ಕಾಸರಗೋಡು: ಒಂದು ವರ್ಷದ ಮಗುವಿನ ಶ್ವಾಸಕೋಶದಲ್ಲಿ ದುಂಬಿ ಸಿಲುಕಿ ಉಸಿರುಗಟ್ಟಿ ಸಾವನಪ್ಪಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಎ.ಸತ್ಯೇಂದ್ರ-ರಂಜಿನಿ ದಂಪತಿ ಪುತ್ರ ಎಸ್.ಅನ್ವೇದ್ ಮೃತ ಬಾಲಕ. ಶನಿವಾರ ಸಂಜೆ ಮನೆಯಲ್ಲಿ ಆಡುತ್ತಿದ್ದ ಈತ ದಿಢೀರ್ ಅಸ್ವಸ್ಥನಾದ. ತಕ್ಷಣ...
ಉಡುಪಿ ಜುಲೈ 11: ಉಡುಪಿಯಲ್ಲಿ ಕೂಲಿ ಕಾರ್ಮಿಕ ದಂಪತಿಯ ಮಗುವೊಂದನ್ನು ಕಿಡಿಗೇಡಿಯೊಬ್ಬ ಅಪಹರಿಸಿದ್ದು, ಆರೋಪಿ ಮಗುವನ್ನು ಎತ್ತಿಕೊಂಡು ಕುಂದಾಪುರ ಮಾರ್ಗದ ಬಸ್ ಹತ್ತುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಉಡುಪಿ ನಗರ...
ಮಂಗಳೂರು, ಜುಲೈ 11: ದೇವಾಲಯದ ಪ್ರತೀಕವಿರುವ ವಿಧಾನಸೌಧಕ್ಕೆ ಅಗೌರವ ತೋರುವ ಕಾಂಗ್ರೆಸಿಗರು, ಕಾರ್ಯಕರ್ತರಿಗೆ ಗೌರವ ತೋರುತ್ತಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರಶ್ನಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕಾರ್ಯಕರ್ತರೋರ್ವರಿಗೆ...
ಉಡುಪಿ, ಜುಲೈ 11: ಉಡುಪಿಯ ಕೃಷ್ಣಾಪುರ ಮಠದ ಪರ್ಯಾಯದ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ ನಡೆಯಿತು. ಕಟ್ಟಿಗೆಗಳನ್ನು ಹೊತ್ತು ಶ್ರೀ ಕೃಷ್ಣ ಮಠದ ಸುತ್ತು ಪ್ರದಕ್ಷಿಣೆ ಬಂದು ಬಳಿಕ ಭೋಜನ ಶಾಲೆಯ ಹಿಂಭಾಗದಲ್ಲಿ ಜೋಡಿಸಲಾಯಿತು. ಬಳಿಕ ಮಠದ...
ರಾಯಚೂರು: ಹುಡುಗ ಕಪ್ಪು ಎಂದು ನಿಶ್ಚಯವಾಗಿದ್ದ ಯುವಕನೊಂದಿಗೆ ಮದುವೆಯಾಗಲು ನಿರಾಕರಿಸಿದ ತಂಗಿಯನ್ನು ಅಣ್ಣನೊಬ್ಬ ಕೊಚ್ಚಿ ಕೊಂದಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಚಂದ್ರಕಲಾ (22) ಎಂದು ಗುರುತಿಸಲಾಗಿದ್ದು,...
ಮಂಗಳೂರು, ಜುಲೈ 11: ಯಶವಂತಪುರ- ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಡೆಯಿತು. ಸಂಸದರಾದ ನಳಿನ್ ಕುಮಾರ್ ಕಟೀಲ್...
ಉಡುಪಿ: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಭಾರತೀಯ ಸೇನೆಯ ಬಗ್ಗೆ ಅವಹೇಳನಕಾರಿ ಬರಹ ಹಾಕಿದ್ದಾರೆ ಎಂದು ಆರೋಪ ಹೊತ್ತಿರುವ ಕಾಂಗ್ರೇಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಪರ ಬೆಂಬಲಕ್ಕೆ ನಿಂತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ...
ಬಂಟ್ವಾಳ, ಜುಲೈ 11 : ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಕೈ ಮಾಡಿ ನಿಂದಿಸಿ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ...
ಉಡುಪಿ ಜುಲೈ 11: ಕೊರೊನಾ ಎರಡನೇ ಅಲೆ ಹಿನ್ನಲೆ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ನಂತರ ಇದೀಗ ಕೊರೊನಾ ಪ್ರಕರಣ ಇಳಿಕೆ ಹಿನ್ನಲೆ ಧಾರ್ಮಿಕ ಕೇಂದ್ರಗಳಿಗೆ ಸರಕಾರ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ. ಈ...
ತಿರುವನಂತಪುರಂ: ಕೊನೆಗೂ ಅಯ್ಯಪ್ಪನ ದರ್ಶನಕ್ಕೆ ಅವಕಾಶ ದೊರೆತಿದ್ದು, ತಿಂಗಳ ಪೂಜೆ ಪ್ರಯುಕ್ತ ಜುಲೈ 17 ರಿಂದ ಜುಲೈ 21 ರವರೆಗೆ ಐದು ದಿನಗಳ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಎರಡನೇ ಅಲೆ ಪ್ರಾರಂಭವಾದ...