ಉಡುಪಿ ಜುಲೈ 21: ಪತ್ನಿಯನ್ನು ಕೊಲೆ ಮಾಡಲು ತಿಂಗಳಿನ ಹಿಂದೆಯೇ ಮಾಸ್ಟರ್ ಪ್ಲ್ಯಾನ್ ಮಾಡಿ ಅದರಂತೆ ನಡೆದುಕೊಂಡು ಸುಳಿವೇ ಸಿಗದಂತೆ ಕೊಲೆ ಮಾಡಿದ ಪತಿಯ ಮಾಸ್ಟರ್ ಪ್ಲ್ಯಾನ್ ಪೊಲೀಸರ ತನಿಖೆ ಮುಂದೆ ಫ್ಲಾಪ್ ಆಗಿದ್ದು, ಕೊನೆಗೂ...
ತಿರುವನಂತಪುರಂ, ಜುಲೈ 21: ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಅನನ್ಯ ಕುಮಾರಿ ಅಲೆಕ್ಸ್ ಅವರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿಯಾಗಿದೆ. ಅನನ್ಯ ಅವರು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಮೊದಲ ತೃತೀಯ ಲಿಂಗಿಯಾಗಿದ್ದರು....
ಮಂಗಳೂರು, ಜುಲೈ 21: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಬಂದ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಭಾವುಕರಾಗಿ ಆಸ್ಪತ್ರೆ ಮುಂದೆ ಗಳಗಳನೆ ಅತ್ತರು....
ಬೆಂಗಳೂರು, ಜುಲೈ 21: ಬೆಳ್ಳಂ ಬೆಳಗ್ಗೆ ಬೆಂಗಳೂರು ಪೊಲೀಸರ ಪಿಸ್ತೂಲ್ ಸೌಂಡ್ ಸುದ್ದಿಮಾಡಿದೆ. ರೌಡಿ ಶೀಟರ್ ಬಬ್ಲಿನನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಕೋರಮಂಗಲ ಠಾಣೆ ಪೊಲೀಸರು ಗುಂಡು ಹಾರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಜುಲೈ 19ರಂದು ಬೆಂಗಳೂರಿನ...
ಮಂಗಳೂರು ಜುಲೈ 21: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಕರಾವಳಿಯಾದ್ಯಂತ ಅಚರಿಸಲಾಗುತ್ತಿದೆ. ಅದರಂತೆ ಮಂಗಳೂರಿನ ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ಸರಳ ರೀತಿಯ ಪ್ರಾರ್ಥನೆಯನ್ನ ಸಲ್ಲಿಸಲಾಯಿತು. ಸರಕಾರದ ಹಾಗೂ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಆಯಾ...
ವಿಶೇಷ ಮನೆ ಸಂಭ್ರಮಗೊಂಡಿದೆ . ಅದು ಪ್ರತಿವರ್ಷ ಯುಗಾದಿಗಾಗಿ ಕಾಯುತ್ತದೆ.ಹಿಂದೆ ಹಲವು ಸ್ವರಗಳು ಸಾವಿರ ಹೆಜ್ಜೆಗಳು ವಿನೋದ, ಜಗಳ ,ಸಹಬಾಳ್ವೆಯನ್ನು ಹೊಂದಿದ್ದ ಮನೆ ಇಂದು ಕೇವಲ ನಾಲ್ಕು ದನಿಗಳನ್ನು ಮಾತ್ರ ಕೇಳುತ್ತಿದೆ. ಯುಗಾದಿಗೆ ಹಸಿರು ಚಿಗುರುವಂತೆ...
ಉಡುಪಿ : ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಉಡುಪಿ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣವನ್ನು ಉಡುಪಿ ಪೊಲೀಸರು ಕೊನೆಗೂ ಬೇಧಿಸಿದ್ದು ಕೊಲೆಯ ಪ್ರಮುಖ ಸೂತ್ರಧಾರ ವಿಶಾಲ ಗಾಣಿಗರ ಪತಿ ರಾಮಕೃಷ್ಣನನ್ನು ಬಂಧಿಸಿದ್ದಾರೆ. ಇದೀಗ ಪೊಲೀಸ್...
ಮುಂಬೈ ಜುಲೈ 20: ಬ್ಲೂಫಿಲ್ಮ್ ಗಳನ್ನು ನಿರ್ಮಾಣ ಮಾಡಿ ಮೊಬೈಲ್ ಅಪ್ಲಿಕೇಶನ್ ಗಳ ಮೂಲಕ ಅವುಗಳನ್ನು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಸ್ಥಳೀಯ...
ಮಂಗಳೂರು: ಕಾಂಗ್ರೇಸ್ ನ ಹಿರಿಯ ಮುಖಂಡ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಯೋಗ ಮಾಡುತ್ತಿರುವ ಸಂದರ್ಭ ಜಾರಿ ಬಿದ್ದಿದ್ದುಸ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನ ಅತ್ತಾವರದಲ್ಲಿರುವ ಪ್ಲ್ಯಾಟ್ ನಲ್ಲಿ ಭಾನುವಾರ ಬೆಳಗ್ಗೆ ಯೋಗ ಮಾಡುವ...
ಮಂಗಳೂರು ಜುಲೈ 20: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಗೆ ದಾರಿ ಕೊಡದೆ, ಬೇಕಾಬಿಟ್ಟಿಯಾಗಿ ಕಾರು ಓಡಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಕಾರು ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ...