ಇಂದೋರ್, ಜನವರಿ 27: ಎಜುಕೇಶನ್ ಲೋನ್ ಕೊಡಿಸುವುದಾಗಿ ನಂಬಿಸಿ 16 ವರ್ಷದ ಬಾಲಕಿ ಮೇಲೆ ಬ್ಯಾಂಕ್ ಮ್ಯಾನೇಜರ್ ಒಬ್ಬ ನಿರಂತರ ಅತ್ಯಾಚಾರವೆಸಗಿರುವ ಘಟನೆ ಮಧ್ಯೆಪ್ರದೇಶದ ಇಂದೋರ್ನಲ್ಲಿ ನಡೆದಿದೆ. ಬಾಲಕಿ ಈ ಸಂಬಂಧ ದೂರು ದಾಖಲಿಸುವ ಮೂಲಕ ಪ್ರಕರಣ...
ಬೆಂಗಳೂರು, ಜನವರಿ 27: ಕೊರೊನ ನಂತರ ಎಲ್ಲಾ ಉದ್ಯೋಗ ಸಂದರ್ಶನಗಳು ಅಂತರ್ಜಾಲದಲ್ಲಿ ನಡೆಯುತ್ತಿರುವುದರಿಂದ, ಜೂಮ್ ಆ್ಯಪ್ ಮೂಲಕ ನಡೆದ ವಿಡಿಯೊ ಸಂದರ್ಶನದ ವೇಳೆ ಉದ್ಯೋಗಾಕಾಂಕ್ಷಿಯೊಬ್ಬ ತನ್ನ ಖಾಸಗಿ ಅಂಗಗಳನ್ನು ತೋರಿಸಿ ಮಹಿಳಾ ನೇಮಕ ಅಧಿಕಾರಿಯೊಂದಿಗೆ ಕೆಟ್ಟದಾಗಿ...
ಮಂಗಳೂರು:ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ...
ಬೆಂಗಳೂರು, ಜನವರಿ 26: ಕನ್ನಡಿಗ ಜಿ.ಆರ್.ಗೋಪಿನಾಥ್ ಅವರ ಜೀವನಕಥೆಯ ಸೂರರೈ ಪೊಟ್ರು ಸಿನಿಮಾ ಆಸ್ಕರ್ ಪ್ರಶಸ್ತಿಯ ಸ್ಪರ್ಧೆಗೆ ಎಂಟ್ರಿ ಪಡೆದುಕೊಂಡಿದೆ. ಸೂರರೈ ಪೊಟ್ರು ಓಟಿಟಿ ಪ್ಲಾಟ್ಫಾರಂನಲ್ಲಿ ಬಿಡುಗಡೆಯಾದ ಮೊದಲ ಸ್ಟಾರ್ ನಟನ ತಮಿಳು ಚಿತ್ರ. ಕನ್ನಡಿಗ...
ಕುಂದಾಪುರ, ಜನವರಿ 26: ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಬೈಕ್ ಕಳ್ಳರನ್ನು ಸಾರ್ವಜನಿಕರು ಹಿಡಿದು ಕೊಟ್ಟ ಘಟನೆ ಉಡುಪಿಯ ಹಳ್ಳಾಡಿಯಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಗುಡ್ಡೆಟ್ಟು ಬಳಿ ಕೆಲ ಯುವಕರು ಅನುಮಾನಾಸ್ಪದವಾಗಿ ಓಡಾಟ ಮಾಡುತ್ತಿದ್ದರು. ಸಾರ್ವಜನಿಕರು ಗುಂಪುಗೂಡಿ...
ನವದೆಹಲಿ ಜನವರಿ 26: ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಶಾಂತಿಯುತ ಪ್ರತಿಭಟನೆ, ಕೇಂದ್ರ ಸರಕಾರದ ಅಸಡ್ಡೆಯಿಂದಾಗಿ ಕೈಮೀರುವ ಹಂತಕ್ಕೆ ತಲುಪಿದ್ದು, ತಾಳ್ಮೆ ಕಳೆದುಕೊಂಡ ರೈತರು ದೆಹಲಿಯ ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದಾರೆ. ಕೇಂದ್ರ ಸರ್ಕಾರದ...
ಉಡುಪಿ ಜನವರಿ 26: ದೇಶದೆಲ್ಲಡೆ ಇಂದು 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೊರೊನಾ ಸಂಕಷ್ಟದ ನಡುವೆಯೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಣರಾಜ್ಯೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಗಿದೆ. ಉಡುಪಿ ಜಿಲ್ಲಾಡಳಿತ ವತಿಯಿಂದ 72ನೇ ಗಣರಾಜ್ಯೋತ್ಸವ ಅಜ್ಜರಕಾಡು...
ಉಡುಪಿ ಜನವರಿ 26: ರಾಜ್ಯಸರಕಾರದ ಸಚಿವ ಖಾತೆ ಹಂಚಿಕೆಯಲ್ಲಿ ಉಂಟಾಗುತ್ತಿರುವ ಗೊಂದಲ ಬಗ್ಗೆ ನೂತನ ಸಚಿವ ಎಸ್ . ಅಂಗಾರ ಪ್ರತಿಕ್ರಿಯೆ ನೀಡಿದ್ದು, ,ಸರಕಾರದಲ್ಲಿರುವ ಸಮಸ್ಯೆಗಳ ಅರಿತು ಸಚಿವಕು ಸರಕಾರಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು....
ಉಳ್ಳಾಲ, ಜನವರಿ 26 : ಕರ್ತವ್ಯ ನಿರತ ಸೆಕ್ಯುರಿಟಿಗಾರ್ಡ್ ಓರ್ವರು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಯೆನೆಪೋಯ ಬಳಿಯ ಹಸನ್...
ನವದೆಹಲಿ, ಜನವರಿ 26 : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಗಣರಾಜ್ಯೋತ್ಸವದ ದಿನವಾದ ಇಂದು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಟ್ರ್ಯಾಕ್ಟರ್ ರ್ಯಾಲಿ ನಡೆಸುತ್ತಿದ್ದಾರೆ. ಈಗಾಗಲೇ 2...