ಸುಬ್ರಹ್ಮಣ್ಯ ಫೆಬ್ರವರಿ 8: ಸುಬ್ರಹ್ಮಣ್ಯ ವಲಯ ಐತ್ತೂರು ರಕ್ಷಿತಾರಣ್ಯದಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಅಕ್ರಮವಾಗಿ ಕಡಿದು ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನಲೆ ಪರಿಶೀಲನೆಗೆ ಆಗಮಿಸಿದ ತನಿಖಾಧಿಕಾರಿಗಳು ಮಾದ್ಯಮದವರನ್ನು ತಡೆದು ಸ್ಥಳಕ್ಕೆ ತೆರಳದಂತೆ...
ಕಾಪು: ಲೈಟ್ ಹೌಸ್ ಬಳಿ ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೋರ್ವ ಬಲೆಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಮೃತಪಟ್ಟ ಮೀನುಗಾರನನ್ನು ಕಾಪು ಗರಡಿ ಬಳಿ ನಿವಾಸಿ ಕಾಸ್ಮರ್ (65) ಎಂದು ಗುರುತಿಸಲಾಗಿದೆ. ಸೋಮವಾರ...
ಪುತ್ತೂರು ಫೆಬ್ರವರಿ 8: ಪಿಕ್ ಅಪ್ ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಸಾಮೆತ್ತಡ್ಕ ನಿವಾಸಿ ಸಿಂಧೂ ಸಾಫ್ಟ್...
ಉಡುಪಿ: ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯ ವಿಭಾಜಕದಲ್ಲಿ ಅಪರಿಚಿತ ಯುವಕನೊರ್ವ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿರುವುದನ್ನು ರವಿವಾರ ಬೆಳಿಗ್ಗೆ ಸುನಿಲ್ ಎಂಬುವರು ಗಮನಿಸಿದ್ದು, ತಕ್ಷಣ ಅವರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರಿಗೆ ಮಾಹಿತಿ...
ಮಂಗಳೂರು: ವೀರ ಪುರುಷರಾದ ಕೋಟಿಚೆನ್ನಯ್ಯರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರ ಮುಖಕ್ಕೆ ಮಸಿ ಬಳಿದರೆ ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಕಾಂಗ್ರೇಸ್ ನಾಯಕಿ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ....
ಕಡಬ ಫೆಬ್ರವರಿ 8 : ಬೃಹತ್ ಮರವೊಂದು ರಸ್ತೆಗೆ ಅಡ್ಡವಾಗಿ ಮುರಿದು ಬಿದ್ದ ಕಾರಣ ಗುಂಡ್ಯ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯುಂಟಾಗಿದೆ. ನಿನ್ನೆ ರಾತ್ರಿ ಸಂದರ್ಭ ಈ ಘಟನೆ ನಡೆದಿದ್ದು, ಮರ ತೆರವು ಕಾರ್ಯಾಚರಣೆ...
ಮಂಗಳೂರು ಪೆಬ್ರವರಿ 7 : ಮಂಗಳೂರು ನಗರದಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಇಂದು ರಾತ್ರಿ ಸುಮಾರು 9.45 ರ ಹೊತ್ತಿಗೆ ಈ ಘಟನೆ ಸಂಭವಿಸಿದೆ. ನಗರದ ಲಾಲ್ ಭಾಗ್ ಬಳಿ ಬೈಕಿನಲ್ಲಿ ತೆರಳುತ್ತಿದ್ದ...
ಉತ್ತರಾಖಂಡ್ ಫೆಬ್ರವರಿ 7: ಉತ್ತರಾಖಂಡ್ನ ಚಮೋಲಿ ಜಿಲ್ಲೆಯ ಜೋಶೀಮಠದ ಬಳಿ ಇಂದು ಬೆಳಗ್ಗೆ ಹಿಮಗಡ್ಡೆ ಸಿಡಿದ ಪರಿಣಾಮ ಜಲಪ್ರಳಯ ಉಂಟಾಗಿದ್ದು, ಈ ಪ್ರಳಯಕ್ಕೆ ಸುಮಾರು 150ಕ್ಕೂ ಅಧಿಕ ಮಂದಿ ನಾಪತ್ತೆ ಅಥವಾ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ....
ಉಡುಪಿ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ನೀರೆಬೈಲೂರುನಲ್ಲಿ ಕಾಡುಪಾಪ ವೊಂದು ಸತ್ತು ಬಿದ್ದಿದೆ. ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಹೊಡೆದಿರಬಹುದೆಂದು ಎಂದು ಶಂಕಿಸಲಾಗಿದೆ. ರಾತ್ರಿ ವೇಳೆ ಕಾಡುಪಾಪಗಳು ಹೆಚ್ಚಾಗಿ ಕಾರ್ಕಳ, ಹೆಬ್ರಿ ಭಾಗದಲ್ಲಿ...
ಬಂಟ್ವಾಳ ಫೆಬ್ರವರಿ 7: ಸ್ಕೂಟರ್ ಒಂದಕ್ಕೆ ಟ್ಯಾಂಕರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಲ್ಲಡ್ಕ ಪೇಟೆಯಲ್ಲಿ ಬೆಳಿಗ್ಗೆ ನಡೆದಿದೆ. ಮೃತಪಟ್ಟವರನ್ನು ಕಲ್ಲಡ್ಕದ ಬಿಕೆ ನಗರ ನಿವಾಸಿ ಹಿಮಾದ್ ಎಂದು...