ಉಡುಪಿ ಅಗಸ್ಟ್ 07 : ರಾಜ್ಯ ಸರಕಾರದಲ್ಲಿ ಹೊಸತನ ನಿರ್ಮಾಣವಾಗ ಬೇಕು ಎನ್ನುವ ಉದ್ದೇಶದಿಂದ ದೊಡ್ಡ ಜವಬ್ದಾರಿಯನ್ನು ನೀಡಿದ್ದಾರೆ. ಹೊಸತನದ ರೂಪದಲ್ಲಿ ಕೆಲಸ ಕಾರ್ಯಗಳನ್ನು ನಾವು ಮಾಡುತ್ತೇವೆ ಎಂದು ಇಂಧನ, ಕನ್ನಡ ಸಂಸ್ಕೃತಿ ಸಚಿವ ಸುನೀಲ್...
ಉಡುಪಿ ಅಗಸ್ಟ್ 07: 65 ವರ್ಷದ ಮುದುಕನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಕಾಮುಕ ಮುದಕನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಉಡುಪಿ ಜಿಲ್ಲೆಯ ಅನಂತ ಸೇರಿಗಾರ್ ಎಂಬಾತ ಬಂಧಿತ...
ಬೆಂಗಳೂರು ಅಗಸ್ಟ್ 07: ಕೊನೆಗೂ ಬಿಜೆಪಿಯ ನೂತನ ಸರಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಇಂಧನ ಖಾತೆ ನೀಡಲಾಗಿದ್ದು, ಮುಜರಾಯಿ ಖಾತೆ ಸಚಿವರಾಗಿದ್ದ...
ಬಂಟ್ವಾಳ, ಅಗಸ್ಟ್ 07: ಅಣ್ಣನೋರ್ವ ತಮ್ಮನನ್ನು ಅಡಿಕೆ ಸಲಾಕೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಶಾಂತಿಗುಡ್ಡೆ ನಿವಾಸಿ ಸುಂದರ(30) ಕೊಲೆಯಾದ ವ್ಯಕ್ತಿ. ಆತ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ...
ಪುತ್ತೂರು, ಅಗಸ್ಟ್ 07: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ...
ಭಯ ಆಗಸದಲ್ಲಿ ರೇಖೆಗಳ ಚಿತ್ತಾರ ಭಯದ ಸಂತೋಷವನ್ನು ಉಂಟು ಮಾಡಿದರೆ, ಗುಡುಗಿನ ನಾದನ ಎದೆಯೊಳಗೆ ತಣ್ಣಗೆ ನಡುಕವನ್ನು ಹುಟ್ಟಿಸುತ್ತಿತ್ತು .ಆದರೆ ಈ ಭಯ ನಮ್ಮ ಮನೆಯ ಶಂಕರಿಗೆ ಉಂಟಾಗಲಿಲ್ಲ. ಉಳಿದ ದನಗಳು ಭಯದಿಂದ ಮೂಲೆಗೊತ್ತಿ ನಿಂತಿವೆ....
ಪುತ್ತೂರು ಅಗಸ್ಟ್ 06: ಓವರ್ ಟೇಕ್ ಬರದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಸ್ಕೂಟರ್, ಆಟೋ ರಿಕ್ಷಾ, ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಉರ್ಲಾಂಡಿ ಬೈಪಾಸ್ ಬಳಿ ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ...
ನವದೆಹಲಿ ಅಗಸ್ಟ್ 6:ಟೊಕಿಯೊ ಒಲಿಂಪಿಕ್ಸ್ನಲ್ಲಿ ಕೆಚ್ಚೆದೆಯ ಹೋರಾಟ ನೀಡಿ ಕಂಚಿನ ಪದಕ ಗೆಲ್ಲುವಲ್ಲಿ ವಿಫಲವಾದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಕರೆಗೆ ಆಟಗಾರ್ತಿಯರು...
ಬೆಂಗಳೂರು ಅಗಸ್ಟ್ 6: ಅಗಸ್ಟ್ 23 ರಿಂದ 9 ರಿಂದ 12 ರವರೆಗೆ ಭೌತಿಕವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಾಲೆಗಳ ಆರಂಭದ...
ಮಂಗಳೂರು ಅಗಸ್ಟ್ 06: ಕೊರೊನಾ ಪ್ರಕರಣ ಏರಿಕೆಯಾಗಿರುವ ಹಿನ್ನಲೆ ಗಡಿಭಾಗದ ಜಿಲ್ಲೆಗಳಲ್ಲಿ ವಿಕೇಂಡ್ ಕರ್ಪ್ಯೂ ಹಾಗೂ ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದಿನಿಂದಲೇ...