ಬೆಂಗಳೂರು ಜನವರಿ 21: ಸಚಿವ ಸಂಪುಟ ವಿಸ್ತರಣೆ ನಂತರ ನೂತನ ಸಚಿವರಿಗೆ ಖಾತೆ ಹಂಚಿಕೆ ಪೂರ್ಣಗೊಂಡಿದ್ದು, ರಾತ್ರೋರಾತ್ರಿ ಅಂಕಿತಕ್ಕಾಗಿ ರಾಜ್ಯಪಾಲರಿಗೆ ರವಾನಿಸಲಾಗಿದೆ. ಇಂದು ಬಹುತೇಕ ಎಲ್ಲ ನೂತನ ಸಚಿವರಿಗೆ ಖಾತೆ ಸಿಗಲಿದೆ. ಈ ಬಾರಿ ಖಾತೆ...
ಮಂಗಳೂರು ಜನವರಿ 20: ಹೆದ್ದಾರಿಯಲ್ಲಿ ಸೈಡ್ ಕೊಡುವ ವಿಚಾರಕ್ಕೆ ಬಸ್ ಹಾಗೂ ಬೈಕ್ ಸವಾರನ ನಡುವೆ ಮಾತಿನ ಚಕಮಕಿ ನಡೆದಿದ್ದು, ಬೈಕ್ ಸವಾರ ಸಿಟಿ ಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆಗೆ ಯತ್ನಿಸಿದ...
ಮಂಗಳೂರು ಜನವರಿ 20: ಕಿಡಿಗೇಡಿಗಳು ವಿಕೃತಿ ಮೆರೆದ ಉಳ್ಳಾಲದ ಕೊರಗಜ್ಜ, ಗುಳಿಗಜ್ಜನ ಕಟ್ಟೆ ಮತ್ತು ಕೊಣಾಜೆ ಮುಲಾರದ ಗೋಪಾಲಕೃಷ್ಣ ಭಜನಾ ಮಂದಿರಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಬುಧವಾರ ಭೇಟಿ ನೀಡಿ ಪರಿಶೀಲನೆ...
ಮಂಗಳೂರು ಜನವರಿ 20: ಮಂಗಳೂರಿನಲ್ಲಿ ಧಾರ್ಮಿಕ ಕೇಂದ್ರಗಳ ಮೇಲೆ ದಿನದಿಂದ ದಿನಕ್ಕೆ ದಾಳಿಗಳು ನಡೆಯುತ್ತಿದ್ದು, ಕೊರಗಜ್ಜ ಸನ್ನಿದಿಯಲ್ಲಿ ಕಾಣಿಕೆ ಡಬ್ಬಿಯಲ್ಲಿ ಕಾಂಡೋಂ ಹಾಕಿದ ದುಷ್ಕರ್ಮಿಗಳು, ಅದೇ ರೀತಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಾರ ಗೋಪಾಲಕೃಷ್ಣ...
ಪುತ್ತೂರು ಜನವರಿ 20: ಅಕ್ರಮ ಮರ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಜಾಲ್ಸೂರು ಗ್ರಾಮಪಂಚಾಯತ್ ಸದಸ್ಯ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಜಾಲ್ಸೂರು ಗ್ರಾಮಪಂಚಾಯತ್ ಸದಸ್ಯ ಅಬ್ದುಲ್...
ಚೆನ್ನೈ : ಕ್ರೈಸ್ತ ಸುವಾರ್ತಾಬೋಧಕ, ಜೀಸಸ್ ಕಾಲ್ಸ್ ಮಿಷನರಿಯ ಡಾ. ಪಾಲ್ ದಿನಕರನ್ ಅವರ ಮನೆ, ಕಚೇರಿ ಮೇಲೆ ಇಂದು ನಸುಕಿನ ಜಾವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೀಸಸ್ ಕಾಲ್ಸ್ ಮಿಷನರಿಯ...
ಕಾರ್ಕಳ ಜನವರಿ 20: ಸ್ಕೂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಪ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಚನೆ ನಿನ್ನೆ ನೀಚಾಲಿನ ಸಾಂತೂರು ಎಂಬಲ್ಲಿ ನಡೆದಿದೆ. ಮೃತರನ್ನು ಶ್ರೀಕಾಂತ ಎಂದು ಗುರುತಿಸಲಾಗಿದೆ....
ಮಂಗಳೂರು : ಗೋ ಅಕ್ರಮ ಸಾಗಾಟ ಸಂದರ್ಭ ತಡೆ ಹಿಡಿದು ಅಕ್ರಮ ಗೋಸಾಗಾಟಗಾರರ ಮೇಲೆ ಹಲ್ಲೆ ನಡೆಸಿದ ಸಂದರ್ಭ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಾಗೂ ಗೋ ರಕ್ಷಕರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಚಿಂತನೆ...
ಮಂಗಳೂರು : ಇತ್ತೀಚೆಗೆ ಮಂಗಳೂರಿನ ವಿವಿಧ ದೇವಸ್ಥಾನಗಳ ಹುಂಡಿಗಳಲ್ಲಿ ದುಷ್ಕರ್ಮಿಗಳು ಕಾಂಡೋಮ್ ಹಾಗೂ ಧರ್ಮದ ವಿರುದ್ದ ಅವಹೇಳನಕಾರಿಯಾಗಿ ಬರೆದ ಹಳೆ ನೋಟುಗಳ ಹಾಕಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯ ಪ್ರಕರಣ ನಡೆದಿದೆ. ಉಳ್ಳಾಲ...
ನವದೆಹಲಿ: ರಕ್ಷಿತಾರಣ್ಯದಲ್ಲಿ ಎರಡು ಬಲಿಷ್ಠ ಹುಲಿಗಳ ನಡುವೆ ನಡೆದ ಕಾಳಗದ ವಿಡಿಯೋವನ್ನು ಐಎಫ್ಎಸ್ ಪ್ರವೀಣ್ ಕಸ್ವಾನ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ಈಗ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೊದಲ್ಲಿ ಎರಡು ಬಲಿಷ್ಠ ಹುಲಿಗಳು...