ಮಂಗಳೂರು: ಆರ್ ಕೆ ಮಂಗಳೂರು ನಿರ್ದೇಶನದ ಚೊಚ್ಚಲ ಕಿರುಚಿತ್ರ ಕಂಪೌಂಡ್ ಕಿರುಚಿತ್ರ ಫಸ್ಟ್ ಲುಕ್ ಪೋಸ್ಟರ್ ಅನ್ನು ನಟ ನವೀನ್ ಡಿ ಪಡೀಲ್ ಬಿಡುಗಡೆಗೊಳಿಸಿ , ಚಿತ್ರತಂಡಕ್ಕೆ ಶುಭಾಷಯ ತಿಳಿಸಿದರು. ಶ್ರೀ ದುರ್ಗಾ ಸಾನಿಧ್ಯ ಬ್ಯಾನರ್...
ಮಂಗಳೂರು ಜುಲೈ 18: ಪಂಪ್ ವೆಲ್ ಪ್ಲೈಓವರ್ ಕಳಗೆ ಉಂಟಾಗುತ್ತಿರುವ ಕೃತಕ ನೆರೆ ಮಾಧ್ಯಮಗಳ ಸೃಷ್ಠಿ ಎಂದು ರಾ.ಹೆ.ಪ್ರಾಧಿಕಾರದ ಕಾರ್ಯಕಾರಿ ಇಂಜಿನಿಯರ್ ಶಿಶುಮೋಹನ್ ಆರೋಪಿಸಿದ್ದಾರೆ. ಪಂಪ್ವೆಲ್, ಕೊಟ್ಟಾರ ಚೌಕಿ ಹಾಗೂ ತೊಕ್ಕೊಟ್ಟು ಮೇಲ್ಸೇತುವೆ ತಳಭಾಗದಲ್ಲಿ ಮಳೆಯ...
ಮಂಗಳೂರು, ಜುಲೈ 18: ಮಂಗಳೂರು ಹೊರವಲಯ ಕುಲಶೇಖರ ಸುರಂಗ ಮಾರ್ಗದ ಬಳಿ ರೈಲ್ವೆ ಹಳಿ ಮೇಲೆ ಕುಸಿದಿದ್ದ ತಡೆಗೊಡೆ ಸಹಿತ ಮಣ್ಣನ್ನು ತೆಗೆಯಲಾಗಿದ್ದು, ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರವನ್ನು ಬೆಳಿಗ್ಗೆಯಿಂದ ಪುನರಾರಂಭಿಸಲಾಗಿದೆ. ಕರಾವಳಿಯಲ್ಲಿ...
ಪುತ್ತೂರು ಜುಲೈ 18: ಚಲಿಸುತ್ತಿದ್ದ ರೈಲಿನ ಮೇಲೆ ಧರೆ ಕುಸಿದು ರೈಲಿನ ಎದುರಿನ ಗಾರ್ಡ್ ಗೆ ಹಾನಿಯಾಗಿರುವ ಘಟನೆ ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ನಡೆದಿದೆ. ಕರಾವಳಿಯಲ್ಲಿ ಸುರಿಯುತ್ತಿರುವ...
ಮುಂಬೈ ಜುಲೈ 18: ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಾಂಪೌಂಡ್ ಗೊಡೆ ಕುಸಿದು ಕನಿಷ್ಠ 11 ಮಂದಿ ಸಾವನಪ್ಪಿರುವ ಘಟನೆ ನಡೆದಿದ್ದು, ಹಲವಾರು ಜನರು ಮಣ್ಣಿನಡಿ ಸಿಲಕಿದ್ದು, ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ ಎಂದು...
ಮಂಗಳೂರು ಜುಲೈ 18: ನೀರಿನ ಬಕೆಟ್ ನಲ್ಲಿ ಮುಳುಗಿ ಒಂದೂವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಸುರತ್ಕಲ್ ನ ಕಾಟಿಪಳ್ಳದಲ್ಲಿ ನಡೆದಿದೆ. ನಝೀರ್ ಎಂಬವರ ಒಂದುವರೆ ವರ್ಷದ ಮಗುವನ್ನು ತಾಯಿ ಮಲಗಿಸಿ ಕೆಲಸದಲ್ಲಿ ನಿರತರಾಗಿದ್ದರು, ಆದರೆ...
ಭರವಸೆ ಭೂಮಿಯು ಹಪಹಪಿಕೆ ಹೆಚ್ಚಾಗಿತ್ತು. ಕೂಗಿಗೆ ಪ್ರತಿಕ್ರಿಯೆ ನೀಡಿದ ಮಳೆರಾಯ ಹನಿಗಳ ಹೊತ್ತುಬಂದ . ನೆಲ ಸ್ವಲ್ಪ ನೀರು ಕುಡಿದು ತಂಪಾದದನ್ನು ಗಾಳಿ ಬೀಸುತ್ತಾ ದಾರಿಹೋಕರಿಗೆ ಹೇಳುತ್ತಿತ್ತು. ದಿನವೂ ಬಿಸಿಯಾಗಿರುವ ಕಣ್ಣುಗಳು ಇಂದು ತಂಪಾಗಿ ಅಜ್ಜನ...
ಮಂಗಳೂರು ಜುಲೈ 17: ಓಮ್ನಿ ಕಾರೊಂದು ಇದ್ದಕ್ಕಿದ್ದ ಹಾಗೆ ಚಲಿಸಿ ತರಕಾರಿ ಅಂಗಡಿಯೊಂದರ ಒಳಗೆ ನುಗ್ಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್ಡಿಎಂ ಕಾಲೇಜು ಬಳಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಾರ್ವರಿ ಕಾಂಪ್ಲೆಕ್ಸ್...
ಮಂಗಳೂರು ಜುಲೈ 17: ಮಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂದರಿನ ನಲಪಾಡ್ ಕುನಿಲ್ ಟಾವರ್ಸ್ಗೆ ಹೊಂದಿಕೊಂಡಿರುವ ಎಪಿಎಂಸಿ ಯಾರ್ಡ್ನ ತಡೆಗೋಡೆ ಕುಸಿದು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ಇಂದು ಸಂಜೆ ನಡೆದಿದೆ.ಸುಮಾರು ಒಂದೂವರೆ ಅಡಿ...
ಮಂಗಳೂರು ಜುಲೈ 17: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿಯಾಗಿರುವ ಶ್ರಿನಿವಾಸ ಗೌಡ ಅವರಿಗೆ ಪೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಬಂಗೇರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....