ನತೆ....
ಲಕ್ನೋ, ಮಾರ್ಚ್ 01: ಚಡ್ಡಿ ಕದ್ದಿದ್ದಕ್ಕೆ ಕೊಲೆಯೊಂದು ನಡೆದಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ವಿವೇಕ್ ಎಂದು ಗುರುತಿಸಲಾಗಿದೆ. ಈತನನ್ನು ಸಹೋದ್ಯೋಗಿ ಅಜಯ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಗಾರ್ಮೆಂಟ್ ನಲ್ಲಿ ಕೆಲಸ...
ಉಡುಪಿ ಮಾರ್ಚ್ 1: ಸಂಯುಕ್ತ ಅರಬ್ ಸಂಸ್ಥಾನದಲ್ಲಿ ಎನ್ಎಂಸಿ ಆರೋಗ್ಯ ಸೇವಾ ಸಂಸ್ಥೆಯ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್. ಶೆಟ್ಟಿ ಅವರು ವಿಶ್ವದೆಲ್ಲೆಡೆ ಹೊಂದಿರುವ ಆಸ್ತಿ ಮುಟ್ಟುಗೋಲಿಗೆ ಬ್ರಿಟನ್ನ ಕೋರ್ಟ್ ಆದೇಶ...
ಭುವನೇಶ್ವರ್: ಒಡಿಶಾದ ಪ್ರಖ್ಯಾತ ಮಾಡೆಲ್, ಆ್ಯಂಕರ್ ಹಾಗೂ ನಟಿ ಸುನಿತಾ ಗರಬಾಡು ಅವರು ತಮ್ಮ ಮಾದಕ ಫೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಟೋ ವೈರಲ್ ಆಗಿದೆ. ಸುನಿತಾ ಗರಬಾಡು ಅವರು ಐಪಿಎಲ್...