ಉಡುಪಿ ಫೆಬ್ರವರಿ 11:ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಬೇಡಿ ಎಂದು ಪೊಲೀಸರು ತಂದೆತಾಯಿವರಿಗೆ ವಾರ್ನ್ ಮಾಡಿದ್ದರೂ ಕೂಡ ಕೇಳದೆ ಮಗನಿಗೆ ಮತ್ತೆ ಬೈಕ್ ನೀಡಿದ್ದ ಪರಿಣಾಮ ಇಂದು ಬಾಲಕ ನಡುರಸ್ತೆಯಲ್ಲಿ ದುರಂತ ಅಂತ್ಯ ಕಂಡಿದ್ದಾನೆ. ಹೌದು ಅತಿ...
ಮಂಗಳೂರು ಫೆಬ್ರವರಿ 10: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ತಲವಾರು ದಾಳಿ ನಡೆದಿದೆ. ಕಾಟಿಪಳ್ಳ ಸೆಕೆಂಡ್ ಕ್ರಾಸ್ ನಲ್ಲಿ ಈ ಘಟನೆ ನಡೆದಿದ್ದು ದುಷ್ಕರ್ಮಿಗಳ ತಂಡ...
ಪುತ್ತೂರು ಫೆಬ್ರವರಿ 10: ಕೌಟುಂಬಿಕ ಕಲಹ ಹಿನ್ನಲೆ ಕೆಎಸ್ಆರ್ ಟಿಸಿ ಕಂಡೆಕ್ಟರ್ ರೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದ್ದು,...
ಉಡುಪಿ ಫೆಬ್ರವರಿ 10; ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ಸಹೋದರ ಕೆ ರವೀಂದ್ರ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಸಾಂಗ್ಲಿಯ ಹೋಟೆಲ್ ಉದ್ಯಮಿಯಾಗಿರುವ ಕೆ ರವೀಂದ್ರ ಬಾರಿತ್ತಾಯ(60...
ನವದೆಹಲಿ ಫೆಬ್ರವರಿ 10: ಪೆಟ್ರೋಲ್ ಮತ್ತು ಡಿಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಲೆ ಇದ್ದು, ಈಗಾಗಲೇ ಪೆಟ್ರೋಲ್ ಬೆಲೆ 90 ರೂಪಾಯಿ ದಾಟಿ ಮುಂದುವರೆದಿದೆ. ಈ ನಡುವೆ ಇಂಧನ ದರ ಬುಧವಾರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ...
ಮಂಗಳೂರು ಫೆಬ್ರವರಿ 10: ಕೋಟಿಚೆನ್ನಯ್ಯರ ಕುರಿತಂತೆ ಅವಹೇಳನಕಾರಿ ಮಾತನಾಡಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಅವರು ಮುಖಕ್ಕೆ ಮಸಿ ಬಳಿದರೆ 1 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದ ಕಾಂಗ್ರೇಸ್ ನಾಯಕಿ ಪ್ರತಿಭಾ ಕುಳಾಯಿ ಅವರು...
ಬಂಟ್ವಾಳ: ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಬೆತ್ತಲೆ ಪೋಟೋ ಕ್ಲಿಕ್ಕಿಸಿ ಆಕೆಗೆ ಬೆದರಿಕೆ ಒಡ್ಡಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳನ್ನು ಅಬೂಬಕ್ಕರ್ ಸಿದ್ದಿಕ್ ಮತ್ತು ಚಪ್ಪಿ ಎಂದು...
ಪುತ್ತೂರು ಫೆಬ್ರವರಿ 9: ಶಾರ್ಟ್ ಸರ್ಕ್ಯೂಟ್ಗೆ ಒಳಗಾಗಿ ಪ್ಯಾಸೆಂಜರ್ ವಾಹನವೊಂದು ಸಂಪೂರ್ಣ ಸುಟ್ಟುಹೋದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಶಿರಾಡಿಯಿಂದ ನೆಲ್ಯಾಡಿಗೆ ಬರುತ್ತಿದ್ದ ಈ ವಾಹನದಲ್ಲಿ...
ಪುತ್ತೂರು ಫೆಬ್ರವರಿ 9: ಕಡಬ ತಾಲೂಕಿನ ಕುಂತೂರು ಗ್ರಾಮದ ನೂಚಿಲ ನಿವಾಸಿ ಅನಿಸ್ ಎಂಬುವವರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ದೋಚಿದ ಘಟನೆ ನಡೆದಿದೆ. ಮನೆಯ ಹಿಂದಿನ ಬಾಗಿಲಿನ...
ಕುಂದಾಪುರ, ಫೆಬ್ರವರಿ 07: ಕಾರೊಂದು ಬುಲೆಟ್ಗೆ ಢಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರರಿಬ್ಬರು ಮೃತಪಟ್ಟ ಘಟನೆ ಕುಂದಾಪುರ ಚರ್ಚ್ ರಸ್ತೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಕುಂದಾಪುರ ನೇರಳೆಕಟ್ಟೆಯ ಕೇಶವ ಮೇಸ್ತಾ ಎಂಬವರ ಮಗ,...