ಬೆಂಗಳೂರು, ಫೆಬ್ರವರಿ 22: ಇತ್ತೀಚಿನ ದಿನಗಳಲ್ಲಿ ಮೋಸ ಮಾಡಲು ಯಾವ ರೀತಿ ಹೊಸ ಉಪಾಯಗಳನ್ನು ಜನ ಮಾಡುತ್ತಾರೆಂದರೆ ಸಂಬಂಧಗಳನ್ನು ಬೆಸೆಯುವ ಮ್ಯಾಟ್ರಿಮೋನಿಯಲ್ ವೇದಿಕೆಗಳನ್ನು ಬಿಟ್ಟಿಲ್ಲ, ಫಿಟ್ನೆಸ್ ನೋಡಬೇಕೆಂದು ಯುವಕನ ಬೆತ್ತಲೆ ಚಿತ್ರ ಪಡೆದ ಯುವತಿ ಬ್ಲಾಕ್...
ಮಂಗಳೂರು, ಫೆಬ್ರವರಿ 22 : ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಭಾನುವಾರ ಕಾಸರಗೋಡು ಪ್ರವಾಸಗೈದು ಹಿಂದಿರುಗುವ ಸಂದರ್ಭ ದಾರಿ ಮಧ್ಯೆ ಮಂಗಳೂರು ಕದ್ರಿಯಲ್ಲಿರುವ ಕದಲೀ ಶ್ರೀ ಯೋಗೇಶ್ವರ ಮಠಕ್ಕೆ ಭೇಟಿ ನೀಡಿದರು. ಮಠದ ಬಾಲಾಯದಲ್ಲಿರುವ ಕಾಲಭೈರವ ಮತ್ತು...
ಕಡಬ ಫೆಬ್ರವರಿ 20: ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪ ಅತ್ಯಾಚಾರ ಎಸಗಿರುವ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಿವಾಸಿ ಹದಿನೈದರ ಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ...
ಉಡುಪಿ ಫೆಬ್ರವರಿ 20: ಕುಡಿದು ಗಾಡಿ ಓಡಿಸಿದಲ್ಲದೆ ಸಂಚಾರಿ ಪೊಲೀಸರ ಮೇಲೆ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ದರ್ಪ ತೋರಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ನಗರದ ಕಲ್ಸಂಕ ಜಂಕ್ಷನ್ನಲ್ಲಿ ರಂಪಾಟ ಮಾಡ್ತಿರೋ ಯುವಕ ಮಣಿಪಾಲ ವಿವಿಯ ಎಂಬಿಬಿಎಸ್...
ಸುಳ್ಯ ಫೆಬ್ರವರಿ 20:ಡಿಜಿಟಲ್ ಇಂಡಿಯಾದಲ್ಲಿ ಬಾಲಕಿಯೊಬ್ಬಳಿಗೆ ಆಧಾರ್ ಗುರುತಿನ ಚೀಟಿ ಸಿಗಬೇಕಾದರೆ ಒಂದಲ್ಲ ಎರಡಲ್ಲ, ಬರೋಬ್ಬರಿ ಐದು ವರ್ಷ ಪರದಾಟ ಪಡಬೇಕಾದ ಪರಿಸ್ಥಿತಿ ಬುದ್ದಿವಂತರ ಜಿಲ್ಲೆಯೆಂದು ಕರೆಸಿಕೊಳ್ಳುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಸುಳ್ಯದ ಪೆರುವಾಜೆ ಗ್ರಾಮದ...
ಮಂಗಳೂರು ಫೆಬ್ರವರಿ 20: ಕಟೀಲು ಶ್ರೀದುರ್ಗಾಪರಮೇಶ್ವರೀ ದೇಗುಲಕ್ಕೆ ಕನ್ನಡದ ಖ್ಯಾತ ನಟ ವಿಜಯರಾಘವೇಂದ್ರ ಕುಟುಂಬ ಸಹಿತ ಶನಿವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಆಗಮಿಸಿದ್ದ ವಿಜಯ ರಾಘವೇಂದ್ರ ಅವರು ದೇವಿಗೆ...
ಬೆಳ್ತಂಗಡಿ: ಕಾಲೇಜು ವಿಧ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವೇಣೂರಿನಲ್ಲಿ ನಡೆದಿದೆ. ಕತ್ತೋಡಿಬೈಲು ನಿವಾಸಿ 19 ವರ್ಷದ ಸೌಮ್ಯಾ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ...
ಮಂಗಳೂರು ಫೆಬ್ರವರಿ 20: ಉಳ್ಳಾಲದಲ್ಲಿ ನಡೆದ ಪಿಎಫ್ಐ ಯೂನಿಟಿ ಮಾರ್ಚ್ ಸಮಾವೇಶದಲ್ಲಿ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಅನೀಸ್ ಅಹ್ಮದ್ ನೀಡಿರುವ ಹೇಳಿಕೆಗೆ ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಅನೀಸ್ ಅಹ್ಮದ್ ವಿರುದ್ಧ...
ಮಂಗಳೂರು: ರಾಮಮಂದಿರ ನಿರ್ಮಾಣಕ್ಕೆ ಒಂದೂ ಪೈಸೆಯನ್ನು ಕೊಡಬೇಡಿ. ಅದು ರಾಮಮಂದಿರ ಅಲ್ಲ, ಆರ್ಎಸ್ಎಸ್ ಮಂದಿರ ಎಂದು ಪಿಎಫ್ಐ ಪ್ರಧಾನ ಕಾರ್ಯದರ್ಶಿ ಅನಿಸ್ ಅಹಮ್ಮದ್ ಸಮಾವೇಶವೊಂದರಲ್ಲಿ ನೀಡಿರುವ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಉಳ್ಳಾಲದಲ್ಲಿ...
ಬೆಳ್ತಂಗಡಿ : ಲಂಚ ಸ್ವೀಕಾರ ಆರೋಪ ಸಾಬೀತು ಆದ ಕಾರಣ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಪ್ರಕಾಶ್ ಎಸ್ ಅವರಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ...