ಬೆಂಗಳೂರು, ಫೆಬ್ರವರಿ 04 : ಬಿಜೆಪಿಯ ಯುವ ಸಂಸದ ತೇಜಸ್ವಿ ಸೂರ್ಯ ಇದೀಗ ತೇಜಸ್ ಯುದ್ಧ ವಿಮಾನ ಹಾರಾಟ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಹಿನ್ನೆಲೆ...
ನವದೆಹಲಿ: ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡಿಸೆಲ್ ಗೆ ಸೆಸ್ ವಿಧಿಸಿದ್ದ ಕೇಂದ್ರ ಸರಕಾರ ವಾಹನ ಸವಾರರಿಗೆ ಇದರಿಂದ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ 4 ದಿನಗಳಲ್ಲೇ ಮತ್ತೆ ಪೆಟ್ರೋಲ್ ಹಾಗೂ ಡಿಸೆಲ್ ಬೆಲೆ...
ಮಂಗಳೂರು ಫೆಬ್ರವರಿ 4: ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆಗೆ ನಡೆದಿದೆ. ಮೃತ ಮಹಿಳೆಯನ್ನು ಬೋಂದೆಲ್ ನ ನಿವಾಸಿ...
ಮಂಗಳೂರು, ಫೆಬ್ರವರಿ 04 : ಹೆದ್ದಾರಿಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಗ್ಯಾಸ್ ಅನಿಲ ಟ್ಯಾಂಕರ್ಗಳ ಅಸುರಕ್ಷಿತ ಚಾಲನೆಯಿಂದ ತೊಂದರೆಯಾಗುತ್ತಿದೆ, ಇವುಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಅಧಿಕಾರಿಗಳಿಗೆ ಸೂಚನೆ...
ಚಿಕ್ಕಮಗಳೂರು : ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರ, ಅತ್ಯಾಚಾರ ಅತ್ಯಂತ ಖಂಡನೀಯವಾದುದು. ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ...
ಉಡುಪಿ ಫೆಬ್ರವರಿ 4: ಉಡುಪಿಯ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ. ಕಾಪು ತಾಲೂಕು ಮೂಳೂರು ಬಿಲ್ಲವ ಸಂಘದ ನಾರಾಯಣಗುರು ಮಂದಿರದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು,...
ಉಡುಪಿ ಫೆಬ್ರವರಿ 4: ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳ ವಿಜಯಾ ಬ್ಯಾಂಕ್ ಬಳಿಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಖಾಲಿ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಮಂಗಳೂರಿನತ್ತ...
ಬೆಂಗಳೂರು, ಫೆಬ್ರವರಿ 04 : ವಿವಾಹವಾಗುವುದಾಗಿ ನಂಬಿಸಿ ಉಪನ್ಯಾಸಕಿ ಮಗ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ತಾನು ಓದುತ್ತಿದ್ದ ಕಾಲೇಜಿನ ಲೆಕ್ಚರರ್ರೊಬ್ಬರ ಮಗನ ಪ್ರೇಮಪಾಶಕ್ಕೆ ಸಿಕ್ಕ ವಿದ್ಯಾರ್ಥಿನಿ, ಇದೀಗ ನ್ಯಾಯಕ್ಕಾಗಿ ವಿದ್ಯಾರಣ್ಯಪುರ ಪೊಲೀಸ್...
ಮುಂಬೈ: ಕೊರೊನಾ ಲಾಕ್ ಡೌನ್ ನಂತರ ಇದೇ ಪ್ರಥಮ ಪ್ರಾರಂಭವಾದ ಮುಂಬೈ ಜೀವನಾಡಿ ಲೋಕಲ್ ಟ್ರೈನ್ ಗೆ ಪ್ರಯಾಣಿಕನೊಬ್ಬ ಶಿರಬಾಗಿ ನಮಿಸಿರುವ ಪೋಟೋ ಒಂದು ಈಗ ವೈರಲ್ ಆಗಿದೆ. ಮುಂಬೈ ಮಹಾನಗರಿಯಲ್ಲಿ ಲೋಕಲ್ ಟ್ರೈನ್ ಗೆ...
ಬಂಟ್ವಾಳ ಫೆಬ್ರವರಿ 3: ಚಿನ್ನದ ಆಸೆಗೆ ಬಿದ್ದು ಮನೆ ಮಾಲೀಕಳನ್ನೆ ಕೊಲೆಗೈದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸಹಜ ಸಾವೆಂದು ದಾಖಲಾಗಿದ್ದ ಅಮ್ಮುಂಜೆ ಗ್ರಾಮದ ಮಹಿಳೆಯೋರ್ವರ ಸಾವು ಪ್ರಕರಣ ಪೊಲೀಸ್ ತನಿಖೆ ವೇಳೆ ಇದೊಂದು ವ್ಯವಸ್ಥಿತ...