ಮಂಗಳೂರು, ಜನವರಿ 28: 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ 1.35 ಲಕ್ಷ ರೂ. ತನ್ನ ಖಾತೆಗೆ ಜಮಾ ಮಾಡಿಸಿಕೊಂಡು ವಂಚಿಸಿದ ಪ್ರಕರಣ ನಡೆದಿದೆ. ಜ.3ರಂದು...
ಬೀಜಿಂಗ್, ಜನವರಿ 28: ಪ್ರಪಂಚದಲ್ಲಿ ಎಂತಾ ವಿಚಿತ್ರ ಜನರಿರುತ್ತಾರೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಚೀನಾದ ನಾಲ್ವರು ಸ್ನೇಹಿತರು ಕೇವಲ 30 ನಿಮಿಷಗಳಲ್ಲಿ 30 ಕೆಜಿ ಕಿತ್ತಳೆ ಹಣ್ಣನ್ನು ತಿಂದು ಮುಗಿಸಿದ್ದಾರೆ. ಅದಕ್ಕೆ ಕಾರಣ ಕೇಳಿದರೆ ನೀವು...
ನವದೆಹಲಿ, ಜನವರಿ 27 : ಕೊರೋನಾ ವೈರಸ್ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಚಿತ್ರ ಮಂದಿರದಲ್ಲಿ ಶೇ 50ಕ್ಕಿಂತ ಹೆಚ್ಚಿನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಈ ಕುರಿತು ಕೇಂದ್ರ ಮಾಹಿತಿ ಮತ್ತು...
ಮಂಗಳೂರು, ಜನವರಿ 27: ದೇಶದಲ್ಲಿ ಏಷ್ಯನ್ ಪೇಂಟ್ಸ್ ಡಿಜಿಟಲ್ ಇಂಡಿಯಾ ಜತೆ ಹೆಜ್ಜೆ ಇಟ್ಟಿದೆ. ಏಷ್ಯನ್ ಪೇಂಟ್ಸ್ ಹೊಸ ಪಥದಲ್ಲಿ ಚಲಿಸುವ ತನ್ನ ಪ್ರಯಾಣದಲ್ಲಿ ನಾನ್ಪರೇಲ್ ಘಟಕವನ್ನು ಸ್ಥಾಪಿಸಿದೆ. ಈ ಮೂಲಕ ಏಷ್ಯನ್ ಪೆಂಟ್ಸ್ ಕೆಲವು...
ಉಪ್ಪಿನಂಗಡಿ, ಜನವರಿ 27: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ...
ಉಡುಪಿ, ಜನವರಿ 27 : ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಿ, ಸದ್ರಿ ಗ್ರಾಮಗಳಿಗೆ ಸಂಬಂಧಿಸಿದ...
ನವದೆಹಲಿ ಜನವರಿ 27: ಬಟ್ಟೆಯ ಮೇಲಿನಿಂದ ಅಪ್ರಾಪ್ತೆಯ ಖಾಸಗಿ ಅಂಗಗಳನ್ನು ಮುಟ್ಟುವುದು ಪೋಕ್ಸೋ ಕಾಯ್ದೆಯಡಿ ಲೈಂಗಿಕ ಕಿರುಕುಳವಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ನೀಡಿರುವ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ನೇರ ಶಾರೀರಿಕ ಸಂಪರ್ಕ...
ಮಲಪ್ಪುರಂ : ಚೊಚ್ಚಲ ಹೆರಿಗೆಯಲ್ಲೇ ಮಹಿಳೆಯೊಬ್ಬಳು ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಕೇರಳದ ಮಲ್ಲಪ್ಪುರಂನಲ್ಲಿ ನಡೆದಿದೆ. ಪಲಕ್ಕಾಡ್ನ ಛಲಾವರ ಮೂಲದ ದಂಪತಿ ಮುಸ್ತಾಫ ಮತ್ತು ಮುಬೀನಾ ನಾಲ್ಕು ಮಕ್ಕಳನ್ನು ಸಂತಸದಿಂದಲೇ ಬರಮಾಡಿಕೊಂಡಿದ್ದಾರೆ. ಮುಸ್ತಾಫ...
ಕೊಲ್ಕತ್ತಾ, ಜನವರಿ 27 : ಈಗಾಗಲೇ ಎದೆನೋವು ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ, ಗುಣಮುಖರಾಗಿ ಆಸ್ಪತ್ರೆಯಿಂದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ, ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. #BREAKING @BCCI...
ನವದೆಹಲಿ ಜನವರಿ 27: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಲ್ಲಿದ್ದು, ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ 90ರ ಸನಿಹಕ್ಕೆ ಬಂದು ನಿಂತಿದೆ. ಇಂದು ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಕಳೆದ ವಾರದಿಂದ ನಿರಂತರವಾಗಿ...