ಮಂಗಳೂರು ಜನವರಿ 29: ಸಿಎಎ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ಗೆ ಪ್ರತೀಕಾರವಾಗಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಬೋಳಾರದ ಇಬ್ರಾಹಿಂ ಶಾಕೀರ್...
ಮಂಗಳೂರು ಜನವರಿ 29: ಒಂದು ವಾರದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಮೂರು ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು 1.68 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗೆ ಮಂಗಳೂರು...
ಮುಂಬೈ : ಸೆಲೆಬ್ರೆಟಿ ಜೀವನ, ಸಿನೆಮಾ ಸಹವಾಸವೇ ಬೇಡ ಎಂದು ಇತ್ತೀಚೆಗಷ್ಟೇ ಬಾಲಿವುಡ್ ನಟಿ ಸನಾ ಖಾನ್ ಚಿತ್ರರಂಗಕ್ಕೆ ಗುಡ್ ಬೈ ಹೇಳಿ ಮುಸ್ಲಿಂ ಮೌಲ್ವಿಯನ್ನು ಮದುವೆಯಾಗಿದ್ದ ನಟಿ ಹಾರ್ಟ್ ಬ್ರೋಕನ್ ಅಂತ ಹೇಳಿದ್ದಾರೆ. ನಟನೆ,...
ಉಡುಪಿ: ಜಿಲ್ಲೆಯಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬಹುತೇಕ ಹೊರರಾಜ್ಯದ ಸಿಬ್ಬಂದಿಗಳೇ ಕಾರ್ಯ ನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯರಿಗೆ ಸಿಬ್ಬಂದಿಯೊಂದಿಗಿನ ಭಾಷಾ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆ ಸ್ಥಳೀಯರು ಬ್ಯಾಂಕ್ ಸೇವೆಗಳನ್ನು ಪಡೆಯಲು ಹಿಂದೇಟು ಹಾಕುವ ಸಾಧ್ಯತೆ ಇದ್ದು ಈ ಹಿನ್ನಲೆ...
ಮಂಗಳೂರು ಜನವರಿ 28: ಸುರತ್ಕಲ್ ಕಾಟಿಪಳ್ಳದಲ್ಲಿ ಯುವಕನ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಸಿ ಶ್ರೀನಿವಾಸ(20), ರಾಜು(20) ಹಾಗೂ ಅಭಿಷೇಕ್(18) ಎಂದು ಗುರುತಿಸಲಾಗಿದೆ. ನಿನ್ನೆ ತಡರಾತ್ರಿ ...
ಮಂಗಳೂರು ಜನವರಿ 28: ಮಂಗಳೂರು ಹೊರ ವಲಯದ ಹಳೆಯಂಗಡಿ ತೋಕೂರು ಬಳಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೆಯಂಗಡಿಯ ತೋಕೂರು ಸರಕಾರಿ...
ನವದೆಹಲಿ: ಜನವರಿ 26 ರಂದು ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ ಸಂದರ್ಭ ರೈತನ ಸಾವಿನ ಬಗ್ಗೆ ಸುಳ್ಳು ಸುದ್ದಿ ವರದಿ ಮಾಡಿದ್ದಕ್ಕಾಗಿ ಹಿರಿಯ ಪತ್ರಕರ್ತ ಇಂಡಿಯಾ ಟುಡೆ ಸಲಹಾ ಸಂಪಾದಕ ರಾಜದೀಪ್ ಸರ್ ದೇಸಾಯಿ ಅವರನ್ನು...
ಹಾಸನ ಜನವರಿ 28 : ಪ್ರೀತಿ ನಿರಾಕರಿಸದಳೆಂಬ ಕಾರಣಕ್ಕೆ ಯುವತಿಯನ್ನು ನಡು ರಸ್ತೆಯಲ್ಲಿ ಹಾಡುಹಗಲೇ ಪಾಗಲ್ ಪ್ರೇಮಿಯೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೇಮಂತ್ (25) ಕೊಲೆ ಮಾಡಿದ ಆರೋಪಿಯಾಗಿದ್ದು, ಸಕಲೇಶಪುರ ತಾಲೂಕಿನ...
ಉಡುಪಿ ಜನವರಿ 28: ವಾಹನ ದಾಖಲೆ ತಪಾಸಣೆ ಸಂದರ್ಭ ಜೆರಾಕ್ಸ್ ಡಿಎಸ್ ನೀಡಿದ್ದಕ್ಕೆ ಉಡುಪಿ ಜಿಲ್ಲೆಯ ಕೋಟ ಪೊಲೀಸರು ಯುವಕನೊಬ್ಬನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರದಂದು ಕೋಟ ಮೂರು ಕೈ ಮೂಲಕ...
ಸುಳ್ಯ ಜನವರಿ 28: ಸುಳ್ಯ ತಾಲೂಕಿನ ಪೆರಾಜೆ ಬಿಳಿಯಾರು ಪ್ರದೇಶದಲ್ಲಿ ಕಾಡಾನೆಯೊಂದು ಸಂಚಾರ ನಡೆಸಿದ್ದು, ಜನರಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಮಾಹಿತಿ ಪ್ರಕಾರ ಈ ಆನೆಯು ಪ್ರತೀ ವರ್ಷವು ಕಡಬದ ಸುಬ್ರಹ್ಮಣ್ಯ ವಲಯದಿಂದ ಸುಳ್ಯದ ಪಂಜ...