ಮಂಗಳೂರು ಅಗಸ್ಟ್ 05: ಉಗ್ರ ಸಂಘಟನೆ ಪರ ಒಲವು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಶಾಸಕ ದಿ.ಇದಿನಬ್ಬ ಅವರ ಮೊಮ್ಮಗನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮಾಜಿ ಶಾಸಕ ದಿ. ಇದಿನಬ್ಬ ಅವರ...
ಮೂಲ? “ಯಾಕೆ ಹೀಗೆ? ನನ್ನ ಸೃಷ್ಟಿಗಳೇ ನನ್ನ ಸೃಷ್ಟಿಯ ಬಗ್ಗೆ ಹಕ್ಕು ಸ್ಥಾಪಿಸಲು ಹೊರಟಿದ್ದಾರೆ. ನನ್ನ ಹುಟ್ಟಿನ ಮೂಲವನ್ನು ತಮ್ಮಲ್ಲಿಯೇ ಎನ್ನುವ ವಾದವನ್ನು ಆರಂಭಿಸಿದ್ದಾರೆ. ನಾನು ಸರ್ವಶಕ್ತ, ಸರ್ವವ್ಯಾಪಕ. ಹುಟ್ಟಿದ ಸ್ಥಳದಲ್ಲಿ ವಿಶೇಷವಾಗಿದ್ದು ಉಳಿದ ಕಡೆ...
ಮಂಗಳೂರು ಅಗಸ್ಟ್ 04: ನೆರೆಯ ಕೇರಳ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಇಂದಿನಿಂದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕಟೀಲು ಹಾಗೂ ಧರ್ಮಸ್ಥಳದಲ್ಲಿ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸುವಂತೆ ದಕ್ಷಿಣ ಕನ್ನಡ...
ಮುಂಬೈ ಅಗಸ್ಟ್ 04: ಅಶ್ಲೀಲ ಸಿನಿಮಾ ದಂಧೆ ಪ್ರಕರಣದಲ್ಲಿ ಆರೆಸ್ಟ್ ಆಗಿ ಜಾಮೀನಿನ ಮೇಲೆ ಹೊರಗಿರುವ ನಟಿ ಗೆಹನಾ ವಸಿಷ್ಠ್ ಇದೀಗ ನಗ್ನವಾಗಿ ಇನ್ಸ್ಟಾಗ್ರಾಮ್ನಲ್ಲಿ ಲೈವ್ ಬಂದು ಮಾತನಾಡಿದ್ದಾರೆ. ನಾನು ನಟಿಸಿರೋದು ಬೋಲ್ಡ್ ಸಿನಿಮಾಗಳು. ಅದು...
ಮಂಗಳೂರು ಅಗಸ್ಟ್ 04: ಬಿಜೆಪಿ ಸರಕಾರದಲ್ಲಿ ಕುಂದಾಪುರದ ವಾಜಪೇಯಿ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಸಚಿವ ಸ್ಥಾನ ಮತ್ತೆ ತಪ್ಪಿದ್ದು, ಕಾರ್ಕಳ ಶಾಸಕ ಸುನಿಲ್ ಕುಮಾರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಕರಾವಳಿಯ ಮೂವರಿಗೆ...
ಮಂಗಳೂರು ಅಗಸ್ಟ್ 04: ಉಳ್ಳಾಲದ ಮಾಜಿ ಶಾಸಕ ಬಿ. ಎಂ ಇದಿನಬ್ಬ ಅವರ ಮಗನ ಮನೆ ಮೇಲೆ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಸಿರಿಯಾ ಮೂಲದ ಉಗ್ರ ಸಂಘಟನೆಯೊಂದಿಗೆ ನಂಟು ಇರುವ ಶಂಕೆಯಲ್ಲಿ...
ಮರೆತ ಹಾದಿ ನೆಲ ಮತ್ತು ಪಾದಗಳು ಒಂದನ್ನೊಂದು ಅರ್ಥೈಸಿಕೊಂಡಿದೆ ಅನ್ನಿಸುತ್ತದೆ. ಪಾದ ನೋಯಬಾರದೆಂದು ಹುಲ್ಲು ಬೆಳೆಯಲಿಲ್ಲವೂ, ಅಥವಾ ಹುಲ್ಲನ್ನು ತುಳಿದೆ ಪಾದ ನಡೆಯಿತೋ ಗೊತ್ತಿಲ್ಲ. ಒಟ್ಟಿನಲ್ಲಿ ದಾರಿಯಾಗಿತ್ತು .ದಿನವೂ ನಡೆದದ್ದರಿಂದ ಅದೊಂದು ಗುರಿಯ ಕಡೆಗೆ ಸಾಗಿತ್ತು....
ಮಂಗಳೂರು ಅಗಸ್ಟ್ 03: ಗಡಿ ರಾಜ್ಯಗಳಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನಲೆ ಕೇರಳದ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೇರಳರಾಜ್ಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು,...
ಮಂಗಳೂರು ಅಗಸ್ಟ್ 03: ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶಿಸಿದ್ದಾರೆ. ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಅತಿ ಹೆಚ್ಚು ಕೊರೊನಾ...
ಪುತ್ತೂರು ಅಗಸ್ಟ್ 03: ಪುತ್ತೂರು ಅರಣ್ಯ ಸಂಚಾರಿದಳದ ತಂಡ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ಜಿಂಕೆ ಚರ್ಮ ಮಾರಾಟ ಯತ್ನ ಪ್ರಕರಣವನ್ನು ಪತ್ತೆ ಹಚ್ಚಿ ಒರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬೆಳಗಾವಿಯ ಹನುಮಂತ ಎಂದು ಗುರುತಿಸಲಾಗಿದೆ....