ಮಂಗಳೂರು: ಬಿಲ್ಲವ ಸಮುದಾಯ ಹಾಗೂ ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಲ್ಲವರ ಹಿರಿಯ ನಾಯಕ ಜನಾರ್ದನ ಪೂಜಾರಿ...
ಮಂಗಳೂರು – ತುಳುನಾಡಿನ ಸಮಸ್ತ ಬಿಲ್ಲವರು ಮಾತ್ರವಲ್ಲದೆ ವಿವಿಧ ಜಾತಿ ಮತಗಳ ಜನರು ಆರಾಧಿಸಿಕೊಂಡು ಬಂದಿರುವ ಕೋಟಿ ಚೆನ್ನಯ ಎಂಬ ವೀರ ಪುಣ್ಯಪುರುಷರ ಬಗ್ಗೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನೀಡಿರುವ ಅವಹೇಳನಕಾರಿ ಹೇಳಿಕೆ...
ಮಂಗಳೂರು ಫೆಬ್ರವರಿ 6: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಸಂಚರಿಸುತ್ತಿದ್ದ ಕಾರು ಇಂದು ಮುಂಜಾನೆ ನಂತೂರು ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದೆ. ದಯಾನಂದ ಕತ್ತಲ್ ಸರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ...
ಮಂಗಳೂರು ಫೆಬ್ರವರಿ 6: ಕಾರ್ಯಕ್ರಮವೊಂದರಲ್ಲಿ ಮಾಜಿ ಕೇಂದ್ರ ಸಚಿವ ಕಾಂಗ್ರೇಸ್ ನ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ಅವರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ವಿರುದ್ದ ಕಾನೂನು ಕ್ರಮಕ್ಕೆ ಮೂಡುಬಿದಿರೆ...
ಉಡುಪಿ ಫೆಬ್ರವರಿ 6: ಜಿಲ್ಲೆಯ ಆಸ್ಪತ್ರೆಗಳಲ್ಲಿ ಸ್ವಾಬ್ ಪರೀಕ್ಷೆ ಕಡಿಮೆಯಾಗುತ್ತಿದ್ದು, ಐಎಲ್ಐ, ಸಾರಿ ವರದಿ ಸರಿಯಾಗಿ ನಿರ್ವಹಿಸದೇ ಇರುವ ಹಾಗೂ ಹೊರರೋಗಿ ವಿಭಾಗದ ನೋಂದಣಿಯನ್ನು ನಿರ್ವಹಿಸದ ಮತ್ತು ದರಪಟ್ಟಿಯನ್ನು ಪ್ರದರ್ಶಿಸದೇ ಇರುವ ಖಾಸಗಿ ಆಸ್ಪತ್ರೆಗಳ ಮಾನ್ಯತೆಯನ್ನು...
ಪುತ್ತೂರು, ಫೆಬ್ರವರಿ 05: ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮುರ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಪುತ್ತೂರು ತಾಲೂಕಿನ...
ಪುತ್ತೂರು ಫೆಬ್ರವರಿ 05: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿದ ನಟೋರಿಯಸ್ ಗ್ಯಾಂಗ್ ವೊಂದನ್ನು ಪತ್ತೆ ಹಚ್ಚುವಲ್ಲಿ ಬಂಟ್ವಾಳ ಹಾಗೂ ವಿಟ್ಲ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಂಗಳೂರು ವಲಚ್ಚಿಳ್ ಪದವು...
ಸುಳ್ಯ, ಫೆಬ್ರವರಿ 05 : ಸುಳ್ಯದ ಅರಂತೋಡಿನಲ್ಲಿ ಶಿಕಾರಿಗೆಂದು ಹೋದ ನಾಲ್ವರಲ್ಲಿ ಓರ್ವನಿಗೆ ಗುಂಡು ತಗುಲಿ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾದ ಘಟನೆ ನಡೆದಿದೆ. ಅರಂತೋಡಿನ ನಾಲ್ವರು ಯುವಕರು ನಿನ್ನೆ ರಾತ್ರಿ ಶಿಕಾರಿಗೆ ಪೂಮಲೆ ಕಾಡಿಗೆ...
ಬೆಂಗಳೂರು: ಬಾಡಿಗೆ ಕೇಳಿದ್ದಕ್ಕೆ ನಿವೃತ್ತ ಮಹಿಳಾ ಉಪ ತಹಸೀಲ್ದಾರ್ ರನ್ನು ಕೊಂದು ಸುಟ್ಟು ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಯಾದವರನ್ನು ಸರಸ್ವತಿ ಪುರಂನ ನಿವಾಸಿ ರಾಜೇಶ್ವರಿ ಎಂದು ಗುರುತಿಸಲಾಗಿದ್ದು ಇವರು ಉಪ ತಹಸೀಲ್ದಾರ್ ಆಗಿದ್ದು ಈಗ...
ಉಪ್ಪಿನಂಗಡಿ ಫೆಬ್ರವರಿ 5: ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯಲ್ಲಿ ಸಿಮೆಂಟ್ ಮಿಕ್ಸರ್ ವಾಹನ ಮತ್ತು ಬೈಕ್ ನಡುವಿನ ರಸ್ತೆ ಅಪಘಾತದಲ್ಲಿ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸರಳಿಕಟ್ಟೆ...